ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ.? ವೈರಲ್ ಪೋಸ್ಟ್ ಇಲ್ಲಿದೆ…

ಓದೋದ್ರಲ್ಲಿ ಎಲ್ಲಾ ಮಕ್ಕಳು ಬುದ್ಧಿವಂತರಾಗಿರುವುದಿಲ್ಲ. ಕೆಲ ಮಕ್ಕಳು ನೂರಕ್ಕೆ ನೂರು ಮಾರ್ಕ್ ತೆಗೆದುಕೊಂಡರೆ, ಇನ್ನು ಕೆಲವರು ಜಸ್ಟ್ ಪಾಸ್ ಆಗೋದು ಕಷ್ಟಕ್ಕೆ. ರಿಸಲ್ಟ್ ಬರುವ ದಿನವಂತೂ ಕೆಲ ಮಕ್ಕಳಿಗೆ ಪಾಸ್ ಆಗುತ್ತೇವೋ ಇಲ್ವೋ ಅನ್ನೋ ಭಯ ಇರುತ್ತದೆ. ಇದೀಗ ಗಾಂಧೀಜಿಯವರ ಹತ್ತನೇ ತರಗತಿಯ ಅಂಕ ಪಟ್ಟಿ ವೈರಲ್ ಆಗುತ್ತಿದೆ. ಎಷ್ಟೋ ಜನರಿಗೆ  ಮಹಾತ್ಮ ಗಾಂಧೀಜಿಯವರು (Mahatma Gandhiji) ಎಷ್ಟು ಅಂಕ ಪಡೆದಿದ್ದರು ಎನ್ನುವ ಕುತೂಹಲವಿರುವುದು ಸಹಜ. ಹೌದು, ಮಹಾತ್ಮ ಗಾಂಧೀಜಿಯವರು ಹತ್ತನೇ ತರಗತಿ ಪರೀಕ್ಷೆಯಲ್ಲಿ ಒಟ್ಟು 247 … Read more

Horoscope Today : 17 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಸ್ವಲ್ಪ ಸಮಯದಲ್ಲಿ ಹೆಚ್ಚು ಪ್ರಯೋಜನವನ್ನು ಪಡೆಯುವ ಸಲುವಾಗಿ ದುರಾಸೆಯನ್ನು ಹೊಂದದಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ ಇಲ್ಲವಾದಲ್ಲಿ ಕೇವಲ ಸೂಪ್‌ ಮಾತ್ರವೇ ಪಡೆಯಬೇಕಾಗುತ್ತದೆ. ಎಲ್ಲಾ ರೀತಿಯ ಅನೈತಿಕ ಚಟುವಟಿಕೆಗಳಿಂದ ದೂರವಿರಿ. ಮತ್ತು ಆರ್ಥಿಕ ವ್ಯವಹಾರಗಳನ್ನು ನಡೆಸುವಾಗ ಎಚ್ಚರಿಕೆಯಿಂದಿರಿ. ಇಂದು ನಿಮಗೆ ಏಕಾಗ್ರತೆಯ ಕೊರತೆ ಉಂಟಾಗಬಹುದು. ಪರಿಣಾಮವಾಗಿ, ನೀವು ಇಂದು ಅತ್ಯುತ್ತಮ ಕಾರ್ಯವನ್ನು ನೀಡಲು ಅಸಮರ್ಥರಾಗಬಹುದು. ದಿನದ ಪೂರ್ವಾರ್ಧದಲ್ಲಿ ನಿಮಗೆ ಅಪಘಾತದ ಸಂಭಾವ್ಯತೆಯಿದೆ. ಎಚ್ಚರಿಕೆಯಿಂದ ಚಾಲನೆ ಮಾಡಿ. ಸಂಜೆಯ ವೇಳೆಗೆ ದೈಹಿಕವಾಗಿ ನೀವು ಹೆಚ್ಚು ಕ್ರಿಯಾಶೀರಾಗಿರುತ್ತೀರಿ. … Read more

ನಾನು ಯಾರಿಗೂ ನೋವುಂಟು ಮಾಡಿಲ್ಲ, ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ : ಜಡ್ಜ್ ಎದುರು ವಿನಯ್ ಕುಲಕರ್ಣಿ ಹೇಳಿಕೆ!

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳು ಎಂದು ತೀರ್ಪು ಪ್ರಕಟಿಸಿದೆ. ಇಂದು ಕೋರ್ಟ್ ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ವಿಚಾರಣೆಯ ವೇಳೆ ಸಿಬಿಐ ಪರ ವಕೀಲರು ಆರೋಪಿಗಳಿಗೆ ಕಠಿಣವಾದ ಗಲ್ಲು ಶಿಕ್ಷೆ ವಿಧಿಸಿ ಎಂದು ಮನವಿ ಮಾಡಿದರು. ಇದೇ ವೇಳೆ A15 ಆರೋಪಿ ಶಾಸಕ ವಿನಯ್ ಕುಲಕರ್ಣಿ ನಾನು 27 ವರ್ಷದಿಂದ ರಾಜಕೀಯದಲ್ಲಿ ಇದ್ದೇನೆ. ನಾನು … Read more

ನಿಮ್ಮ ಬ್ಯಾಂಕ್ ಖಾತೆಗೆ ಪದೇ ಪದೇ ಹಣ ಹಾಕ್ತಿದ್ದೀರಾ ? ‘IT’ ನೋಟಿಸ್ ಬರಬಹುದು ಹುಷಾರ್.!

ಬ್ಯಾಂಕ್ ಉಳಿತಾಯ ಖಾತೆಗಳಲ್ಲಿ ನಗದು ಜಮೆ ಮಾಡುವ ವ್ಯವಹಾರಗಳ ಮೇಲೆ ಆದಾಯ ತೆರಿಗೆ ಇಲಾಖೆಯು ಹದ್ದಿನ ಕಣ್ಣಿಟ್ಟಿದ್ದು, ನಿಯಮ ಮೀರಿ ಹಣ ಜಮೆ ಮಾಡಿದರೆ ಐಟಿ ನೋಟಿಸ್ ಬರುವ ಸಾಧ್ಯತೆಯಿದೆ. ಒಂದು ಹಣಕಾಸು ವರ್ಷದಲ್ಲಿ ಉಳಿತಾಯ ಖಾತೆಗೆ 10 ಲಕ್ಷ ರೂಪಾಯಿಗಿಂತ ಹೆಚ್ಚಿನ ನಗದು ಜಮೆ ಮಾಡಿದರೆ ಬ್ಯಾಂಕುಗಳು ಆ ಮಾಹಿತಿಯನ್ನು ಕಡ್ಡಾಯವಾಗಿ ಆದಾಯ ತೆರಿಗೆ ಇಲಾಖೆಗೆ ವರದಿ ಮಾಡುತ್ತವೆ. ದೊಡ್ಡ ಮೊತ್ತದ ನಗದು ವ್ಯವಹಾರ ಮಾಡುವಾಗ ಆದಾಯದ ಮೂಲಕ್ಕೆ ಸರಿಯಾದ ದಾಖಲೆಗಳಿಲ್ಲದಿದ್ದರೆ ಭಾರಿ ದಂಡ ತೆರಬೇಕಾಗಬಹುದು … Read more

ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ: ಡಿಕೆಶಿ ವಿರುದ್ಧ JDS ಕಿಡಿ

ಕುರ್ಚಿ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಹೊಂಚುಹಾಕಿ, ಸಂಚು ರೂಪಿಸಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಮುಸ್ಲಿಂ ನಾಯಕರನ್ನು ಅಮಾನತುಗೊಳಿಸಿರುವ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪೋಸ್ಟ್ ಮಾಡಿದ್ದು, ತೀವ್ರವಾಗಿ ಕಿಡಿಕಾರಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಅನ್ಯಾಯ ನಡೆಯುತ್ತಿದೆ. ಅಂದು ಪರಿಶಿಷ್ಟ ಸಮುದಾಯದ ವಾಲ್ಮೀಕಿ ಜನಾಂಗದ ನಾಯಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕಾಏಕಿ ಕಿತ್ತು ಹಾಕಲಾಯಿತು. ಇಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡ ಅಬ್ದುಲ್ … Read more

ನಲವತ್ತರ ಮಹಿಳೆಯೊಂದಿಗೆ ಇಪ್ಪತ್ತರ ಯುವಕ ಲವ್ – ಮನೆ ಬಿಟ್ಟು ಪರಾರಿ!

