Bank Rules : ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ.
ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ ಕಡಿಮೆ ಬ್ಯಾಲೆನ್ಸ್ ಇದ್ದರೆ ದಂಡ ಪಾವತಿಸಬೇಕಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
8,495 ಕೋಟಿ ರೂ. ದಂಡ ಸಂಗ್ರಹ : ನಿಮಗೆ ಆಶ್ಚರ್ಯವಾಗಬಹುದು, ಕಳೆದ ಐದು ವರ್ಷಗಳಲ್ಲಿ ಭಾರತದ ಸಾರ್ವಜನಿಕ ವಲಯದ (PSU) ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದೇ ಇದ್ದ ಗ್ರಾಹಕರಿಂದ ಬರೋಬ್ಬರಿ 8,495 ಕೋಟಿ ರೂ. ದಂಡ ಸಂಗ್ರಹಿಸಿವೆ.
ಖಾತೆ ತೆರೆಯುವಾಗಲೇ ಬಹುತೇಕ ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ಎಷ್ಟಿರಬೇಕು? ಡಿಪಾಜಿಟ್ ಎಷ್ಟು? ಇತ್ಯಾದಿ ಮಾಹಿತಿಯನ್ನು ನೀಡಿರುತ್ತವೆ. ಇಲ್ಲಿ ಕೆಲವು ಬ್ಯಾಂಕುಗಳು ನಿಗದಿಪಡಿಸಿರುವ ಕನಿಷ್ಠ ಬ್ಯಾಲೆನ್ಸ್ ಮೊತ್ತವೆಷ್ಟು? ಆ ಮೊತ್ತವನ್ನು ನಿರ್ವಹಿಸದಿದ್ದರೆ ವಿಧಿಸುವ ದಂಡವೆಷ್ಟು? ಎಂಬುವುದನ್ನು ನೋಡೋಣ.
10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) : ಭಾರತದ ಬಹುದೊಡ್ಡ ಬ್ಯಾಂಕುಗಳಲ್ಲೊ ಒಂದಾಗಿರುವ ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ನಿರ್ವಹಿಸದೇ ಇದ್ದರೆ ಯಾವುದೇ ದಂಡ ವಿಧಿಸುವುದಿಲ್ಲ. ಈ ಬ್ಯಾಂಕ್ 2020ರಿಂದ ಈ ನಿಯಮ ಜಾರಿಗೊಳಿಸಿದೆ. ಕನಿಷ್ಠ ಬ್ಯಾಲೆನ್ಸ್ ಕುರಿತ ಆತಂಕವಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅತ್ಯುತ್ತಮ ಆಯ್ಕೆಯಾಗಿದೆ.
ಯೆಸ್ ಬ್ಯಾಂಕ್ : ಇನ್ನು ಯೆಸ್ ಬ್ಯಾಂಕ್ ಕೂಡ ಕೆಲವು ಷರತ್ತುಗಳನ್ನು ಪೂರೈಸಿದರೆ ಕನಿಷ್ಠ ಬ್ಯಾಲೆನ್ನಾಗಿ ದಂಡವನ್ನು ವಿಧಿಸುವುದಿಲ್ಲ. ನಿಗದಿಪಡಿಸಿದ ಕನಿಷ್ಠ ಬ್ಯಾಲೆನ್ಸಿಂತ ಶೇ.50ರಷ್ಟು ಹೆಚ್ಚಿದ್ದರೆ, ಶೇ.5ರÀಷ್ಟು ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಕನಿಷ್ಠ ಬ್ಯಾಲೆನ್ಸ ಶೇ.50 ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ಉಳಿತಾಯ ಖಾತೆಯಲ್ಲಿನ ಕೊರತೆಯ ಮೇಲೆ ಶೇ.5 ಅಥವಾ ಶೇ.10ಷ್ಟು ದಂಡ ವಿಧಿಸಲಾಗುತ್ತದೆ.
ICICI ಬ್ಯಾಂಕ್ : ಐಸಿಐಸಿಐ ಬ್ಯಾಂಕ್ 5,000 ರೂಪಾಯಿ ಅನ್ನು ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಆಗ ನಿಗದಿಪಡಿಸಿದೆ. ನಿಮ್ಮ ಖಾತೆಯಲ್ಲಿ ಇಷ್ಟು ಮೊತ್ತವನ್ನು ನಿರ್ವಹಿಸದಿದ್ದರೆ, ಕೊರತೆಯ ಮೊತ್ತದ ಶೇ.5ರಷ್ಟು ಮತ್ತು 100 ರೂಪಾಯಿ ದಂಡವನ್ನು ವಿಧಿಸುತ್ತದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗ್ರಾಮೀಣ, ಅರೆನಗರ ಹಾಗೂ ನಗರ/ಮೆಟ್ರೋ ಪ್ರದೇಶಗಳಿಗೆ ಒಂದೊAದು ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಗಧಿಪಡಿಸಿದೆ. ಈ ಪೈಕಿ ಗ್ರಾಮೀಣ ಪ್ರದೇಶಗಳಲ್ಲಿ 400 ರೂಪಾಯಿ, ಅರೆನಗರ ಪ್ರದೇಶಗಳಲ್ಲಿ 500 ರೂಪಾಯಿ ಹಾಗೂ ನಗರ/ಮೆಟ್ರೋ ಪ್ರದೇಶಗಳಲ್ಲಿ 600 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ಹೊಂದಿರಬೇಕು. ಇಷ್ಟು ಮೊತ್ತ ನಿರ್ವಹಣೆ ಮಾಡದಿದ್ದರೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ದಂಡ ವಿಧಿಸುತ್ತದೆ.
HDFC ಬ್ಯಾಂಕ್ : ಎಚ್ಡಿಎಫ್ಸಿ ಬ್ಯಾಂಕ್ ಕೂಡ ನಗರ/ಮೆಟ್ರೋ ಮತ್ತು ಅರೆನಗರ ಪ್ರದೇಶಗಳಿಗೆ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತವನ್ನು ನಿಗದಿಪಡಿಸಿದೆ. ಈ ಪೈಕಿ ನಗರ/ಮೆಟ್ರೋ ಪ್ರದೇಶಗಳಲ್ಲಿ 10,000 ರೂಪಾಯಿ ಹಾಗೂ ಅರೆನಗರ ಪ್ರದೇಶಗಳಲ್ಲಿ 5,000 ರೂಪಾಯಿ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸಬೇಕು. ನಿಗದಿತ ಮೊತ್ತ ತಪ್ಪಿದರೆ ಬ್ಯಾಲೆನ್ಸ್ ಕೊರತೆಯ ಶೇ.6ರಷ್ಟು ದಂಡ ವಿಧಿಸಲಾಗುತ್ತದೆ.
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!
- ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!