ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಸ್ಲಿಂ ವೈದ್ಯೆಯ ನಕಾಬ್ ಎಳೆದಿರುವುದನ್ನು ವಿರೋಧಿಸಿ ವಕ್ಫ್ ಸಂರಕ್ಷಣಾ ಸಂಘದ ನೇತೃತ್ವದಲ್ಲಿ ಮುಸ್ಲಿಂ ಮಹಿಳೆಯರು ಇಲ್ಲಿಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. ಮುಸ್ಲಿಂ ಸಂಪ್ರದಾಯವನ್ನು ಅವಮಾನಿಸಿರುವ ನಿತೀಶ್ ಕುಮಾರ್, ತಕ್ಷಣವೇ ಕ್ಷಮೆ ಯಾಚಿಸಬೇಕು. ದೇಶದಲ್ಲಿ ಎಲ್ಲ ಜನ ಸಮುದಾಯವರಿಗೂ ಅವರು ಇಷ್ಟಪಡುವ ಸಾಂಪ್ರದಾಯಿಕ ಬಟ್ಟೆಗಳನ್ನು ತೊಡುವ ಅಧಿಕಾರ ಇದೆ. ಆದರೆ, ನಿತೀಶ್ ಕುಮಾರ್ ನಡೆ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಹಿಳೆಯರು ನಿತೀಶ್ ಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಿಂದ … Read more