ಡಿಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿರುವಾಗ ಸದನದಲ್ಲಿ ಸಿಎಂ ಹುದ್ದೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಘೋಷಣೆ

ಒಂದೆಡೆ ಡಿಕೆ ಶಿವಕುಮಾರ್ ಟೆಂಪಲ್ ರನ್ ನಡೆಸಿದ್ದರೆ ಇತ್ತ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಬದಲಾವಣೆ ಬಗ್ಗೆ ಶಾಕಿಂಗ್ ಘೋಷಣೆಯೊಂದನ್ನು ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಕುರ್ಚಿ ಕಾಳಗ ತಾರಕಕ್ಕೇರಿರುವಾಗಲೇ ಇತ್ತ ಸಿದ್ದರಾಮಯ್ಯ ಇಂದು ಸದನದಲ್ಲೇ ಐದು ವರ್ಷವೂ ನಾನೇ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ವಿಪಕ್ಷ ಶಾಸಕ ಸುನಿಲ್ ಕುಮಾರ್ ನೀವೇ ಇರುತ್ತೀರಾ ಇಲ್ವಾ ಎಂದು ಸ್ಪಷ್ಟನೆ ಕೇಳಿದಾಗ ಕೆರಳಿದ ಸಿದ್ದರಾಮಯ್ಯ ಐದೂ ವರ್ಷವೂ ನಾನೇ ಸಿಎಂ ಎಂದಿದ್ದಾರೆ. ಮೊನ್ನೆಯವರೆಗೂ ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ ಎನ್ನುತ್ತಿದ್ದ … Read more

ಸಕ್ಕರೆ ಕಾಯಿಲೆ ಇದ್ದರೆ ಕಿಡ್ನಿ ಅಪಾಯ ಹೆಚ್ಚಾ? ವಿಜ್ಞಾನಿಗಳು ಹೇಳುತ್ತಿರುವ ಹೊಸ ಸತ್ಯ ಏನು?

ನಮ್ಮ ದೇಹದಲ್ಲಿ ಮೂತ್ರಪಿಂಡಗಳು (Kidney’s) ಕ್ಷಣಮಾತ್ರವೂ ವಿಶ್ರಾಂತಿ ಪಡೆಯದೆ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತವೆ. ರಕ್ತದಲ್ಲಿನ ತ್ಯಾಜ್ಯಗಳನ್ನು ಶೋಧಿಸುವುದರಿಂದ ಹಿಡಿದು, ದೇಹದ ದ್ರವ ಸಮತೋಲನ, ರಕ್ತದೊತ್ತಡ (Blood Pressure) ನಿಯಂತ್ರಣ ಹಾಗೂ ಕೆಂಪು ರಕ್ತಕಣಗಳ ಉತ್ಪಾದನೆಗೆ (Produce) ಸಹಾಯ ಮಾಡುವವರೆಗೂ ಮೂತ್ರಪಿಂಡಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಷ್ಟೊಂದು ಜವಾಬ್ದಾರಿ ಹೊತ್ತಿರುವ ಮೂತ್ರಪಿಂಡಗಳನ್ನು ನಾವು ಸರಿಯಾಗಿ ನೋಡಿಕೊಳ್ಳದಿದ್ದರೆ, ಅದು ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಯತ್ನಿಸೋಣ ಬನ್ನಿ. ಹಲವಾರು ಸಮಸ್ಯೆಗಳಿಗೆ ನೀರೆ ಮದ್ದು! … Read more

ದಾನ ಪಡೆದ ರಕ್ತದಿಂದ 5 ಮಕ್ಕಳಿಗೆ ಹೆಚ್‌ಐವಿ ಸೋಂಕು – ಮೂವರು ಆರೋಗ್ಯ ಸಿಬ್ಬಂದಿ ಅಮಾನತು

ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ (Satna Hospital) ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರೀ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತುಗೊಳಿದ್ದು, ತನಿಖೆಗೂ ಆದೇಶಿಸಿದೆ. ಥಲಸ್ಸೆಮಿಯಾದಿಂದ (Thalassemia) ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಯಡವಟ್ಟು ಮಾಡಿದ್ದಾರೆ. ಬಾಧಿತ ಮಕ್ಕಳಿಗಾಗಿ 3 ಬ್ಯಾಂಕ್‌ಗಳಿಂದ (Blood Bank) 189 … Read more

