Bara Parihara : ಯಾವ ಜಿಲ್ಲೆಗೆ ಬರ ಪರಿಹಾರದ ಹಣ ಜಮಾ – ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆ ತಿಳಿಯೋಣ

Bara Parihara : ನಮಸ್ಕಾರ ಸ್ನೇಹಿತರೇ, ಬರ ಪರಿಹಾರದ ಬಗ್ಗೆ ಮತ್ತೊಂದು ಅಪ್ಡೇಟ್ ಬಂದಿದೆ. ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಬಹುತೇಕ ಜಿಲ್ಲೆಯ ರೈತರಿಗೆ ಏನ್ ಡಿಆರ್ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಬರ ಪರಿಹಾರ ಹಣ ಜಮಾ ಆಗಿದ್ದು, ಯಾವ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎನ್ನುವುದನ್ನ ತಿಳಿಯೋಣ. ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಪರಿಹಾರದ ಹಣವನ್ನ ಭೂಮಿ ಆನ್ ಲೈನ್ ಈ ಪರಿಹಾರ ತಂತ್ರಾಂಶದ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದ್ದು, ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಅಕೌಂಟ್ ಹೊಂದಿರುವ ರೈತರಿಗೆ ಯಾವ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಿದೆ ಎನ್ನುವ ಗೊಂದಲವಿದ್ದು, ಇದಕ್ಕೆ ಸೂಕ್ತ ಪರಿಹಾರವೇನು ಅನ್ನುವುದನ್ನ ತಿಳಿಸಲಾಗಿದೆ.

ಇದನ್ನೂ ಕೂಡ ಓದಿ : Ration Card Update : ಹೊಸ ರೇಷನ್ ಕಾರ್ಡ್ ಗೆ ಕಾಯ್ತಿದ್ದೀರಾ.? ಯಾವಾಗ ಮತ್ತು ಹೇಗೆ ಅರ್ಜಿ ಸಲ್ಲಿಸುವುದು.?

ರೈತರ ಮೊದಲ ಬ್ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿರುತ್ತದೋ.? ಅದೇ ಬಾಂಕ್ ಖಾತೆಗೆ ಎರಡನೇ ಕಂತಿನ ಹಣ ಕೂಡ ಜಮಾ ಆಗುತ್ತದೆ. ಹಾಗು ಆಧಾರ್ ಕಾರ್ಡ್ ಲಿಂಕ್ ಇರುವ ಬ್ಯಾಂಕ್ ಖಾತೆಗೆ ಈ ಹಣ ಸಂದಾಯವಾಗಿರುತ್ತದೆ. ಇದನ್ನ ಹೊರತುಪಡಿಸಿ ನಿಮ್ಮ ಮೊಬೈಲ್ ನಲ್ಲಿಯೇ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ಖಚಿತ ಮಾಹಿತಿಯನ್ನ ತಿಳಿದುಕೊಳ್ಳಬಹುದು.

ಹೌದು, ನಿಮ್ಮ ಮೊಬೈಲ್ ನಂಬರ್ ಹಾಕಿ ಬರ ಪರಿಹಾರದ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ತಿಳಿದುಕೊಳ್ಳಬಹುದು. ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ ನಿಮ್ಮ ಬರ ಪರಿಹಾರದ ಹಣದ ಬಗ್ಗೆ ಮಾಹಿತಿಯನ್ನ ನೀವು ಪಡೆದುಕೊಳ್ಳಬಹುದು.

ಬರ ಪರಿಹಾರದ ಹಣದ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ : ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು/Parihara Payment Report As On Dated 10-05-2024

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply