Bank Loan : ನಮಸ್ಕಾರ ಸ್ನೇಹಿತರೇ, ಇಂದು ಬಹುತೇಕ ಸಂದರ್ಭದಲ್ಲಿ ‘ಸಾಲ ಮಾಡುವುದು’ ಅನಿವಾರ್ಯವಾಗಿದೆ. ಯಾವುದೇ ದೊಡ್ಡ ಬಾಬತ್ತಿನ ಕೆಲಸಕ್ಕೆ ಕೈ ಹಾಕಿದರೆ ಸಾಲದ ಮೊರೆ ಹೋಗಬೇಕಾಗುತ್ತದೆ. ಅದರಲ್ಲೂ ಮನೆ ನಿರ್ಮಾಣದಂತಹ ಕಾರ್ಯವನ್ನು ಸಾಲವಿಲ್ಲದೇ ಪೂರೈಸುವುದು ಕಷ್ಟಸಾಧ್ಯ ಎಂಬ ಪರಿಸ್ಥಿತಿ ಇದೆ.
ಹಾಗಿದ್ದರೆ ಗೃಹ ಸಾಲ ಸೇರಿದಂತೆ ಯಾವುದೇ ಸಾಲ ಪಡೆಯುವ ಮುನ್ನ ಗಮನಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳೇನು? ಯಾವೆಲ್ಲ ಮಾಹಿತಿ ತಿಳಿದು ಸಾಲಕ್ಕೆ ಅರ್ಜಿ ಹಾಕಿದರೆ ಸುರಕ್ಷಿತ? ಎಂಬುವುದನ್ನು ತಿಳಿಯುವುದು ಅತ್ಯವಶ್ಯಕ.
Heart Rate and Pulse Rate : ಹೃದಯ ಬಡಿತ ಹಾಗು ನಾಡಿ ಬಡಿತದ ನಡುವಿನ ವ್ಯತ್ಯಾಸವೇನು.? ಸಾಮಾನ್ಯ ವ್ಯಕ್ತಿಗೆ ಎಷ್ಟಿರಬೇಕು.?
ಸಾಲ ಪಡೆಯುವ ಮುನ್ನ ಇವುಗಳನ್ನು ಗಮನಹರಿಸಿ :-
ಸಾಲ ಪಡೆಯುವಾಗ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ವಿಧಿಸುವ ಬಡ್ಡಿ ಎಷ್ಟು? ಮಾಸಿಕ ಕಂತುಗಳೆಷ್ಟು? ಎಂಬುವುದನ್ನಷ್ಟೇ ತಿಳಿಯದೇ ಈ ಕೆಳಗಿನ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು:
• ಬ್ಯಾಂಕ್‌ಗಳು ವಿಧಿಸುವ ಪ್ರೊಸೆಸಿಂಗ್ ಶುಲ್ಕವೆಷ್ಟು?
• ಬಡ್ಡಿದರ ವಿಧಾನ (Floating ಅಥವಾ Fixed Interest)
• ಅವಧಿಗೂ ಮೊದಲೇ ಸಾಲ ಮುಕ್ತಾಯಗೊಳಿಸುವುದಾದರೆ ತಗುಲುವ ಪ್ರೀಕ್ಲೋಷರ್ ಶುಲ್ಕ
• ಪಾರ್ಷಿಯಲ್ ಪೇಮೆಂಟ್ ಮಾಡುವ ಅವಕಾಶ
• EMI ಪಾವತಿ ತಡವಾದಲ್ಲಿ ವಿಧಿಸುವ ದಂಡ
• ಹಿಡನ್ ಶುಲ್ಕಗಳ ಮಾಹಿತಿ
ಸಿಬಿಲ್ ಸ್ಕೋರ್ ಬಗ್ಗೆ ತಿಳಿಯಿರಿ :-
ಯಾವುದೇ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳಿಂದ ನೀವು ಸಾಲ ಪಡೆಯಬೇಕೆಂದರೆ ಮೊದಲು ಗಮನಿಸುವುದೇ ನಿಮ್ಮಸಾಲ ಪಡೆಯುವ ಸಾಮರ್ಥ್ಯವನ್ನು. ಅದನ್ನೇ ಬ್ಯಾಂಕಿಂಗ್ ಭಾಷೆಯಲ್ಲಿ ಕ್ರೆಡಿಟ್ ಸ್ಕೋರ್ ಅಥವಾ ಸಿಬಿಲ್ ಎಂದು ಹೇಳಲಾಗುತ್ತದೆ. ಇದನ್ನು ಗರಿಷ್ಠ 300 ಹಾಗೂ ಕನಿಷ್ಠ 900 ಅಂಕ ಮೇಲೆ ಅಳೆಯಲಾಗುತ್ತದೆ.
CIBIL ಎಂದರೆ ಕ್ರೆಡಿಟ್ ಇನ್ಸಾರ್ಮಶನ್ ಬ್ಯುರೋ ಇಂಡಿಯಾ ಲಿಮಿಟೆಡ್ (Credit Information Bureau India Limited CIBIL) ಎಂದರ್ಥ. 2000ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವ್ಯಕ್ತಿಗಳು ಮತ್ತು ಸಂಸ್ಥೆಗಳ ಎಲ್ಲಾ ಕ್ರೆಡಿಟ್ ಸಂಬಂಧಿತ ಚಟುವಟಿಕೆಗಳ ದಾಖಲೆಗಳ ನಿರ್ವಹಣೆಯಲ್ಲಿ ತೊಡಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ನಿಮ್ಮ ಸಿಬಿಲ್ ಸ್ಕೋರ್ ಗರಿಷ್ಠ 900 ಹಾಗೂ ಕನಿಷ್ಠ 700 ಅಂಕ ಹೊಂದಿದ್ದರೆ, ಸಾಲ ನೀಡುವ ಸಂಸ್ಥೆಗಳು ಸಾಲದ ಅರ್ಜಿಗಳನ್ನು ಪರಿಗಣಿಸುತ್ತವೆ. 700ಕ್ಕೂ ಕಡಿಮೆ ಕ್ರೆಡಿಟ್ ಸ್ಕೋರ್ ಇದ್ದರೆ ಸಾಲದ ಸಿಗದೇ ಹೋಗಬುದು ಅಥವಾ ಸಾಲ ಸಿಕ್ಕರೂ ಹೆಚ್ಚು ಬಡ್ಡಿ ವಿಧಿಸುವ ಸಾಧ್ಯತೆ ಇರುತ್ತದೆ.
ಗೃಹಸಾಲ ಪಡೆಯಲು ಬೇಕಾಗುವ ದಾಖಲೆಗಳು :-
ಕ್ರಯ ಪತ್ರ, ದಾನ ಪತ್ರ, ಉಯಿಲು, ಮೂಲಪತ್ರ (ಮದರ್ ಡೀಡ್), ಹಂಚಿಕೆಯಾದ ನಿವೇಶನವಾಗಿದ್ದರೆ ಹಂಚಿಕೆ ಮಾಡಿದ ಸಂಸ್ಥೆಯ ವಿತರಣಾ ಪತ್ರ, ಇತ್ತೀಚಿನ ತೆರಿಗೆ ಪಾವತಿ ರಸೀದಿ, ಎನ್‌ಕಂಬರೆನ್ಸ್ ಸರ್ಟಿಫಿಕೇಟ್ (Encumbrance Certificate – EC), ಖಾತೆ, ಕಟ್ಟಡ ನಿರ್ಮಾಣ ಮಾಡುವುದಿದ್ದರೆ ನಕ್ಷೆ ಹಾಗೂ ಅದಕ್ಕೆ ಸ್ಥಳೀಯ ಪ್ರಾಧಿಕಾರ ನೀಡಿದ ಅನುಮತಿ, ನಿರ್ಮಾಣ ವೆಚ್ಚದ ಅಂದಾಜು ಪಟ್ಟಿ, ಈಗಾಗಲೆ ಕಟ್ಟಿರುವ ಮನೆ ಆಗಿದ್ದರೆ ಕಟ್ಟಡ ನಕ್ಷೆ ಹಾಗೂ ಅದಕ್ಕೆ ಪಡೆದ ಅನುಮತಿ ಪತ್ರ ಸೇರಿ ಮನೆಗೆ ಸಂಬಂಧಿಸಿದ ಎಲ್ಲ ಕಾನೂನುಬದ್ದವಾದ ದಾಖಲೆಗಳಿರಬೇಕು.