ಚಪ್ಪಲಿ ಆಚೆ ಬಿಟ್ಟು ಬನ್ನಿ ಎಂದಿದ್ದಕ್ಕೆ ವೈದ್ಯನ ಮೇಲೆ ಹಲ್ಲೆ – ವಿಡಿಯೋ ವೈರಲ್‌

ಮೈಸೂರು : ಚಪ್ಪಲಿ ಹೊರಗೆ ಬಿಟ್ಟು ಬನ್ನಿ ಎಂದು ವೈದ್ಯ ಹೇಳಿದ್ದಕ್ಕೆ ಮಗುವನ್ನು ಕರೆದುಕೊಂಡು ಬಂದಿದ್ದ ಕುಟುಂಬವೊಂದು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ (Crime) ಮೈಸೂರಿನ ಉದಯರಿಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಾ. ಅನೂಪ್‌ ಹಲ್ಲೆಗೊಳಗಾದ ವೈದ್ಯರಾಗಿದ್ದು, ರುಬಿಯಾಷ್‌ ಷರೀಫ್‌ ಎಂಬಾತ ಹಾಗೂ ಆತನ ತಂದೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ರುಬಿಯಾಜ್‌ ಷರೀಫ್‌ ನ ಮೂರು ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿತ್ತು. ಈ ವೇಳೆ ಮಗುವನ್ನು ನೋಡಲು ರುಬಿಯಾಜ್‌ ಷರೀಫ್‌ ಚಪ್ಪಲಿ ಧರಿಸಿಯೇ … Read more

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ಹಿಂದೂ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದಿರುವ ಘಟನೆ ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ನಡೆದಿದೆ. ಭಾಲುಕಾ ಉಪಜಿಲ್ಲೆಯ ಸ್ಕ್ವೇರ್ ಮಾಸ್ಟರ್ ಬಾರಿ ದುಬಾಲಿಯಾ ಪಾರಾ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಆತನನ್ನು ಹೊಡೆದ ನಂತರ, ದಾಳಿಕೋರರು ಯುವಕನ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದರು ಎಂದು ಭಾಲುಕಾ ಪೊಲೀಸ್ ಠಾಣೆಯ ಕರ್ತವ್ಯ ಅಧಿಕಾರಿ ರಿಪ್ಪನ್ ಮಿಯಾ ಬಿಬಿಸಿ ಬಾಂಗ್ಲಾಗೆ ತಿಳಿಸಿದ್ದಾರೆ. ಮೃತರನ್ನು ದೀಪು … Read more

ಅಕ್ರಮ‌ ಸಂಬಂಧ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಯತ್ನ!

ಅಕ್ರಮ‌ ಸಂಬಂಧ ಹಿನ್ನೆಲೆ‌ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಯುವಕನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ಹಲ್ಲೆ ವೇಳೆ ಬಿಡಿಸಲು ಹೋದ ಯುವಕನ ತಂದೆ ಮಧುಸೂದನ್ ಅವರ ಮೇಲೂ ದಾಳಿ ನಡೆದಿದ್ದು, ಅದೃಷ್ಟವಶಾತ್ ಕಾರ್ತಿಕ್ (26) ಹಲ್ಲೆಗೊಳಗಾದ ಯುವಕ. ಹಲ್ಲೆ ವೇಳೆ ಬಿಡಿಸಲು ಹೋದ ಯುವಕನ ತಂದೆ ಮಧುಸೂದನ್ ಅವರ ಮೇಲೂ ದಾಳಿ ನಡೆದಿದ್ದು, ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ದೀಪಾ ಎಂಬ ಮಹಿಳೆ … Read more

ಎದೆಯಲ್ಲ ದೇಹದ ಈ ಭಾಗದಲ್ಲಿನ ನೋವು ಹಾರ್ಟ್‌ ಅಟ್ಯಾಕ್‌ ನ ಮೊದಲ ಸೂಚನೆ.! ಹೃದಯಾಘಾತಕ್ಕೂ 30 ನಿಮಿಷ ಮೊದಲೇ ಕಾಣಿಸಿಕೊಳ್ಳುವ ಲಕ್ಷಣ

ಇತ್ತೀಚೆಗೆ ಹೃದಯಾಘಾತದಿಂದ ಚಿಕ್ಕ ವಯಸ್ಸಿನಲ್ಲಿಯೇ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೃದಯಾಘಾತ ಆಗುವ ಮೊದಲೇ ನಮ್ಮ ದೇಹ ನಮಗೆ ಈ ಸೂಚನೆಗಳನ್ನು ನೀಡುತ್ತದೆ. ಕೆಲವರಲ್ಲಿ ಇದು ಒಂದು ತಿಂಗಳಿಗೆ ಮುನ್ನವೇ ಕಾಣಿಸಿಕೊಳ್ಳುತ್ತದೆ. ಹೃದಯಾಘಾತ ಅಥವಾ ಪರಿಧಮನಿಯ ಕಾಯಿಲೆ, ಹೆಚ್ಚಿದ ಪೊಟ್ಯಾಸಿಯಮ್ ಮಟ್ಟಗಳು ಇತ್ಯಾದಿಗಳಿಂದ ಹೃದಯದಲ್ಲಿ ಅಡಚಣೆ ಉಂಟಾಗಬಹುದು. ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದು ಕೂಡ ಇದಕ್ಕೆ ದೊಡ್ಡ ಕಾರಣವಾಗಿದೆ. ಹಾರ್ಟ್‌ ಬ್ಲಾಕೆಜ್ ಹೆಚ್ಚಿನ ಲಕ್ಷಣಗಳು ಸಮಯಕ್ಕೆ ಪತ್ತೆಯಾಗುವುದಿಲ್ಲ. ಈ ಕಾರಣದಿಂದಾಗಿ ಹೆಚ್ಚಿನ ಸಂದರ್ಭಗಳಲ್ಲಿ ಯಾವುದೇ ಲಕ್ಷಣಗಳಿಲ್ಲದೆಯೂ ಸಹ ಹೃದಯಾಘಾತ ಸಂಭವಿಸುತ್ತದೆ. … Read more

`ಮೊಟ್ಟೆ’ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ದೃಢ.!

