ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್‌ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಕುರಿತಾದ ದೂರಿನ ವಿಚಾರಣೆ ನಡೆಸಿದ ಲಕ್ನೋ ಹೈಕೋರ್ಟ್, ಈ ಬಗ್ಗೆ ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸುವಂತೆ ಶುಕ್ರವಾರ ಮಹತ್ವದ ಆದೇಶ ನೀಡಿದೆ. ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವದ ಬಗ್ಗೆ ಗಂಭೀರ ಪ್ರಶ್ನೆ ಎತ್ತಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಈ ತೀರ್ಪನ್ನು ಪ್ರಕಟಿಸಿದೆ. ಅರ್ಜಿ ವಜಾ ಮಾಡಿದ್ದ ಕೆಳಹಂತದ ನ್ಯಾಯಾಲಯಈ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿಘ್ನೇಶ್ ಶಿಶಿರ್ ಎಂಬುವವರು ಲಕ್ನೋದ … Read more

ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!

ಸುಡುವ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ವಿದ್ಯುತ್ (ಎಲ್ಲಾ ಎಸ್ಕಾಂಗಳು-ESCOM) ಗ್ರಾಹಕರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ವಿದ್ಯುತ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಹೊಸ ಆದೇಶದನ್ವಯ ಪ್ರತಿ ಯೂನಿಟ್ ವಿದ್ಯುತ್ ಬಳಕೆಯ ಮೇಲೆ 56 ಪೈಸೆ ಹೆಚ್ಚುವರಿ ಹೊರೆಯನ್ನು ಗ್ರಾಹಕರು ಹೊರಬೇಕಾಗಿದೆ. ದರ ಏರಿಕೆಗೆ ಕಾರಣವೇನು? ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ, ಈ ದರ ಏರಿಕೆಯು 2024-25ರ ಆರ್ಥಿಕ ವರ್ಷದ ಆದಾಯದ … Read more

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!

ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳೇ ಎಚ್ಚರ! ಐಪಿಎಲ್ ಕ್ರೇಜ್ ಬಳಸಿಕೊಂಡು ಹಣ ಮಾಡಲು ಇಳಿದಿದ್ದ ದೊಡ್ಡ ಜಾಲವೊಂದನ್ನು ಸಿಸಿಬಿ (CCB) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಐಪಿಎಲ್ ಕ್ರೇಜ್ ಅನ್ನೇ ಬಂಡವಾಳ ಮಾಡಿಕೊಂಡು ಕ್ರಿಕೆಟ್ ಅಭಿಮಾನಿಗಳ ಜೇಬಿಗೆ ಕನ್ನ ಹಾಕುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ (CCB) ಪೊಲೀಸರು ಭೇದಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೇ ಕೆಲಸ ಮಾಡುತ್ತಿದ್ದ ಕ್ಯಾಂಟೀನ್ ನೌಕರನೊಬ್ಬನನ್ನು ಬಂಧಿಸಿರುವ ಪೊಲೀಸರು, ಆತನಿಂದ ನೂರಾರು ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇವಲ ₹1,200 ಮುಖಬೆಲೆಯ ಟಿಕೆಟ್‌ಗಳನ್ನು ಬರೋಬ್ಬರಿ ₹19,000 ವರೆಗೆ ಮಾರಾಟ ಮಾಡುತ್ತಿದ್ದ ಆಘಾತಕಾರಿ … Read more

Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಏಪ್ರಿಲ್ 18) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ, … Read more

Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಹಗುರ, ಸಂತೋಷ ಹಾಗೂ ಉಲ್ಲಾಸಕರ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ವಿಷಯಗಳನ್ನು ವಿವಿಧ ದೃಷ್ಟಿಕೋನದಲ್ಲಿ ಕಾಣುವ ಅರ್ಹತೆಯನ್ನು ನೀವು ಹೊಂದಿರುವುರಿ. ನೀವು ನಿಮ್ಮ ಆಯ್ಕೆಗಳನ್ನು ಸರಿಯಾಗಿ ಅಳತೆ ಮಾಡುವಿರಿ ಮತ್ತು ವಿಚೇಚನೆಯ ಹಾಗೂ ಸಮಂಜಸ ತೀರ್ಮಾನಕ್ಕೆ ಬರುವಿರಿ. ಅವುಗಳೊಂದಿಗೆ ಮುಂದಕ್ಕೆ ಸಾಗಿ, ಇದು ವೃತ್ತಿ, ವ್ಯವಹಾರ ಮತ್ತು ಕಾರ್ಯಗಳನ್ನು ಫಲಪ್ರದವಾಗಿಸುತ್ತದೆ. ಮನೆಯ ವಾತಾವರಣವು ಅತ್ಯಂತ ಸ್ನೇಹಪರವಾಗಿರುತ್ತದೆ ಮತ್ತು ಇದು ಉತ್ತಮ ಆರೋಗ್ಯ ಮತ್ತು ಮಾನಸಿಕ ಸ್ಥಿರತೆಯಾಗಿ ಮಾರ್ಪಡುತ್ತದೆ. ನೀವು ನಿಮ್ಮ … Read more

Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್

ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಮಾತನಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಪ್ರಕಾಶ್ ರಾಜ್ ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವಿಡಂಬನಾತ್ಮಕವಾಗಿ ಟೀಕಿಸಲು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ ಎಂದು ಹಲವರು ಟೀಕಿಸುತ್ತಿದ್ದಾರೆ. ಪ್ರಕಾಶ್ ರಾಜ್ ತಮ್ಮ ಭಾಷಣದಲ್ಲಿ ‘ಶ್ರೀ ರಾಮಚಂದ್ರ ಮತ್ತು ಲಕ್ಷ್ಮಣರು ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರು. ಅವರು ದಕ್ಷಿಣ ಭಾರತದ ಒಂದು ಜಮೀನಿಗೆ ಪ್ರವೇಶಿಸಿ, ಅಲ್ಲಿನ ಹಣ್ಣುಗಳನ್ನು ಕದ್ದು ತಿಂದರು. ಆ ಸಮಯದಲ್ಲಿ ಅವರು … Read more

ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ : ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಮಹಿಳೆಯೊಬ್ಬರ (Woman) ಅಸ್ಥಿಪಂಜರ (Skeleton) ಪತ್ತೆಯಾದ ಘಟನೆ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಹಳೇ ನಿಜಗಲ್‌ನಲ್ಲಿ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆ ಬುರುಡೆ, ಕೈ-ಕಾಲುಗಳ ಕೆಲ ಮೂಳೆಗಳು ಪತ್ತೆ ಆಗಿವೆ. ಯಮುನಾ (35) ಮೃತ ಮಹಿಳೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಸದ್ಯ ಇವರ ಅಸ್ಥಿಪಂಜರ ಪತ್ತೆಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಡೆದಿದ್ದೇನು? ಮೃತ ಮಹಿಳೆ ಯಮುನಾ ತುಮಕೂರು ನಿವಾಸಿ. 19 ವರ್ಷಗಳ ಹಿಂದೆ … Read more

ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್‌- ಡಿಜಿ-ಐಜಿ ಅಧಿಕಾರಾವಧಿ 1 ವರ್ಷ ವಿಸ್ತರಿಸಿ ಸರ್ಕಾರದಿಂದ ಆದೇಶ

ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ (DG&IGP) ಡಾ. ಎಂ.ಎ. ಸಲೀಂ (IPS) ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಿ ಕರ್ನಾಟಕ ಸರ್ಕಾರವು ಇಂದು ಮಹತ್ವದ ಆದೇಶ ಹೊರಡಿಸಿದೆ. ಸೇವಾ ಅವಧಿ ವಿಸ್ತರಣೆ : ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಾ. ಎಂ.ಎ. ಸಲೀಂ ಅವರು ಆಗಸ್ಟ್ 29, 2027ರವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ಆದೇಶದ ಹಿನ್ನೆಲೆ … Read more

ನಿಮ್ಮ ಕುತಂತ್ರ ನೋಡಿ ಚಾಣಕ್ಯ ಶಾಕ್‌ ಆಗ್ತಿದ್ದ.! ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ಟಾಂಗ್

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್‌ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಚಾಣಕ್ಯ’ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ. ಗುರುವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ, ಇಲ್ಲಿ ಚರ್ಚೆ ನಡೆಯುತ್ತಿರುವುದು ಮೀಸಲಾತಿಯ ಬಗ್ಗೆ ಅಲ್ಲ, ಬದಲಾಗಿ ಈ ಮಸೂದೆಯಲ್ಲಿ ಅಡಗಿರುವ ರಾಜಕೀಯ ದುರುದ್ದೇಶದ … Read more

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್

ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ … Read more