ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಲೋಕಸಭಾ ಅಧಿವೇಶನ ನಡೆಯುತ್ತಿರುವಾಗಲೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಜರ್ಮನಿ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ, ಅರೆಕಾಲಿಕ ನಾಯಕ ಎಂದೆಲ್ಲ ಲೇವಡಿ ಮಾಡಿದ್ದರು. ಬಿಜೆಪಿಯ ಟೀಕೆಗೆ ಕಾಂಗ್ರೆಸ್‌ನ ಹಿರಿಯ ನಾಯಕಿ ಮತ್ತು ರಾಹುಲ್ ಗಾಂಧಿಯವರ ಸಹೋದರಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದ್ದಾರೆ. ‘ಪ್ರಧಾನಿ ಮೋದಿ ತಮ್ಮ ಕೆಲಸದ ಸಮಯದ ಅರ್ಧದಷ್ಟು ಭಾಗವನ್ನು ದೇಶದ ಹೊರಗೆ ಕಳೆಯುತ್ತಾರೆ. ಹೀಗಿದ್ದಮೇಲೆ ವಿರೋಧ … Read more