ದಲಿತರು ಪ್ರೀತಿನೇ ಮಾಡಬಾರದಾ? ಮರ್ಯಾದಾ ಹತ್ಯೆ ಮಾಡಿದ ರಾಕ್ಷಸ ತಂದೆಯನ್ನು ಶೂಟ್ ಮಾಡಿ : ಪ್ರಮೋದ್ ಮುತಾಲಿಕ್
ಮರ್ಯಾದಾ ಹತ್ಯೆ ಮಾಡಿದ ತಂದೆಯನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಪುತ್ರಿಯನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ದಲಿತ ಹುಡುಗನ ಮದುವೆಯಾಗಿದ್ದಕ್ಕೆ ಈ ಮರ್ಯಾದೆ ಹತ್ಯೆ ನಡೆದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುತಾಲಿಕ್ ವಿರೋಧ ವ್ಯಕ್ತಪಡಿಸಿದರು. ಮರ್ಯಾದೆ ಹತ್ಯೆಯನ್ನು ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. ಹೊಡೆದವರಿಗೆ ಹೃದಯವಿಲ್ಲ, ರಾಕ್ಷಸರು ಅವರು. … Read more