ಅಧಿವೇಶನಕ್ಕೆ ಬಂದಿರೊ? ಪಾರ್ಟಿ ಮಾಡಲು ಬಂದಿರೊ? ಕೈ ನಾಯಕರ ವಿರುದ್ಧ ಬಿವೈವಿ ಕಿಡಿ
ಕಾಂಗ್ರೆಸ್ ನಾಯಕರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಇಲ್ಲಿಯೂ ‘ಡಿನ್ನರ್ ಪಾರ್ಟಿ’ ಮುಂದುವರಿಸಿರುವುದು ನಾಡಿನ ಜನತೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ನಿವಿಲ್ಲಿ ಅಧಿವೇಶನಕ್ಕೆ ಬಂದಿದ್ದೀರೋ ಡಿನ್ನರ್ ಪಾರ್ಟಿಗೆ ಬಂದಿದ್ದೀರೋ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದರು. ನಗರದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ‘ನಿಮ್ಮ ನಾಯಕತ್ವದ ಸಮಸ್ಯೆ ಬಗೆಹರಿಸಿಕೊಂಡು, ನಂತರ ಬೆಳಗಾವಿ ಅಧಿವೇಶನಕ್ಕೆ ಬರಬೇಕು ಎಂದು ನಾವು ಮೊದಲೇ ತಕರಾರು ಮಾಡಿದ್ದೇವು.10 ದಿನ ಮುಂಚಿತವಾಗಿ ಮತ್ತೆ ಸ್ಪಷ್ಟವಾಗಿ ಹೇಳಿದ್ದೇವು. ಇವರು ಜನಾಧಿವೇಶನವನ್ನು … Read more