ಮೊಟ್ಟೆಯಿಂದ ಅನಾರೋಗ್ಯ ಉಂಟಾಗುತ್ತದೆ ಎಂಬುದು ಸುಳ್ಳು. ಮೊಟ್ಟೆ ಪೌಷ್ಟಿಕಾಂಶಯುಕ್ತವಾಗಿದ್ದು, ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನರೇ, ಕಳೆದ ನಾಲ್ಕೈದು ದಿನಗಳ ಹಿಂದಿದ್ದ ನಿಮ್ಮೆಲ್ಲರ ಆತಂಕವನ್ನು ದೂರ ಮಾಡುವಂತಹ ವರದಿ ಬಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳಿವೆ ಎಂಬ ಚರ್ಚೆ-ವದಂತಿ ಬಂದ ಹಿನ್ನೆಲೆಯಲ್ಲಿ ಹಲವು ಮೊಟ್ಟೆಗಳನ್ನು … Read more

ಈ ಶುಕ್ರವಾರಕೆ ನಿಮ್ಮ ಜಾತಕ ನೋಡಿ – 19 ಡಿಸೆಂಬರ್ 2025 – ದಿನ ಭವಿಷ್ಯ

ಮೇಷ :- ನಿಮ್ಮ ವರ್ತನೆ ಹಾಗೂ ಮಾತಿನ ಮೇಲೆ ಸ್ತಿಮಿತವಿಡಿ ಎಂಬುದಾಗಿ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಹಗೆತನ ಮತ್ತು ಕೋಪವನ್ನು ತೊಡೆದುಹಾಕುವಂತೆ ನಿಮಗೆ ಸಲಹೆ ನೀಡಲಾಗುತ್ತದೆ. ನಿಮ್ಮ ಶತ್ರುಗಳ ಹಗ್ಗೆ ಎಚ್ಚರದಿಂದಿರಿ. ರಹಸ್ಯ ವಿಚಾರಗಳು ನಿಮ್ಮ ಗಮನ ಸೆಳೆಯಬಹುದು. ಪ್ರಯಾಣದ ವೇಳೆ ಅನಿರೀಕ್ಷಿತ ಅಡೆತಡೆಗಳು ಉಂಟಾಗುವ ಸಾಧ್ಯತೆಯಿರುವುದರಿಂದ ಪ್ರಯಾಣವನ್ನು ತಪ್ಪಿಸಿ. ಸಾಧ್ಯವಿದ್ದಷ್ಟು ಇಂದು ಹೊಸ ಯೋಜನೆಯನ್ನು ಪ್ರಾರಂಭಿಸಬೇಡಿ. ಆಧ್ಯಾತ್ಮಿಕ ಅಭಿವೃದ್ಧಿಯ ಸಂಭಾವ್ಯತೆಯಿದೆ. ಈ ದಿನವು ನಿಮಗೆ ಮಿಶ್ರಫಲವನ್ನು ನೀಡಬಹುದು. ವೃಷಭ :- ಈ ದಿನವು ಅನುಕೂಲಕರ … Read more

ನಕ್ಷೆಯಲ್ಲಿ ಕೆರೆ, ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಸಚಿವರೇ? : ಕೃಷ್ಣ ಬೈರೇಗೌಡರಿಗೆ ಯತ್ನಾಳ್ ಪ್ರಶ್ನೆ

ಸಚಿವ ಕೃಷ್ಣಭೈರೇಗೌಡ ಅವರ ಮೇಲೆ ಭೂ ಕಬಳಿಕೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾತನಾಡಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಕ್ಷೆಯಲ್ಲಿ ಕೆರೆ ಹಾಗೂ ಸ್ಮಶಾನ ಇರುವ ಭೂಮಿ ಪಿತ್ರಾರ್ಜಿತ ಆಸ್ತಿ ಹೇಗೆ ಆಗುತ್ತದೆ ಮಾನ್ಯ ಸಚಿವರೇ ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬೇಲಿಯೇ ಎದ್ದು ಹೊಲ ಮೇಯಿತೇ ? ಕೋಲಾರ ಜಿಲ್ಲೆಯ ನರಸಾಪುರ ಹೋಬಳಿ ಗರುಡನ ಪಾಳ್ಯ ಗ್ರಾಮದ ಸರ್ವೇ ಸಂ: 46 ಮತ್ತು ಸಂ: … Read more