Crop Survey : ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್ : ಆಕ್ಷೇಪಣೆ ಸಲ್ಲಿಸಲು ಅವಕಾಶ

Crop Survey : ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ರಾಜ್ಯದ … Read more

ಹಾಸ್ಟೆಲ್ ನಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಹಾಸ್ಟೆಲ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದೆ. ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ದಿಶಾ(20) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿಶಾ ಬಿಕಾಂ ಓದಲು ಶೃಂಗೇರಿ ಜೆಸಿಬಿಎಂ ಕಾಲೇಜಿನ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ಸಂಜೆ ಎದೆ ನೋವಿನಿಂದ ಬಳಲಿದ ಅವರು ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ದಿಶಾ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಏಕಾಏಕಿ ಮೃತಪಟ್ಟಿರುವುದು ಕುಟುಂಬದವರನ್ನು ಕಂಗಲಾಗಿಸಿದೆ. … Read more

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಮಹೀಂದ್ರ ಬೊಲೆರೋ ಹಾಗೂ ಬೈಕ್ ನಡುವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳದ ಇಂದರಗಿ ಬಳಿ ನಡೆದಿದೆ. ಬೈಕ್‌ಗೆ ಬೊಲೆರೋ ಜೀಪ್ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಯುವಕರು ಮೃತಪಟ್ಟಿದ್ದಾರೆ. 17 ವರ್ಷದ ವಾಜೀದ್, 17 ವರ್ಷದ ರಾಜಾ ಹುಸೇನ್ ಹಾಗೂ 18 ವರ್ಷದ ಆಸೀಫ್ ಮೃತ ಬೈಕ್ ಸವಾರರು. ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಸಹಳ್ಳಿಗೆ ತೆರಳುತ್ತಿದ್ದ … Read more

Daily Horoscope : ದಿನ ಭವಿಷ್ಯ (18-12-2025) ಯಾವ ರಾಶಿಗೆ ಶುಭ..? ಯಾರಿಗೆ ರಾಶಿಗೆ ಅಶುಭ..?

ಮೇಷ :- ಲೌಕಿಕ ವಿಷಯಗಳ ಬಗ್ಗೆ ನೀವು ಆಸಕ್ತಿಯನ್ನು ಹೊಂದುವುದಿಲ್ಲ. ಇಂದು ನೀವು ವಿಭಿನ್ನ ಸ್ತರದಲ್ಲಿರುತ್ತೀರಿ. ನಿಮ್ಮದೇ ಆಧ್ಯಾತ್ಮಿಕ ಮತ್ತು ಬೌದ್ಧಿಕ ಪ್ರಪಂಚದಲ್ಲಿ ನೀವು ಸಂಪೂರ್ಣವಾಗಿ ಕಳೆದುಹೋಗುವಿರಿ. ಇದು ಖಂಡಿತವಾಗಿಯೂ ಕೆಟ್ಟ ವಿಚಾರವಲ್ಲ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಬದಲಾಗಿ ಈ ಆಳವಾದ ಆಲೋಚನೆಗಳಿಂದ ನಿಮಗೆ ಪ್ರಯೋಜನ ಸಿಗಲಿದೆ. ಪರ್ಯಾಯ ರೋಗನಿವಾರಣಾ ಚಿಕಿತ್ಸೆ, ನಿಸರ್ಗಾತೀತ ಮತ್ತು ಅಂತೀದ್ರಯ ವಿಷಯಗಳತ್ತ ನೀವು ಆಸಕ್ತಿ ಹೊಂದುವಿರಿ. ರೇಖೀ, ನ್ಯಾಚುರೋಪತಿ ಮುಂತಾದವುಗಳಲ್ಲಿ ತೊಡಗಲು ಯೋಜನೆ ರೂಪಿಸಿದ್ದಲ್ಲಿ ಇದು ಸಕಾಲ. ಆಧ್ಯಾತ್ಮ, ಸ್ವಯಂ … Read more

ಗೃಹಲಕ್ಷ್ಮಿ ಲೆಕ್ಕದಲ್ಲಿ ಎಡವಿದ ಸಚಿವೆ ರಕ್ಷಣೆಗೆ ನಿಂತ ಡಿಕೆಶಿ : ಸಿಎಂ ಇಲಾಖೆಯನ್ನೇ ಹೊಣೆ ಮಾಡಿದ ಡಿಕೆ ಶಿವಕುಮಾರ್

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುದಾನದ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಟಾಪಟಿ ನಡೆದಿದೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಷಾದ ವ್ಯಕ್ತಪಡಿಸಿದ ಪ್ರಸಂಗ ನಡೆದರೆ, ಮತ್ತೊಂದೆಡೆ ಸಚಿವೆ ಬೆನ್ನಿಗೆ ನಿಂತ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನೇ ದೂರುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರ ಖಾತೆಯತ್ತ ಬೊಟ್ಟು ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ತಪ್ಪು ಒಪ್ಪಿಕೊಂಡ ಸಚಿವೆ, ಮುಗಿಬಿದ್ದ … Read more