ಸಾಲ ಪಡೆಯುವ ವ್ಯಕ್ತಿ ಉದ್ಯೋಗಸ್ಥರಾಗಿದ್ದರೆ ಇತ್ತೀಚಿನ ಸಂಬಳದ ಸ್ಲಿಪ್, ಫಾರ್ಮ್ 16ಎ, 2 ವರ್ಷದ ಐಟಿಆರ್, 6 ತಿಂಗಳ ಬ್ಯಾಂಕ್ ಸ್ಟೇಟ್‌ಮೆಂಟ್, ವೇತನ ಹೊರತಾಗಿ ಆದಾಯ ಇದ್ದಲ್ಲಿ ಅದನ್ನು ಖಾತರಿಪಡಿಸುವ ದಾಖಲೆಗಳು, ಸ್ವಂತ ವ್ಯವಹಾರ, ಉದ್ಯಮ ನಡೆಸುತ್ತಿರುವವರು ತಮ್ಮ ಆದಾಯಕ್ಕೆ ಪೂರಕ ದಾಖಲೆ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಗುರುತಿನ ಚೀಟಿ ಮತ್ತಿತರ ದಾಖಲೆಗಳನ್ನು ಹೊಂದಿರಬೇಕು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕಡಿಮೆ ಬಡ್ಡಿ ಇರುವ ಬ್ಯಾಂಕ್ ಆಯ್ಕೆ ಮಾಡಿ :-
ಬೇರೆ ಬೇರೆ ಬ್ಯಾಂಕ್‌ಗಳಲ್ಲಿ ಬೇರೆ ಬೇರೆ ಬಡ್ಡಿ ದರಗಳಿರುತ್ತವೆ. ಜತೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿನ ಬಡ್ಡಿದರ ಹಾಗೂ ನಿಬಂಧನೆಗಳು ಭಿನ್ನವಾಗಿರುತ್ತವೆ. ಹೀಗಾಗಿ ಗೃಹಸಾಲಕ್ಕೆ ಯಾವ ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿದರ ಇದೆ ಎಂಬುವುದನ್ನು ವಿಚಾರಣೆ ಮಾಡಿಯೇ ಸಾಲಕ್ಕೆ ಕೈ ಹಾಕಬೇಕು.
ಇದರ ಜತೆಗೆ ಮಾಸಿಕ ಕಂತುಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಸಾಲ ಮರುಪಾವತಿಸುವಾಗ ಎಷ್ಟು ಅಸಲಿಗೆ ಎಷ್ಟು ಬಡ್ಡಿ ಕಟ್ಟಬೇಕಾಗುತ್ತದೆ, ಡೌನ್‌ಪೇಮೆಂಟ್ ಎಷ್ಟು ಎಂಬುದನ್ನು ತಿಳಿದುಕೊಳ್ಳುವುದು ಉತ್ತಮ.
- ಮೇಷದಿಂದ ಮೀನದವರೆಗೆ : ಇಂದು ಯಾವ ರಾಶಿಗೆ ಶುಭ, ಯಾವ ರಾಶಿಗೆ ಎಚ್ಚರಿಕೆ.?
- ಕಿಡ್ನಿ ಸಮಸ್ಯೆ ಇರುವವರಿಗೆ ಈ ಆಹಾರಗಳು ವಿಷಕ್ಕೆ ಸಮ; ಯಾವುದೇ ಕಾರಣಕ್ಕೂ ಸೇವಿಸಬೇಡಿ!
- ‘ರೋಹಿತ್ – ನನ್ನ ಸಂಬಂಧ ಕೇವಲ ಕೋಚ್ ಹಾಗೂ ನಾಯಕನದ್ದಲ್ಲ’ : ಹಿಟ್ ಮ್ಯಾನ್ ಬಗ್ಗೆ ಫಿಲ್ಟರ್ ಇಲ್ಲದೆ ಮಾತನಾಡಿದ ಗೌತಮ್ ಗಂಭೀರ್
- 2027ರ ವಿಶ್ವಕಪ್ಗೆ ರೋಹಿತ್ – ವಿರಾಟ್ ಫಿಕ್ಸ್.? ಸುರೇಶ್ ರೈನಾ ನೀಡಿದ ‘90% ಸೀಕ್ರೆಟ್’ ಏನು.?
