ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ.?

ಇತ್ತೀಚಿನ ವರ್ಷಗಳಲ್ಲಿ ಲಿವರ್ (Liver) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಪುರುಷರಲ್ಲಿ ಮಾತ್ರವಲ್ಲ ಮಹಿಳೆಯರೂ ಇದರಿಂದ ಪ್ರಭಾವಿತರಾಗುತ್ತಿದ್ದಾರೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುವುದು ಒಳ್ಳೆಯದಲ್ಲ. ಸಮಯಕ್ಕೆ ಸರಿಯಾಗಿ ಗುರುತಿಸುವುದು ಮುಂದಿನ ದೊಡ್ಡ ಅನಾಹುತವನ್ನು ತಡೆಯಬಹುದಾಗಿದೆ. ಅದರಲ್ಲಿಯೂ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚು ಕಂಡು ಬರುತ್ತಿದ್ದು ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದನ್ನು ತಡೆಗಟ್ಟುವುದು ಮುಖ್ಯವಾಗಿದೆ. ತಜ್ಞರು ಹೇಳುವ ಪ್ರಕಾರ, ಪುರುಷರಿಗಿಂತ ಮಹಿಳೆಯರಲ್ಲಿ ಕೆಲವು ಕಾರಣಗಳಿಂದ ಲಿವರ್ ರೋಗದ ಅಪಾಯ ಹೆಚ್ಚಾಗಬಹುದು ಎನುತ್ತಾರೆ. ಹಾಗಾದರೆ ಈ … Read more

ಮನೆ ಕೆಲಸಕ್ಕೆ ಹೋಗಿದ್ದ ತಾಯಿ ವಾಪಸ್ ಬರುವಷ್ಟರಲ್ಲಿ ಘೋರ ದುರಂತ : ಬ್ಲೂ ಡ್ರಮ್‌ನಲ್ಲಿ 11 ವರ್ಷದ ಬಾಲಕನ ಶವ ಪತ್ತೆ

11 ವರ್ಷದ ಬಾಲಕನೋರ್ವ ನಿಗೂಢವಾಗಿ ಹತ್ಯೆಯಾದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾತ್ನಾದಲ್ಲಿ ನಡೆದಿದೆ. ಬಾಲಕನ ಶವ ಆತ ವಾಸವಿದ್ದ ಮನೆಯೊಳಗೆ ನೀಲಿ ಬಣ್ಣದ ಡ್ರಮ್‌ನೊಳಗೆ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಬಾಲಕನನ್ನು ಶಿವರಾಜ್ ಅಲಿಯಾಸ್ ಬಾದಲ್ ಎಂದು ಗುರುತಿಸಲಾಗಿದೆ. ಕೋಲ್ಗಾವನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಸಿದ್ಧಾರ್ಥನಗರದ ಬಾಡಿಗೆ ಮನೆಯೊಂದರಲ್ಲಿ ಕೊಲೆಯಾದ ಬಾಲಕನ ಕುಟುಂಬ ವಾಸವಿತ್ತು. ಅದೇ ಮನೆಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಬಾಲಕನನ್ನು ಕತ್ತು ಸೀಳಿ ಕೊಲೆ ಮಾಡಿ ಶವವನ್ನು ಡ್ರಮ್‌ನಲ್ಲಿ ತುಂಬಿ ಮುಚ್ಚಿಟ್ಟಿರುವ … Read more

ನರೇಂದ್ರ ಮೋದಿ ಟೆರರಿಸ್ಟ್‌; ಚೆನ್ನೈನಲ್ಲಿ AIADMK ಗೆ ಬುದ್ಧಿವಾದ ಹೇಳಲು ಹೋಗಿ ʻಉಗ್ರವಾದʼ ಮಲ್ಲಿಕಾರ್ಜನ ಖರ್ಗೆ!

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದ ರಾಜಕಾರಣಿಗಳು ನೀಡುವ ಹೇಖಿಕೆಗಳಿಗಿಂತ, ಕರ್ನಾಟಕದ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆಗಳೇ ಸದ್ದು ಮಾಡುತ್ತಿವೆ. ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ವಿರುದ್ಧ ಡಿಕೆ ಶಿವಕುಮಾರ್‌ ಗುಡುಗು ಮತ್ತು ಅದಕ್ಕೆ ಕರ್ನಾಟಕ ಬಿಜೆಪಿ ನೀಡಿರುವ ತಿರುಗೇಟಿನ ಮಧ್ಯೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯೊಂದು ಇದೀಗ ವಿವಾದದ ಕಿಡಿ ಹೊತ್ತಿಸಿದೆ. ಹೌದು, ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಟೆರರಿಸ್ಟ್‌” ಎಂದು ಕರೆದಿದ್ದಾರೆ. … Read more

ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶ ಹೊರಬಿದ್ದ ಹಿನ್ನೆಲೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ, ಆದರೆ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಜತೆ ಚರ್ಚಿಸಿ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ನಾನು ಅಡ್ವೊಕೇಟ್ ಜನರಲ್ ಜತೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗೂ ಮಾಹಿತಿ ನೀಡಿದ್ದೇವೆ. ನಾಳೆ ಸಿಎಂ ಅವರನ್ನು ಭೇಟಿ ಮಾಡಿ ಮುಂದಿನ … Read more

ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ

ಸಚಿವ ಜಮೀರ್ ಅಹಮದ್ ಖಾನ್ ಕಾಂಗ್ರೆಸ್ ತೊರೆದು ಮತ್ತೆ ಜೆಡಿಎಸ್ಗೆ ಹೋಗ್ತಿದ್ದಾರೆ. ಕೇಂದ್ರ ಸಚಿವ ಹಾಗೂ JDS ವರಿಷ್ಠ ಹೆಚ್ಡಿ ಕುಮಾರಸ್ವಾಮಿ ಜೊತೆ ಕೂಡ ಈ ಬಗ್ಗೆ ಗೌಪ್ಯ ಮಾತುಕತೆ ನಡೆದಿದೆ ಎನ್ನುವ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡ ಕ್ರಮಕ್ಕೆ ಬೇಸತ್ತು ಜಮೀರ್ ಪಕ್ಷ ತೊರೆಯುವ ಸಾಧ್ಯತೆ ಇದೆ ಎನ್ನಲಾಗ್ತಿತ್ತು. ಆದ್ರೆ ಈ ಎಲ್ಲಾ ಗೊಂದಲಕ್ಕೆ ಇದೀಗ ಜಮೀರ್ ತೆರೆ ಎಳೆದಿದ್ದಾರೆ. ಜೆಡಿಎಸ್ ಸೇರುವ ಬಗ್ಗೆ ಜಮೀರ್ … Read more

‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?

ಎಲ್ಲಡೆ ಅಪಮೃತ್ಯ, ಜಾಗತಿಕವಾಗಿ ಪ್ರಮುಖ ವ್ಯಕ್ತಿಗಳ ತಲೆದಂಡವಾಗಲಿದೆ ಎಂದು ಕೋಡಿಮಠದ ಶ್ರೀಗಳುಹೊಸ ಭವಿಷ್ಯವನ್ನು ನುಡಿದಿದ್ದಾರೆ. ಹೊಯ್ಸಳ ಶೈಲಿಯ ಪ್ರಾಚೀನ ದೇವಾಲಯಗಳಿಗೆ ಹೆಸರಾಗಿರುವ ಜಿಲ್ಲೆಯ, ಕೃಷ್ಣರಾಜಪೇಟೆ ತಾಲೂಕಿನ, ಕಿಕ್ಕೇರಿಯಲ್ಲಿ ಶ್ರೀಗಳು ಈ ಭವಿಷ್ಯವನ್ನು ಹೇಳಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕು, ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಕೆಟ್ಟರೂ ಹಾಲುಮತ ಸಮಾಜ ಕೆಡದು, ಅವರಾಗಿಯೇ ಬಿಡಬೇಕೇ ಹೊರತು, ಅವರನ್ನು ಬಲವಂತದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಶ್ರೀಗಳು ನುಡಿದಿದ್ದ ಭವಿಷ್ಯ ವೈರಲ್ … Read more

ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು ‘ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!

ಮೂತ್ರಪಿಂಡಗಳು (ಕಿಡ್ನಿ) ನಮ್ಮ ದೇಹದ ಪ್ರಮುಖ ಅಂಗಗಳು. ಅವು ರಕ್ತವನ್ನು ಶೋಧಿಸಿ, ಕಲ್ಮಶಗಳನ್ನು ಮತ್ತು ಹೆಚ್ಚುವರಿ ನೀರನ್ನು ಮೂತ್ರದ ಮೂಲಕ ದೇಹದಿಂದ ಹೊರಹಾಕುತ್ತವೆ. ಕಿಡ್ನಿಗಳು ಸರಿಯಾಗಿ ಕೆಲಸ ಮಾಡದಿದ್ದಾಗ, ಅಂದರೆ ‘ಕಿಡ್ನಿ ವೈಫಲ್ಯ’ ಸಂಭವಿಸಿದಾಗ, ದೇಹದಲ್ಲಿ ವಿಷಕಾರಿ ಅಂಶಗಳು ಸೇರಿಕೊಳ್ಳುತ್ತವೆ. ಅನೇಕ ಬಾರಿ, ಕಿಡ್ನಿ ಕಾಯಿಲೆಯ ಆರಂಭಿಕ ಲಕ್ಷಣಗಳು ತುಂಬಾ ಸೂಕ್ಷ್ಮವಾಗಿರುತ್ತವೆ ಮತ್ತು ಅವುಗಳನ್ನು ನಿರ್ಲಕ್ಷಿಸುವುದು ಸುಲಭ. ವಿಶೇಷವಾಗಿ ರಾತ್ರಿ ಹೊತ್ತು ಕಾಣಿಸಿಕೊಳ್ಳುವ ಕೆಲವು ಬದಲಾವಣೆಗಳು ಕಿಡ್ನಿ ಸಮಸ್ಯೆಯ ತೀವ್ರ ಎಚ್ಚರಿಕೆಯ ಸಂಕೇತಗಳಾಗಿರಬಹುದು. ಅಂತಹ ಪ್ರಮುಖ ಲಕ್ಷಣಗಳು … Read more

