25ರ ಹರೆಯದ ಹುಡುಗನ ಪದೇ ಪದೇ ಕರಿತಿದ್ದ ಆಂಟಿ: ಮರಕ್ಕೆ ಕಟ್ಟಿ ಹೊಡೆದು ಸಾಯಿಸಿದ ಆಂಟಿ ಕಡೆಯವರು

ವಿವಾಹಿತ ಮಹಿಳೆಯ ಸಹವಾಸಕ್ಕೆ ಬಿದ್ದಿದ್ದ 25ರ ಹರೆಯದ ತರುಣನನ್ನು ಆ ಮಹಿಳೆಯ ಕಡೆಯವರು ಮರಕ್ಕೆ ಕಟ್ಟಿ ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ಪಂಜಾಬ್‌ನ ಮಾನ್ಸಾದಲ್ಲಿ ನಡೆದಿದೆ. ಮೃತ ಯುವಕನ್ನು ಖೊಖರ್ ರಸ್ತೆಯ 25 ವರ್ಷದ ಜಶ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಯುವಕನಿಗೆ ಈ ಹಿಂದೆಯೂ ಮಹಿಳೆಯ ಕಡೆಯವರು ಥಳಿಸಿದ್ದಾರೆ ಎಂದು ಯುವಕನ ಕಡೆಯವರು ದೂರಿದ್ದಾರೆ. ಯುವಕನನ್ನು ಮರಕ್ಕೆ ಕಟ್ಟಿ ಥಳಿಸುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 25ರ ತರುಣನನ್ನು … Read more

ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಅಣ್ಣ.!

ಚಿಕ್ಕೋಡಿ: ನಾಪತ್ತೆಯಾಗಿದ್ದ ಮಹಿಳೆಯೊಬ್ಬಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಅಣ್ಣನೇ ಸುಪಾರಿ ನೀಡಿ ಕೊಲೆ ಮಾಡಿಸಿರುವ ಆಘಾತಕಾರಿ ಅಂಶ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಅಣ್ಣ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ: ಮೃತ ಮಹಿಳೆ ಸತ್ತೆವ್ವಾ ಎಂಬುವವರು ಕಳೆದ ಕೆಲವು ದಿನಗಳಿಂದ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಇದರಿಂದ ಸಂಶಯಗೊಂಡ ಆಕೆಯ ಪ್ರಿಯಕರ ಕೃಷ್ಣಾ ಎಂಬಾತ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ದೂರಿನ ಆಧಾರದ ಮೇಲೆ ಸಿಪಿಐ ಜಾವೇದ್ … Read more

Horoscope Today : 16 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಅಶುಭ ದಿನ ಬರಲಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ಕೆಮ್ಮು, ಶೀತ, ಜ್ವರ, ಮತ್ತು ಮಾನಸಿಕ ವ್ಯಥೆಗಳು ಕಂಡುಬರುತ್ತವೆ. ಇತರರಿಗೆ ಮಾಡಿದ ಸಹಾಯ ತಿರುಗುಬಾಣವಾಗಬಹುದು. ಹಣಕಾಸಿನ ವಹಿವಾಟು, ಸಾಕ್ಷಿ ನಿಲ್ಲುವುದು, ಜಾಮೀನುದಾರನಾಗುವುದು ಮುಂತಾದವುಗಳು ಸದ್ಯಕ್ಕೆ ಬೇಡ. ಆತ್ಮ ವಿಶ್ವಾಸದ ಕೊರತೆ, ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಅಸಮರ್ಥ ಇವು ನಿಮ್ಮ ಕಷ್ಟಗಳನ್ನು ಹೆಚ್ಚಿಸಲಿವೆ. ದೊಡ್ಡ ನಷ್ಟಗಳನ್ನು ಕಡೆಗಣಿಸಿ ಸಣ್ಣ ಲಾಭಗಳ ಬೆನ್ನುಹತ್ತಬೇಡಿ. ವೃಷಭ :- ಈ ದಿನವು ನಿಮಗೆ ಏಳಿಗೆ ಮತ್ತು ಶುಭಶಕುನವನ್ನು ಖಂಡಿತವಾಗಿಯೂ ತರಲಿದೆ ಎಂಬುದಾಗಿ … Read more

ಸಿಎಂ ಸಿದ್ದರಾಮಯ್ಯ ನೀಚ ರಾಜಕಾರಣಿ. ತಾನಿಲ್ಲದಿದ್ದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ : ಎಚ್. ವಿಶ್ವನಾಥ್

