Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
Gold Rate : ನಮಸ್ಕಾರ ಸ್ನೇಹಿತರೇ, ಜನವರಿ ಹಾಗು ಫೆಬ್ರವರಿ ತಿಂಗಳಲ್ಲಿ ಬಹುತೇಕ ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗಿತ್ತು ಹಾಗೂ ಬೆಳ್ಳಿ ದರವೂ ಹೆಚ್ಚಳವಾಗಿತ್ತು. ಜಾಗತಿಕ ವಿದ್ಯಮಾನಗಳ ಪ್ರಭಾವದಿಂದ ಚಿನಿವಾರ ಪೇಟೆಯಲ್ಲಿ ದರ ಏರಿಕೆ ಸಹಜವಾಗಿತ್ತು. ಆದರೆ ಈ ಫೆಬ್ರವರಿ ತಿಂಗಳ ಕೊನೆಯಲ್ಲಿ ಚಿನ್ನಾಭರಣ ಪ್ರಿಯರಿಗೆ ಕೊಂಚ ಭರವಸೆ ಮೂಡಿಸಿದೆ. ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ … Read more