- ವಿಶ್ವಕಪ್ ಗೆಲ್ಲಲು 17 ವರ್ಷ ತೆಗೆದುಕೊಳ್ಳಲಿಲ್ಲ : ಗಂಭೀರ್ ತಿರುಗೇಟು.!
- ಸಾವಿಗೂ ಮುನ್ನ ಯುವಕನ ಹೆಸರು ಹೇಳಿ ಜೀವ ಬಿಟ್ಟ ಗೃಹಿಣಿ : ವಾಟ್ಸಾಪ್ ಬ್ಲ್ಯಾಕ್ಮೇಲ್ಗೆ ಮಹಿಳೆ ಬಲಿ.!
- ಜಾತಕ ಸೆಪ್ಟೆಂಬರ್ 25 : ಇಂದಿನ ದಿನಭವಿಷ್ಯ : ಶುಕ್ರವಾರದ 12 ರಾಶಿಗಳ ಫಲ ಹೇಗಿದೆ.?
- ಜಾತಕ ಸೆಪ್ಟೆಂಬರ್ 24 : ಮೇಷ, ಮಿಥುನ ರಾಶಿಯವರಿಗೆ ಯಶಸ್ಸು, ಬಡ್ತಿಯ ಶುಭ ಸುದ್ದಿ, ಆರ್ಥಿಕ ಲಾಭದ ಯೋಗ
- ಮೂತ್ರಪಿಂಡದ ಹಾನಿಯ ಮುನ್ಸೂಚನೆಗಳಿವು! ದೇಹದ ಈ 5 ಜಾಗಗಳಲ್ಲಿ ನೋವು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಿ
- ಎಡ ಭುಜದ ಬಿಗಿತವನ್ನು ಗ್ಯಾಸ್ ಎಂದು ತಿಳಿದುಕೊಂಡರೆ ಜೀವಕ್ಕೆ ಅಪಾಯ! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
- Lung Cancer : ಅಗರಬತ್ತಿ ಹೊಗೆ ಸಿಗರೇಟ್ಗಿಂತ ಹೆಚ್ಚು ಅಪಾಯಕಾರಿ? ಶ್ವಾಸಕೋಶ ಕ್ಯಾನ್ಸರ್ಗೆ ಕಾರಣವಾಗಬಹುದು ಎಚ್ಚರ.!
- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ; ಸೆ.24ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
- 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
- ಸೆಪ್ಟೆಂಬರ್ 23 : ಇಂದಿನ ರಾಶಿ ಭವಿಷ್ಯ : ಉದ್ಯೋಗ – ವ್ಯವಹಾರದಲ್ಲಿ ಯಾರಿಗೆ ಲಾಭ.?
- DC ಕಚೇರಿ FDA ಮನೆಗಳ ಮೇಲೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಆಸ್ತಿ ಪತ್ತೆ – ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?ಸಿಕ್ಕಿಬಿದ್ದ ಆ ಅಧಿಕಾರಿಗಳು ಯಾರು.?
- ಸೈಲೆಂಟ್ ಕಿಲ್ಲರ್ ಹಾರ್ಟ್ ಅಟ್ಯಾಕ್: ಮುಂಜಾನೆ ಕಂಡುಬರುವ ಈ 6 ಮುನ್ನೆಚ್ಚರಿಕೆ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಭೀಕರ ಅಪಘಾತ… ಪತಿ ಸಾವು, 18ಕ್ಕೂ ಹೆಚ್ಚು ಮೂಳೆ ಮುರಿದು ಕೋಮಾಗೆ ಜಾರಿದ ಪತ್ನಿ!
- Cancer : ಮಹಿಳೆಯರಲ್ಲಿ ಯಾವ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತೆ? ಈ ಎಚ್ಚರಿಕೆ ಲಕ್ಷಣಗಳನ್ನು ಗಮನಿಸೋದು ಮುಖ್ಯ!
- ದಿನ ಭವಿಷ್ಯ (22-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..
- ರಾಜ್ಯದಲ್ಲಿ 5 ದಿನ ಮಳೆ ಅಬ್ಬರ; ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ದಿನ ಭವಿಷ್ಯ (21-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!




