ಹಳೆ ವಾಹನ ಹೊಂದಿರುವವರಿಗೆ ಶಾಕ್ ಕೊಟ್ಟ ಸಾರಿಗೆ ಸಚಿವರು : 15 ವರ್ಷ ಮೀರಿದ ವೆಹಿಕಲ್ಸ್ ಜಪ್ತಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ ಸರ್ಕಾರದ ನೀತಿಯ ಪ್ರಕಾರ … Read more

ಯಜಮಾನಿ’ಯರಿಗೆ ಸಿಹಿ ಸುದ್ದಿಕೊಟ್ಟ ರಾಜ್ಯ ಸರ್ಕಾರ : ಶೀಘ್ರದಲ್ಲಿ ಬಾಕಿ ಇರುವ `ಗೃಹಲಕ್ಷ್ಮಿ ಹಣ’ ಬಿಡುಗಡೆ

ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ, ಶೀಘ್ರವೇ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದ ಗೃಹಲಕ್ಷ್ಮೀ ಹಣವನ್ನು ಶೀಘ್ರವೇ … Read more

ಸಣ್ಣ ಜೆರಾಕ್ಸ್ ಅಂಗಡಿ ಮಾಲೀಕನಿಂದ ₹1.6 ಲಕ್ಷ ವಸೂಲಿ ; ಕಗ್ಗಲೀಪುರ PSI ಹರೀಶ್ ಸಸ್ಪೆಂಡ್

ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪ ಮಾಡಿ ಕನಕಪುರದ ಜೆರಾಕ್ಸ್ ಅಂಗಡಿ ಮಾಲೀಕ ರಾಜೇಶ್ ಅವರಿಂದ ₹1.6 ಲಕ್ಷ ವಸೂಲಿ ಮಾಡಿದ್ದ ಕಗ್ಗಲೀಪುರ ಪಿಎಸ್‌ಐ ಹರೀಶ್ ಅವರನ್ನು ರಾಮನಗರ ಎಸ್.ಪಿ. ಶ್ರೀನಿವಾಸ್ ಗೌಡ ಅಮಾನತುಗೊಳಿಸಿದ್ದಾರೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಕ್ರಮ ಕೈಗೊಳ್ಳಲಾಗಿದೆ. ರಾಮನಗರ (ಡಿ.16): ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪದ ಬೆದರಿಕೆ ಹಾಕಿ, ಜೆರಾಕ್ಸ್ ಅಂಗಡಿ ಮಾಲೀಕರೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ ಆರೋಪದ ಮೇಲೆ ಕಗ್ಗಲೀಪುರ ಠಾಣೆಯ … Read more

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!

ಶ್ರೀಮರಳಿ ನಟಿಸಿದ್ದ ಮದಗಜ ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸಿದ್ದ ನಟಿ ಜೋಶಿತಾ ಅವರ ಸಂಸಾರ ಬೀದಿಗೆ ಬಂದಿದೆ. ಜೋಶಿತಾ ಹಾಗೂ ಅವರ ತಂದೆ-ತಾಯಿಯ ಮೇಲೆ ಆಕೆಯ ಗಂಡ ಸುರೇಶ್‌ ನಡು ರಸ್ತೆಯಲ್ಲಿಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಮದಗಜ ಸಿನಿಮಾ ಅಲ್ಲದೆ, ರೈತ, ಸ್ವಯಂವರ ಎನ್ನುವ ಶಾರ್ಟ್ ಮೂವಿ, ಶ್ರೀದೇವಿ ಮಹಾತ್ಮೆ ಅನ್ನೋ ಸೀರಿಯಲ್‌ನಲ್ಲೂ ಕೂಡ ಜೋಶಿತಾ ನಟಿಸಿದ್ದರು ಹಲ್ಲೆ ಒಳಗಾಗಿರುವ ಜೋಶಿತಾ ಸಿನಿಮಾ ಹಾಗೂ ಸೀರಿಯಲ್‌ ನಟಿ ಮಾತ್ರವಲ್ಲದೆ, ಚೈಲ್ಡ್‌ ಆರ್ಟಿಸ್ಟ್‌ ಹಾಗೂ ಡಬ್ಬಿಂಗ್‌ ಕಲಾವಿದೆ ಕೂಡ … Read more

ಪತ್ನಿ ಜೊತೆ ಸಹೋದರನ ಚಕ್ಕಂದ : ತೋಟಕ್ಕೆ ಕರೆದೊಯ್ದು ತಮ್ಮನನ್ನು ಅಣ್ಣನೇ ಕೊಂದ!

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವ ಅಣ್ಣನಿಂದಲೇ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. ಮಿಸ್ಸಿಂಗ್ ಕೇಸ್ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟವನ್ನು ಕುಟುಂಬದ ಎದುರು ಬಹಿರಂಗಪಡಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ರಾಮಚಂದ್ರ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆಗೆ ಮುಂದಾದಾಗ ಕೇಸ್ಗೆ … Read more