Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಗ್ರಹಗತಿಗಳ ಚಿತ್ರಣವು ಅಸ್ಫುಟವಾಗಿ ಕಾಣುತ್ತದೆ. ಇದು ನಿಮಗೆ ಕಲಿಸುವ ಪಾಠವೇನೆಂದರೆ, ನಿಮ್ಮ ಗಮನ ಬೇರೆಡೆ ಹರಿಸಲು ಬಿಡದೆ ನಿಮ್ಮನ್ನು ನಿಯಂತ್ರಣದಲ್ಲಿಡಿ. ನೀವು ವೆಚ್ಚಮಾಡಲೇಬೇಕಿದ್ದರೆ ವಿವೇಚನೆಯಿಂದ ಖರ್ಚು ಮಾಡಿ. ದುಂದುವೆಚ್ಚ ಬೇಡ. ನಿಮ್ಮ ಪ್ರೀತಿಪಾತ್ರರ ಮನಸ್ಸಲ್ಲಿ ಶಾಪಿಂಗ್ ತೆರಳುವ ಆಲೋಚನೆಯಿದ್ದಲ್ಲಿ ಅದನ್ನು ಮುಂದೂಡುವಂತೆ ತಿಳಿಸಿ. ಹಣ ಕೊಡುಕೊಳ್ಳುವಿಕೆಯ ವ್ಯವಹಾರಗಳಿಗೆ ಇದು ಉತ್ತಮ ದಿನವಲ್ಲ. ಒಂದು ವೇಳೆ ದೊಡ್ಡ ಮೊತ್ತದ ಹಣವನ್ನು ನಿಮ್ಮ ಆತ್ಮೀಯ ಸ್ನೇಹಿತರಿಗೆ ಕೊಡಲೇಬೇಕಾಗಿ ಬಂದಲ್ಲಿ ಕಾನೂನು ಪತ್ರಗಳ ಕರಡುಪ್ರತಿ ತಯಾರಿಸಿ. ನೀವು ಆಡುವ … Read more

ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ

ಮೈಸೂರಿನ ಸರಗೂರು ತಾಲೂಕಿನಲ್ಲಿ ನಡೆದ ಜವರಪ್ಪ ಕೊಲೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿದ್ದಾರೆ. ಪತ್ನಿ ಅಮೃತಾ ತನ್ನ ಪ್ರಿಯಕರ ಸಿದ್ದೇಶ್ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಹತ್ಯೆಗೈದಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಿಯಕರನೊಂದಿಗೆ ಸೇರಿಕೊಂಡು ಗಂಡನನ್ನು ಕೊ*ಲೆಗೈದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಾದ 24 ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ಈ ಕೊ*ಲೆ ನಡೆದಿತ್ತು. ಕುರ್ಣೇಗಾಲದ ನಿವಾಸಿ ಜವರಪ್ಪ ಕೊಲೆಯಾಗಿದ … Read more

ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್

ಇತ್ತೀಚೆಗಷ್ಟೆ ನಟ ಪ್ರಕಾಶ್ ರಾಜ್ (Prakash Raj) ಅವರು ರಾಮಾಯಣದ ಬಗ್ಗೆ ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ನಟ ಪ್ರಕಾಶ್ ರಾಜ್ ಅವರು ರಾಮನಿಗೆ, ರಾಮಾಯಣಕ್ಕೆ ಅವಮಾನ ಆಗುವಂತೆ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟ್ಟರ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಪ್ರಕಾಶ್ ರಾಜ್ ಉತ್ತರ ನೀಡಿದ್ದಾರೆ. ‘ಒಂದು ಸಾಹಿತ್ಯೋತ್ಸವದಲ್ಲಿ ‘ಕಲೆ ಮತ್ತು … Read more