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸಂಬಂಧಗಳ ಅರ್ಥವನ್ನೇ ಬದಲಿಸುತ್ತಿವೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಇಂತಹದ್ದೇ ಒಂದು ವಿಚಿತ್ರ ಪ್ರೇಮ ಪ್ರಕರಣ (Love Story) ಬೆಳಕಿಗೆ ಬಂದಿದ್ದು, 21 ವರ್ಷದ ಯುವಕನೊಬ್ಬ ತನಗಿಂತ 19 ವರ್ಷ ದೊಡ್ಡವಳಾದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗುವ ಮೂಲಕ ಎರಡೂ ಕುಟುಂಬಗಳಿಗೆ ಆಘಾತ ನೀಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಶುರುವಾದ ಇವರ ಪರಿಚಯವು ಮನೆಯವರು ಒಪ್ಪದಿದ್ದರೂ ದೇವಸ್ಥಾನದಲ್ಲಿ ರಹಸ್ಯ ವಿವಾಹವಾಗುವ ಮಟ್ಟಕ್ಕೆ ತಲುಪಿದೆ. 40 ವರ್ಷದ ವಿಧವೆ ಮದುವೆ ಆದ ಯುವಕ ಹಿಂದಿನ ಕಾಲದಲ್ಲಿ ಗಂಡನಿಗಿಂತ … Read more

ಹೃದಯಾಘಾತವಾಗುವ 30 ನಿಮಿಷಕ್ಕೂ ಮೊದಲೇ ಕಾಣಿಸಿಕೊಳ್ಳುವ ಲಕ್ಷಣಗಳಿವು! ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ..

ಇತ್ತೀಚೆಗೆ, ಅನೇಕ ಜನರು ಹೃದಯಾಘಾತದಿಂದ ಸಾಯುತ್ತಿದ್ದಾರೆ. ಹೃದಯಕ್ಕೆ ರಕ್ತದ ಹರಿವು ಅಡಚಣೆಯಾದಾಗ ಹೃದಯಾಘಾತ ಸಂಭವಿಸುತ್ತದೆ. ಹೃದಯಾಘಾತ ಸಂಭವಿಸಿದಲ್ಲಿ, ತಕ್ಷಣ ಚಿಕಿತ್ಸೆ ಪಡೆಯಬೇಕು. ಚಿಕಿತ್ಸೆ ನೀಡುವಲ್ಲಿ ಯಾವುದೇ ವಿಳಂಬವು ಸಾವಿಗೆ ಕಾರಣವಾಗಬಹುದು. ಆದರೆ.. ಹೃದಯಾಘಾತದ ಮೊದಲು ನಮ್ಮ ದೇಹವು ನಮಗೆ ಕೆಲವು ಸೂಚನೆಗಳನ್ನು ನೀಡುತ್ತದೆ. ಯಾವುದೇ ಸ್ಪಷ್ಟ ಕಾರಣವಿಲ್ಲದೆ ನೀವು ಕೆಲವು ಹಠಾತ್, ನಿರಂತರ ಸಮಸ್ಯೆಗಳನ್ನು ಅನುಭವಿಸಿದರೆ, ಅವುಗಳನ್ನು ನಿರ್ಲಕ್ಷಿಸಬಾರದು. ಹೃದಯಾಘಾತವಾಗುವ 30 ನಿಮಿಷಗಳ ಮೊದಲು ದೇಹವು ಈ 5 ಪ್ರಮುಖ ಸೂಚನೆಗಳನ್ನು ನೀಡುತ್ತದೆ ಎಂದು ಆರೋಗ್ಯ ತಜ್ಞರು … Read more

ಸಚಿವ ಜಮೀರ್ ಅಹಮದ್ ಖಾನ್ ಜೆಡಿಎಸ್ ಪಕ್ಷಕ್ಕೆ ವಾಪಸ್ ; ಮಾಧ್ಯಮ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ!