ನಾವೀಗ ವಿಶ್ವಗುರು ಅಲ್ಲ, ಆ ‍ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ

ಭಾರತವು ಈಗ ‘ವಿಶ್ವಗುರು’ ಆಗಿ ಉಳಿದಿಲ್ಲ. ಆ ಪದವನ್ನು ಬಳಸಬಾರದು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೋಮವಾರ ಹೇಳಿದ್ದಾರೆ. ವಿಶ್ವಗುರು ಬಸವಣ್ಣನವರಿಂದ ಸಮಾಜದ ಬೆಸುಗೆ ಸಾಧ್ಯ.. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿಯೂ ಸಂಸ್ಕೃತ ಬಳಕೆಯ ಕುರಿತು ಪ್ರತಿಪಾದಿಸಿ ಅವರು ಈ ಮಾತನ್ನು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕರು ಈ ಹಿಂದೆ ಇದಕ್ಕಾಗಿ … Read more

Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು, ನಿಮ್ಮ ದೈನಂದಿನ ಕಾರ್ಯದಿಂದ ಇಂದು ಸ್ವಲ್ಪ ವಿಪಥಗೊಳ್ಳುತ್ತೀರಿ ಮತ್ತು ಆಧ್ಯಾತ್ಮ ಮತ್ತು ಧಾರ್ಮಿಕ ವಿಷಯಗಳಲ್ಲಿ ತೊಡಗಿಕೊಳ್ಳುತ್ತೀರಿ ಎಂಬುದಾಗಿ ಗಣೇಶ ಹೇಳುತ್ತಾರೆ. ಯಾವುದೇ ವ್ಯಕ್ತಿಗಳ ಜೊತೆ ಮಾತನಾಡುವಾಗ ಎಚ್ಚರಿಕೆ ವಹಿಸಿ ಯಾಕೆಂದರೆ ಕಟು ಮಾತುಗಳು ಮತ್ತು ಮತ್ಸರದ ನುಡಿಗಳು ಉತ್ತಮ ಸಂಬಂಧಗಳನ್ನು ಹಾಳುಗೆಡಹುತ್ತವೆ. ದಿನದ ದ್ವಿತೀಯಾರ್ಧದಲ್ಲಿ ನೀವು ಹೊಸ ಯೋಜನೆಗಳನ್ನು ಪ್ರಾರಂಭಿಸಬಹುದು ಮತ್ತು ಇದು ನಿಮ್ಮನ್ನು ಉದ್ರೇಕ ಹಾಗೂ ಆತಂಕದಲ್ಲಿರಿಸುತ್ತದೆ. ಏನೇ ಆದರೂ, ತೊಂದರೆಯುಂಟಾಗುವ ಸಂದರ್ಭಗಳಲ್ಲಿ ನಿಮ್ಮ ಸಹೋದ್ಯೋಗಿಗಳ ನೆರವನ್ನು ನಿರೀಕ್ಷಿಸಬಹುದು ಅವರು ನಿಮ್ಮನ್ನು … Read more

‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!

ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ್ ಗಳ ಬಳಕೆ ನಮ್ಮ ದೈನಂದಿನ ಜೀವನದ ಒಂದು ಭಾಗವಾಗಿದೆ. ಆದಾಗ್ಯೂ, ಕೆಲವೊಮ್ಮೆ ಗ್ಯಾಸ್ ಸಿಲಿಂಡರ್ ಅಪಘಾತಗಳು ಕಳವಳಕಾರಿ. ವಾಸ್ತವವಾಗಿ, ಗ್ಯಾಸ್ ಸಿಲಿಂಡರ್ಗಳು ಸ್ವಯಂಚಾಲಿತವಾಗಿ ಸ್ಫೋಟಗೊಳ್ಳುವುದಿಲ್ಲ. 99% ಗ್ಯಾಸ್ ಅಪಘಾತಗಳು ನಾವು ತಿಳಿಯದೆ ಮಾಡುವ ಮೂರು ಪ್ರಮುಖ ತಪ್ಪುಗಳಿಂದ ಉಂಟಾಗುತ್ತವೆ. ಈ ತಪ್ಪುಗಳನ್ನು ಅರ್ಥಮಾಡಿಕೊಳ್ಳುವ ಮತ್ತು ತಪ್ಪಿಸುವ ಮೂಲಕ, ನಾವು ಸುರಕ್ಷಿತ ಅಡುಗೆಮನೆಯ ವಾತಾವರಣವನ್ನು ರಚಿಸಬಹುದು. ಮಾರಕ ಸ್ಪಾರ್ಕ್: ಗ್ಯಾಸ್ ಸೋರಿಕೆಯಾದಾಗ ಅಥವಾ ನಾವು ಅನಿಲ ವಾಸನೆ ಮಾಡಿದಾಗ ನಾವು ಮಾಡುವ ದೊಡ್ಡ ತಪ್ಪುಗಳಲ್ಲಿ … Read more