Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
Borewell Scheme : ನಮಸ್ಕಾರ ಸ್ನೇಹಿತರೇ, ಪ್ರಸ್ತುತ ತೋಟಗಾರಿಕೆ ಇಲಾಖೆ 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ರೈತರು ಅರ್ಜಿ ಸಲ್ಲಿಸಬಹುದು.! ಅರ್ಜಿ ಸಲ್ಲಿಸಿದಂತ ರೈತರಿಗೆ ಸುಮಾರು ನಾಲ್ಕು ಲಕ್ಷ ರೂಪಾಯಿವರೆಗೆ ಬೋರ್ವೆಲ್ ಕೊರಿಸಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ ಇದರ ಜೊತೆಗೆ ಬೋರ್ವೆಲ್ ಪಂಪ್ಸೆಟ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು.? • ರೈತರು ಕಡ್ಡಾಯವಾಗಿ ಕನಿಷ್ಠ ಎರಡು ಎಕರೆ … Read more