ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಬಿದ್ದು ದಂಪತಿ ಸಾವಿಗೀಡಾದಂತಹ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಡೆದಿದೆ. ಕಾಂಕ್ರೀಟ್ ಮೆಟ್ಟಿಲು ಮೇಲಿನಿಂದ ಬಿದ್ದ ರಭಸಕ್ಕೆ ಗಂಡ – ಹೆಂಡತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಪತ್ನಿ 33 ವರ್ಷದ ಶಿವಮ್ಮ ಹಾಗೂ ಪತಿ 35 ವರ್ಷದ ದ್ಯಾವಪ್ಪ ಸೂಗುರು ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ದಂಪತಿ ಮನೆ ಕಟ್ಟುತ್ತಿದ್ದು, ಎಂದಿನಂತೆ ಇವತ್ತು ಮನೆಯ ಗೋಡೆ ಪ್ಲಾಸ್ಟರ್ ಕೆಲಸಕ್ಕೆ ದಂಪತಿ ಮುಂದಾಗಿದ್ದರು ಈ ವೇಳೆ ಏಕಾಏಕಿಯಾಗಿ … Read more

ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿದ್ದು, ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದೆ. ಸ್ನೇಹಿತೆಯ ಪ್ರಿಯಕರ ವರಲಕ್ಷ್ಮಿ ಫೋನ್ಗೆ ಕರೆ ಮಾಡಿದ್ದ. ಆದ್ರೆ, ಕರೆಯನ್ನು ವರಲಕ್ಷ್ಮಿ ಗಂಡ ಗಂಗರಾಜು ರಿಸಿವ್ ಮಾಡಿದ್ದ. ಬಳಿಕ ಗಂಗರಾಜು ಪ್ರೇಮಿಗಳ ಮದ್ಯೆ ಮದ್ಯಸ್ಥಿಕೆ ವಹಿಸಿಬೇಡ ಎಂದು ಹೆಂಡ್ತಿಗೆ ಬೈದು ಬುದ್ಧಿವಾದ ಹೇಳಿದ್ದಾನೆ. ಆದ್ರೆ, ಅದೇನಾಯ್ತೋ ಏನೋ ವರಲಕ್ಷ್ಮಿ ಶವವಾಗಿ ಪತ್ನಿಯಾಗಿದ್ದು, ಪತಿಯೇ ವರಲಕ್ಷ್ಮೀಯನ್ನು ನೇಣಿಗೆ … Read more

ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ  ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವಿನೊಂದಿಗೆ ಮಂಡ್ಯದ ಕೆ.ಆರ್.ಪೇಟೆಯ … Read more

Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ

ಕಿಡ್ನಿ ಸ್ಟೋನ್ ಎಂಬುದು ಅತ್ಯಂತ ನೋವಿನಿಂದ ಕೂಡಿದ ವೈದ್ಯಕೀಯ ಸ್ಥಿತಿಯಾಗಿದೆ. ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ತಡೆಯಲು ಹೆಚ್ಚು ನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ಆದರೆ ಅಪೊಲೊ ಮತ್ತು ಫೋರ್ಟಿಸ್ ಆಸ್ಪತ್ರೆಯ ತಜ್ಞ ನೆಫ್ರಾಲಜಿಸ್ಟ್‌ಗಳು ನೀರನ್ನು ಹೊರತುಪಡಿಸಿ, ಮೂತ್ರದ ರಸಾಯನಶಾಸ್ತ್ರವನ್ನೇ ಬದಲಿಸಿ ಕಲ್ಲುಗಳು ರೂಪುಗೊಳ್ಳದಂತೆ ತಡೆಯುವ 5 ವಿಶೇಷ ಪಾನೀಯಗಳನ್ನು ಸೂಚಿಸಿದ್ದಾರೆ. ವೈದ್ಯರು ಶಿಫಾರಸು ಮಾಡಿರುವ 5 ಪಾನೀಯಗಳು: 1. ನಿಂಬೆ ಹಣ್ಣಿನ ರಸ (Lemon Juice): ನಿಂಬೆ ರಸದಲ್ಲಿ ‘ಸಿಟ್ರೇಟ್’ ಅಂಶ ಹೇರಳವಾಗಿದೆ. ಇದು ಕ್ಯಾಲ್ಸಿಯಂ ಆಕ್ಸಲೇಟ್ … Read more

ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್

ನಮ್ಮ ದೇಶದಲ್ಲಿ ಮಹಿಳೆಯೊಬ್ಬಳು ಗರ್ಭಿಣಿಯಾದ ಕ್ಷಣದಿಂದಲೇ ಮನೆಯವರು, ಸಂಬಂಧಿಕರು ಮತ್ತು ಸ್ನೇಹಿತರು ನೂರಾರು ಸಲಹೆಗಳನ್ನು ನೀಡಲು ಪ್ರಾರಂಭಿಸುತ್ತಾರೆ. ಅದರಲ್ಲಿಯೂ ಮುಖ್ಯವಾಗಿ ಆಹಾರದ ವಿಷಯದಲ್ಲಿ ತಲೆತಲಾಂತರಗಳಿಂದ ಕೇಳಿಬರುತ್ತಿರುವ ಒಂದು ಮಾತು ಎಂದರೆ “ದಿನವೂ ಹಾಲಿನಲ್ಲಿ ಕೇಸರಿ (Saffron) ಬೆರೆಸಿ ಕುಡಿದರೆ ಹುಟ್ಟುವ ಮಗು ಬೆಳ್ಳಗೆ ಮತ್ತು ಸುಂದರವಾಗಿ ಹುಟ್ಟುತ್ತದೆ.” ಆದರೆ ಇದು ನಿಜವೇ? ಈ ಬಗ್ಗೆ ವೈದ್ಯಕೀಯ ಶಾಸ್ತ್ರವೇನು ಹೇಳುತ್ತದೆ? ಪ್ರಮುಖ ನ್ಯೂಟ್ರಿಷನಿಸ್ಟ್ ಡಾ. ಪೂಜಾ ಶ್ರೀ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಈ ಬಗ್ಗೆ ತಿಳಿಸಿರುವ ಮಾಹಿತಿ … Read more

ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ

ತುಮಕೂರು : ವಿಧಿಯಾಟ ಅಂದ್ರೆ ಇದೇ ಅನಿಸುತ್ತೆ. ತುಂಬು ಗರ್ಭಿಣಿ ಪತ್ನಿಗೆ ಇಂದೇ ಡೆಲಿವರಿ ಡೇಟ್ ಕೊಟ್ಟಿದ್ರು. ಆಸ್ಪತ್ರೆಗೆ ಹೋಗದೇ ಕೆಲಸಕ್ಕೆ ಹಾಜರಾದ ಲೈನ್ ಮ್ಯಾನ್ ಮನದಲ್ಲಿ ಮಗುವನ್ನ ಕಣ್ತುಂಬಿಕೊಳ್ಳುವ ಆಸೆ ಕಾಣ್ತಿತ್ತು. ಆ ಆಸೆ ನುಚ್ಚು ನೂರಾಗಿದೆ. ವಿದ್ಯುತ್ ಶಾಕ್ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ್ದು, ಈತನ ಕಥೆ ಕರುಳು ಹಿಂಡುವಂತಿದೆ. ಲೈನ್ ಮ್ಯಾನ್ ಸಾವಿಗೆ ಯಾರು ಹೊಣೆ? ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಬಲಿಯಾಗಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ … Read more

ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಸಂಭ್ರಮದಿಂದ ನಡೆಯಬೇಕಿದ್ದ ರಥೋತ್ಸವವೊಂದು ಇದೀಗ ವಿಷಾದದಲ್ಲಿ ಅಂತ್ಯವಾಗಿದೆ. ರಥ ಎಳೆಯುವ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರ ಎರಡು ಕಾಲುಗಳು ರಥದ ಚಕ್ರಕ್ಕೆ ಸಿಲುಕಿ ಕತ್ತರಿಸಲ್ಪಟ್ಟಿರುವ ಘೋರ ಘಟನೆ ನಡೆದಿದೆ. ಘಟನೆಯ ವಿವರ ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ನಡೆಯುತ್ತಿತ್ತು. ಈ ವೇಳೆ ನೂರಾರು ಭಕ್ತರು ಸೇರಿ ರಥವನ್ನು ಎಳೆಯುತ್ತಿದ್ದರು. ಜನದಟ್ಟಣೆಯ ನಡುವೆ ಅತೀ ಸಮೀಪದಲ್ಲಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ರಥದ ಬೃಹತ್ ಚಕ್ರದ … Read more

ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಶಿವಮೊಗ್ಗದಲ್ಲಿ ಬಾಲಕರೇ SSLC ವಿದ್ಯಾರ್ಥಿಯನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ ನಡೆದಿದೆ. ಹಾಸ್ಟೆಲ್ನ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ … Read more

ಕೇವಲ 10 ರೂಪಾಯಿಯ ಈ ವಸ್ತುವಿನಿಂದ ‘ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !

ಇಂದಿನ ಬದಲಾದ ಜೀವನಶೈಲಿ, ಅಸಮರ್ಪಕ ಆಹಾರ ಪದ್ಧತಿ ಮತ್ತು ದೈಹಿಕ ಶ್ರಮದ ಕೊರತೆಯಿಂದಾಗಿ ವಯಸ್ಸಿನ ವ್ಯತ್ಯಾಸವಿಲ್ಲದೆ ಅನೇಕರು ಕೀಲು ನೋವು, ಅದರಲ್ಲೂ ವಿಶೇಷವಾಗಿ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ದುಬಾರಿ ಚಿಕಿತ್ಸೆಗಿಂತ ಮನೆಯಲ್ಲಿಯೇ ಸಿಗುವ ಕೇವಲ 10 ರೂಪಾಯಿಯ ಪದಾರ್ಥದಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಖ್ಯಾತ ಆಯುರ್ವೇದ ತಜ್ಞರು ತಿಳಿಸಿದ್ದಾರೆ. ನೋವಿಗೆ ಅಸಲಿ ಕಾರಣವೇನು.? ಡಾ. ಜೈದಿ ಅವರ ಪ್ರಕಾರ, ಕೀಲು ನೋವಿಗೆ ಪ್ರಮುಖವಾಗಿ ಎರಡು ಕಾರಣಗಳಿವೆ: ಕೀಲುಗಳಲ್ಲಿನ ಉರಿಯೂತ (Inflammation): ಗಾಯ ಅಥವಾ ಸೋಂಕಿನಿಂದ … Read more

ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ

ಪ್ರೀತಿ ಎಂದು ಕುರುಡಾಗಿ ನಂಬಿ ತನ್ನೆಲ್ಲವನ್ನೂ ತ್ಯಜಿಸಿದ ಮಹಿಳೆಯೊಬ್ಬಳು ಈಗ ಮೋಸ ಹೋಗಿ ನ್ಯಾಯಕ್ಕಾಗಿ ಬಾಗಲಕೋಟೆ ಎಸ್ಪಿಯವರ ಮೊರೆ ಹೋಗಿದ್ದಾರೆ. ಮುಧೋಳ ನಿವಾಸಿ ಶ್ರೀದೇವಿ ಅಲಿಯಾಸ್ ಹಬೀಬಾ ಮೋಸ ಹೋಗಿರುವ ಮಹಿಳೆ. ಅತ್ತ ಮೊದಲ ಸಂಸಾರವನ್ನೂ ಕಳೆದುಕೊಂಡು, ಇತ್ತ ಎರಡನೇ ಪತಿಯಿಂದಲೂ ವಂಚನೆಗೊಳಗಾಗಿ ಈಗ ಇಬ್ಬರು ಮಕ್ಕಳೊಂದಿಗೆ ಅನಾಥರಾಗಿ ನಿಂತಿದ್ದಾರೆ. 14 ವರ್ಷದ ಸಂಸಾರ ತ್ಯಜಿಸಿ ಸವಿಪ್ ಹಿಂದೆ ಹೋಗಿದ್ದ ಶ್ರೀದೇವಿ ಶ್ರೀದೇವಿ ಅವರು 14 ವರ್ಷಗಳ ಹಿಂದೆ ಹಿಂದೂ ಸಂಪ್ರದಾಯದಂತೆ ಹಿಂದೂ ವ್ಯಕ್ತಿಯನ್ನ ಮದುವೆಯಾಗಿದ್ದಳು. ಆದರೆ … Read more