ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
ಬೆಂಗಳೂರು ಟೆಕ್ಕಿ ತೇಜಸ್ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಕೆಲ ದಿನಗಳ ಹಿಂದೆಯಷ್ಟೆ ಪೊಲೀಸರು ಬಂಧಿಸಿದ್ದರು. ಇದೀಗ ಗುರೂಜಿಯ ಸಹಚರನನ್ನೂ ಸಹ ಜ್ಞಾನ ಭಾರತಿ ಪೊಲೀಸರು ಅರೆಸ್ಟ್ ಮಾಡಿದ್ದು, ಇಬ್ಬರನ್ನೂ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. ತೆಲಂಗಾಣದಲ್ಲಿ ಸೆರೆಸಿಕ್ಕ ಆರೋಪಿ ವಿಜಯ್ ಗುರೂಜಿ ಮತ್ತು ಆತನ ಸಹಚರರಿಂದ ಮೋಸ ಹೋದ ಟೆಕ್ಕಿ ತೇಜಸ್, ತೀವ್ರ ಅನಾರೋಗ್ಯ ಸಮಸ್ಯೆ ಎದುರಾದಾಗ ಪೊಲೀಸರಲ್ಲಿ ದೂರು ನೀಡಿದ್ದರು. ಅವರ ದೂರಿನ … Read more