ಸಿಎಂ ಸಿದ್ದರಾಮಯ್ಯ ನೀಚ ರಾಜಕಾರಣಿ. ತಾನಿಲ್ಲದಿದ್ದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಅವರು ಬರುವ ಮುನ್ನವೇ ಕಾಂಗ್ರೆಸ್ ಪಕ್ಷ ಇತ್ತು. ರಾಜ್ಯದಲ್ಲಿ ಕಾಂಗ್ರೆಸ್ ಕೊನೆಗಾಣಿಸಿಯೇ ಅವರು ಅಧಿಕಾರದಿಂದ ಕೆಳಗಿಳಿಯುವುದು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತವೇ ಅಹಿಂದ. ಅದು ಸಿದ್ದರಾಮಯ್ಯನಿಗೆ ಗೊತ್ತಿಲ್ಲ. ತನ್ನಿಂದಲೇ ಎಲ್ಲ ಅಂದುಕೊಂಡಿದ್ದಾರೆ. ಮುಸ್ಲಿಮರು ಕಾಂಗ್ರೆಸ್ನ ಮತದಾರರು. ಉಪ ಚುನಾವಣೆಯಲ್ಲಿ ಆವರ್ಗದ ಮತದಾರರು ಕಾಂಗ್ರೆಸ್ನಿಂದ ವಿಮುಖ ಆಗುವಂತೆ ಮಾಡಿದರು. ನಾನಿದ್ದರೆ ಮಾತ್ರ ಕಾಂಗ್ರೆಸ್, … Read more

SSLC Results 2026 : ವಿದ್ಯಾರ್ಥಿಗಳ ಗಮನಕ್ಕೆ… ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಬಗ್ಗೆ KSEAB ಮಹತ್ವದ ಮಾಹಿತಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದೆ ಇಂದು ಎಂಬ ತಪ್ಪು ಮಾಹಿತಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಆದರೆ ಈ ರೀತಿ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಅಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಇನ್ನೂನಡೆಯುತ್ತಿದೆ. ಇದನ್ನು ಪೂರ್ಣಗೊಳ್ಳಲು ಕಾಲಾವಕಾಶ ಬೇಕಿದೆ. ಹೀಗಾಗಿ 10ನೇ ತರಗತಿ ಫಲಿತಾಂಶದ ಬಗ್ಗೆ ಮಂಡಳಿ ಅಧಿಕೃತ ಮಾಹಿತಿ ಬಿಡುಗಡೆ ಮಾಡುತ್ತದೆ ಎಂದು ತಿಳಿಸಿದೆ. SSLC ರಿಸಲ್ಟ್‌ ಯಾವಾಗ? ಕರ್ನಾಟಕ ರಾಜ್ಯ ಪರೀಕ್ಷೆ … Read more

ಮತ್ತೊಂದು ಭೀಕರ ರಸ್ತೆ ಅಪಘಾತಕ್ಕೆ ಪೊಲೀಸ್ ಅಧಿಕಾರಿ ಬಲಿ: ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಿಪಿಐ ರಘುನಾಥ್ ಸಾವು!

ವಿಜಯನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ DCRE ಸಿಪಿಐ ರಘುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಕೇವಲ ಎರಡು ದಿನಗಳಲ್ಲಿ, ಹೊಸ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಪೊಲೀಸ್ ಇಲಾಖೆಯ ದಕ್ಷ ಅಧಿಕಾರಿಯೊಬ್ಬರನ್ನು ಬಲಿಪಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೊಪ್ಪಳ ಮತ್ತು … Read more

‘ನಿನಗೆ ಹುಟ್ಟಿದ ಮಗ ನೋಡಲು ನಿನ್ನಂತೆ ಕಾಣುವುದಿಲ್ಲ’ ಎಂದಿದ್ದಕ್ಕೆ ಮಗನನ್ನ ನದಿಗೆ ತಳ್ಳಿ ಹತ್ಯೆಗೈದ ಅಪ್ಪ!