ಮುಂಬರುವ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸೂಚನೆ ಸಿಗುತ್ತಿದೆ. ಈ ನಡುವೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರ ಮರಳುವಿಕೆ ಮತ್ತು ಅವರ ಮುಂದಿನ ರಾಜಕೀಯ ನಡೆಗಳ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಜೊತೆಗೆ, ಸಚಿವ ಜಮೀರ್ ಅಹಮದ್ ಖಾನ್ ಅವರು ವಾಪಸ್ ಜೆಡಿಎಸ್ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ವಿಚಾರದ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ. ಚನ್ನಪಟ್ಟಣಕ್ಕೆ ಕುಮಾರಣ್ಣ ವಾಪಸ್? ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ … Read more

ಮದ್ಯ ಪ್ರಿಯರೇ.. ಖಾಲಿ ಹೊಟ್ಟೆಯಲ್ಲಿ ಎಣ್ಣೆ ಹಾಕುವ ಅಭ್ಯಾಸ ನಿಮಗಿದೆಯೇ? ಹಾಗಿದ್ರೆ ಮನೆ ಮುಂದೆ ಹೊಗೆ ಫಿಕ್ಸ್‌

ಸಾಮಾನ್ಯವಾಗಿ ನಾವು ಮದ್ಯ ಸೇವಿಸಿದಾಗ ಅದು ಬಾಯಿಯ ಮೂಲಕ ಜಠರವನ್ನು ತಲುಪಿ, ಅಲ್ಲಿಂದ ರಕ್ತಪ್ರವಾಹಕ್ಕೆ ಸೇರುತ್ತದೆ. ನಾವು ಆಹಾರ ಸೇವಿಸಿ ಮದ್ಯಪಾನ ಮಾಡಿದರೆ, ಜಠರದಲ್ಲಿರುವ ಆಹಾರವು ಆಲ್ಕೋಹಾಲ್ ರಕ್ತಕ್ಕೆ ಸೇರುವ ವೇಗವನ್ನು ತಡೆಯುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿದಾಗ, ಆಲ್ಕೋಹಾಲ್ ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ಸಣ್ಣ ಕರುಳನ್ನು ತಲುಪುತ್ತದೆ ಮತ್ತು ಕೇವಲ 5 ರಿಂದ 10 ನಿಮಿಷಗಳಲ್ಲೇ ರಕ್ತದ ಮೂಲಕ ಮೆದುಳಿಗೆ ಲಗ್ಗೆ ಇಡುತ್ತದೆ. ಇದರಿಂದ ವ್ಯಕ್ತಿಗೆ ಅತಿಯಾದ ಅಮಲು ಏರುವುದಲ್ಲದೆ, ತಲೆತಿರುಗುವಿಕೆ ಮತ್ತು ವಾಂತಿಯಂತಹ ಸಮಸ್ಯೆಗಳು … Read more

ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ!

ನಟ ದರ್ಶನ್ (Darshan) ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಸಂಕನಗೌಡರ (Mallikarjun Sankanagoudar) ನಾಪತ್ತೆ ಪ್ರಕರಣಕ್ಕೆ (Missing Case) ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಕಳೆದ ಕೆಲವು ವರ್ಷಗಳಿಂದ ಯಾರಿಗೂ ಕಾಣಿಸಿಕೊಳ್ಳದೆ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಅವರು ಇದೀಗ ದಿಢೀರನೆ ಪ್ರತ್ಯಕ್ಷವಾಗಿದ್ದು, ತಾವು ಎಲ್ಲಿದ್ದೆ ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಾಗ ದರ್ಶನ್ ಅವರ ಹಳೆಯ ಮ್ಯಾನೇಜರ್ ಮಲ್ಲಿಕಾರ್ಜುನ ಅವರ ವಿಷಯವೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಅವರು ಕೂಡ ಕೊಲೆಯಾಗಿರಬಹುದು ಅಥವಾ ಅವರನ್ನು … Read more