ಕಾರ್‌, ಸರ್ಕಾರಿ ಬಸ್, ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರ್, ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಲಾರಿಯೊಂದು ಕಾರ್, ಸರ್ಕಾರಿ ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಬೆಳ್ಳುಳ್ಳಿ ತುಂಬಿಕೊಂಡು ಹರಿಯಾಣದಿಂದ … Read more

ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ

ಲೋಕಸಭೆಯಲ್ಲಿ ನಿನ್ನೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾಗಿದೆ. ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಇದಾಗಿತ್ತು. ಈ ಮಸೂದೆ ಪಾಸಾಗಲು ಮೂರನೇ ಎರಡರಷ್ಟು ಮತಗಳು ಸಿಗಬೇಕಿತ್ತು. ಆದರೆ ವಿಪಕ್ಷಗಳ ವಿಶ್ವಾಸ ಗಳಿಸುವಲ್ಲಿ ಮೋದಿ ಸರ್ಕಾರ ಎಡವಿತು. ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷಿಯ ಮಸೂದೆಗಳನ್ನು ಇಂಡಿಯಾ ಕೂಟ ಸೋಲಿಸಿದೆ. ಚಲಾವಣೆಯಾದ 489 ಮತಗಳ ಪೈಕಿ ಪರವಾಗಿ 278 ಮತಗಳು, ವಿರುದ್ಧವಾಗಿ 211 ಚಲಾವಣೆಯಾಗಿದ್ದು 71 ಮತಗಳ ಕೊರತೆಯಿಂದ ಮಸೂದೆಗೆ ಸೋಲಾಯಿತು. ಇದನ್ನು ದಕ್ಷಿಣ … Read more

ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್

ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 16 ಜನ ತಪ್ಪಿತಸ್ಥರಿಗೆ ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಜೀವಾವಧಿ ವಿಧಿಸಿದ್ದು, ಇನ್ನೊಬ್ಬ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ತಂದೆಗೆ ಜೀವಾವಧಿ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ವಿನಯ ಕುಲಕರ್ಣಿ ಅವರ ಮಗಳು ವೈಶಾಲಿ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ತಂದೆಯ ಜೊತೆಗಿದ್ದ ಬಾಲ್ಯದ ಫೋಟೊವನ್ನು ಹಂಚಿಕೊಂಡು, ಅದರ … Read more

ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!

ಮಗಳ ಸಾವಿನ ನಂತರ ಆಕೆಯ ಪ್ರಿಯಕರನೊಂದಿಗೆ ಸೇರಿ ಆಕೆಯ ಪತಿಯನ್ನು ತಾಯಿ ಹಾಗೂ ತಮ್ಮ ಹತ್ಯೆಗೈದ ಘಟನೆ ತುಮಕೂರಿನ ಮಧುಗಿರಿ ತಾಲ್ಲೂಕಿನ ದಂಡೀಪುರ ಗ್ರಾಮದಲ್ಲಿ ನಡೆದಿದೆ. 32 ವರ್ಷದ ನರಸಿಂಹಮೂರ್ತಿ ಕೊಲೆಯಾದ ವ್ಯಕ್ತಿ. ಹೆಂಡತಿ ಸುಜಾತಾಳ ಸಾವಿನ ಬಳಿಕ ಮದ್ಯವ್ಯಸನಿಯಾಗಿದ್ದ ಈತ, ಆಕೆಯ ಪ್ರಿಯಕರ ಆಗಾಗ ಮನೆಗೆ ಬಂದು l ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ. ಇದನ್ನೇ ನೆಪವಾಗಿಸಿಕೊಂಡ ಸುಜಾತಾಳ ತಾಯಿ, ತಮ್ಮ ಹಾಗೂ ಪ್ರಿಯಕರ, ನರಸಿಂಹಮೂರ್ತಿಯನ್ನು ಕೊಲೆಗೈದಿದ್ದಾರೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ. ಈ ಹಿನ್ನೆಲೆ ಕೊಡಿಗೇನಹಳ್ಳಿ … Read more

Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನೀವು ಇಂದು ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಿದ್ಧತೆಯಲ್ಲಿರುವುದರಿಂದ ಉತ್ಸಾಹ ಮತ್ತು ಉತ್ತೇಜನವನ್ನು ಗರಿಷ್ಠ ಮಿತಿಯಲ್ಲಿರುತ್ತದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ಇದು ನಿಮ್ಮನ್ನು ಇನ್ನಷ್ಟು ಚೈತನ್ಯದಲ್ಲಿರಿಸುತ್ತದೆ. ಸ್ನೇಹಿತಕ ಹುಟ್ಟುಹಬ್ಬ ಸಮಾರಂಭ ಅಥವಾ ನಿಶ್ಚಿತಾರ್ಥಕ್ಕಾಗಿ ನಿಮಗೆ ಆಮಂತ್ರಣ ಬರಬಹುದು. ಸ್ನೇಹಿತರೊಂದಿಗಿನ ಈ ಸಮಯವನ್ನು ಆನಂದಿಸಿ. ಏನೇ ಆದರೂ, ಬಾಯಲ್ಲಿ ನೀರೂರಿಸುವಂತಹ ಖಾದ್ಯ ಸೇವನೆಯ ಬಗ್ಗೆ ನಿಯಂತ್ರಣವಿರಲಿ ಯಾಕೆಂದರೆ, ಅಂತಹ ಅನಾರೋಗ್ಯಕರ ತಿನಿಸುಗಳ ಸೇವನೆಯು ನಿಮ್ಮ ಆರೋಗ್ಯದ … Read more

ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್

ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಲೆ ಬುರುಡೆ, ಮೂಳೆಗಳು ಪತ್ತೆ 2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಧ್ಯೆದ ಕುರುಚಲು ಕಾಡಿನ ಕಣಿವೆ ಪ್ರದೇಶದಲ್ಲಿ, ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಸ್ಥಳಕ್ಕೆ … Read more

ಎಣ್ಣೆ ಹೊಡೆದು ಡ್ಯಾಮೆಜ್‌ ಆಗಿರುವ ಲಿವರ್‌ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಮದ್ಯಪಾನ ಮಾಡುವುದು ಫ್ಯಾಷನ್ ಎಂದು ಭಾವಿಸುತ್ತಾರೆ. ವಿಶೇಷವಾಗಿ ಯುವಕರು ಇದಕ್ಕೆ ಹೆಚ್ಚು ವ್ಯಸನಿಯಾಗುತ್ತಿದ್ದಾರೆ. ವಾರಾಂತ್ಯ ಬಂದ ಕೂಡಲೇ ನೌಕರರು ಸಹ ಪಬ್‌ಗಳು ಮತ್ತು ಪಾರ್ಟಿಗಳಲ್ಲಿ ವಿಪರೀತ ಮದ್ಯಪಾನ ಮಾಡುತ್ತಾರೆ. ಆದರೆ ಇನ್ನು ಕೆಲವರು ಹಗಲಿನಲ್ಲಿಯೂ ಕುಡಿಯುತ್ತಲೇ ಇರುತ್ತಾರೆ.. ವಿಶೇಷವಾಗಿ ಮದ್ಯಪಾನ ಮಾಡುವುದರಿಂದ ನಿಮ್ಮ ಯಕೃತ್ತಿನ ಆರೋಗ್ಯಕ್ಕೆ ಹಾನಿಯಾಗಬಹುದು. ಎಂದರೇ ಇದು ಯಕೃತ್ತಿನ ಗಾತ್ರದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಪ್ರಕ್ರಿಯೆಯು ಯಕೃತ್ತಿನ ಜೀವಕೋಶಗಳನ್ನು ಹಾನಿಗೊಳಿಸುತ್ತದೆ ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ತಜ್ಞರು ಸೂಚಿಸುತ್ತಾರೆ. … Read more