‘ತನಗೆ ಹುಟ್ಟಿದ ಮಗ ನೋಡಲು ನನ್ನಂತೆ ಇಲ್ಲ, ಅವನ ನಡವಳಿಗೆ ಮತ್ತು ಬುದ್ಧಿಯೂ ನನ್ನಂತೆ ಇಲ್ಲ’ವೆಂದು ಸ್ವತಃ ಹೆತ್ತ ತಂದೆಯೇ 6 ವರ್ಷದ ಮಗನನ್ನು ನದಿಗೆ ತಳ್ಳಿ ಕೊಲೆ ಮಾಡಿರುವ ಅತೀ ಅಮಾನುಷ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ: ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಈ ಘೋರ ಕೃತ್ಯ ಎಸಗಿದ ಆರೋಪಿ. ಈತನ ಪುತ್ರ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6 ವರ್ಷ) ಕೊಲೆಯಾದ ದುರ್ದೈವಿ ಬಾಲಕ. ನಾಗಠಾಣ ಗ್ರಾಮದಲ್ಲಿ ವಾಸವಿದ್ದ … Read more

ಮದುವೆಗೆ ಕೇವಲ 10 ದಿನ ಬಾಕಿ ಇರುವಾಗ ನೇಣಿಗೆ ಶರಣಾದ ಮನರೆಗಾ ಇಂಜಿನಿಯರ್; ಮದುವೆ ಮನೆಯಲ್ಲಿ ಸೂತಕದ ಛಾಯೆ!

ಮದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ. ಹಸೆಮಣೆ ಏರಲು ಸಜ್ಜಾಗುತ್ತಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆ ಆತ್ಮ*ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಸಂಭವಿಸಿದೆ. ಉದ್ಯೋಗ ಖಾತ್ರಿ (MNREGA) ಯೋಜನೆಯಲ್ಲಿ ಹೊರಗುತ್ತಿಗೆ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಸವರಾಜ ಕುಂಬಾರ (28) ಎಂಬುವವರೇ ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. ಘಟನೆಯ ವಿವರ: ಮುಧೋಳ ನಗರದ ಕಾಂಬಳೆ ಗಲ್ಲಿಯ ಬಾಡಿಗೆ ಮನೆಯಲ್ಲಿ ಬಸವರಾಜ ವಾಸವಾಗಿದ್ದರು. ಇಂದು ಅವರು ತಮ್ಮ ಮನೆಯಲ್ಲಿಯೇ ನೇಣು ಹಾಕಿಕೊಂಡಿದ್ದಾರೆ. ಕಳೆದ ಎಂಟು ತಿಂಗಳಿನಿಂದ … Read more

ಅದೊಂದು ಕಾರಣಕ್ಕೆ 17 ವರ್ಷದ ಮುದ್ದಾದ ಮಗಳನ್ನ ಕೊಂದು ತಾಯಿ ಆತ್ಮಹತ್ಯೆ.!

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ. ಮೊದಲು ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ತಾಯಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ, ಘಟನೆ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಕೋಣೆಯಲ್ಲಿ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. 17 ವರ್ಷದ … Read more

Horoscope Today : 15 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನೀವು ಆರ್ಥಿಕ ಸ್ವಾತಂತ್ರ್ಯವನ್ನು ಆನಂದಿಸುವುದರಿಂದ ಗಣೇಶನೊಂದಿಗೆ, ಲಕ್ಷ್ಮೀದೇವಿಯ ಆಶೀರ್ವಾದವೂ ನಿಮಗೆ ಲಭ್ಯವಾಗಲಿದೆ. ನಿಮ್ಮ ಉದ್ಯಮದಲ್ಲಿ ಲಾಭವನ್ನು ಪಡೆಯಬಹುದು. ಇದೇ ಸಮಯಕ್ಕೆ, ಸಮಾಜದಲ್ಲಿ ಮನ್ನಣೆಯನ್ನೂ ಗುರುತಿಸಬಹುದು. ವಧುವರರ ಅನ್ವೇಷಣೆಯಲ್ಲಿ ತೊಡಗಿರುವವರಿಗೆ ಶೀಘ್ರದಲ್ಲೇ ಸಂಗಾತಿಯು ದೊರೆಯುವ ಸಂಭವವಿರುವುದರಿಂದ ಅದೃಷ್ಟ ಅವಧಿಗೆ ಪ್ರವೇಶಿಸಬಹುದು. ಏನೇ ಆದರೂ, ಮಧ್ಯಾಹ್ನದ ಬಳಿಕ, ಕೆಲಸದಲ್ಲಿ ಗಮನ ಮತ್ತು ಏಕಾಗ್ರತೆಯ ಕೊರತೆಯನ್ನು ನೀವು ಎದುರಿಸಬಹುದು. ನಿಮ್ಮ ಆರೋಗ್ಯವು ಕ್ಷೀಣಿಸುವುದರಿಂದ ಇದು ನಿಮಗೆ ವೈದ್ಯಕೀಯ ವೆಚ್ಚಗಳನ್ನು ತರಬಹುದು. ನಿಮ್ಮ ಕುಟುಂಬ ಸದಸ್ಯರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಪ್ರಾರಂಭದಲ್ಲೇ … Read more