Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?

Spread the love

Bele Parihara Status : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ರೈತರಿಗೆ ಅತಿವೃಷ್ಟಿ ಕಾರಣದಿಂದ ಬರ ಪರಿಹಾರ ಹಣವನ್ನು ರಾಜ್ಯ ಹಾಗು ಕೇಂದ್ರ ಸರ್ಕಾರವು ನೀಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ರಾಜ್ಯದ ಕಂದಾಯ ಸಚಿವರಾದ ಕೃಷ್ಣಭೈರೇಗೌಡರು ನೀಡಿದ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದಿಂದ ರಾಜ್ಯದ ರೈತರಿಗೆ ಬರ ಪರಿಹಾರ ಹಣವನ್ನು ಪಡೆಯಲು ಸುಪ್ರೀಂಕೋರ್ಟ್ ಗೆ ಹೋಗಿ ಅನುಮತಿ ತೆಗೆದುಕೊಂಡಿತ್ತು. ಮೇ ಮೊದಲ ವಾರದಲ್ಲಿ ರಾಜ್ಯದ ಸುಮಾರು 27 ಲಕ್ಷಕ್ಕೂ ಹೆಚ್ಚಿನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣವನ್ನು ವರ್ಗಾವಣೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!

WhatsApp Group Join Now

ರಾಜ್ಯದಲ್ಲಿ ಸುಮಾರು 2 ಲಕ್ಷ ರೈತರು ಮಳೆಯಾಶ್ರಿತ ಬೆಳೆಗಳನ್ನು ಹೊಂದಿದ್ದಾರೆ. ಅಂತಹ ರೈತರ ಬೆಳೆಗಳಿಗೆ ಬರದಿಂದಾಗಿ ಬೆಳೆ ಹಾನಿಯಾಗಿದೆ. ಆದ್ದರಿಂದ ಇಂತಹ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರ ಹಣವನ್ನು ಅವರಿಗೆ ಮತ್ತೆ ನೀಡುವ ತೀರ್ಮಾನ ಮಾಡಿದ್ದೀವಿ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಘೋಷಣೆ ಮಾಡಿದ್ದಾರೆ.

ಬೆಳೆ ಪರಿಹಾರ ಹಣ ಯಾವಾಗ ನೀಡಲಾಗುತ್ತದೆ.?

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ಪ್ರಕಾರ ಇದೇ ತಿಂಗಳ ಕೊನೆಯ ವಾರದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶ ಆಗಿರುವಂತಹ 17 ಲಕ್ಷ ರೈತರಿಗೆ ಬೆಳೆ ಪರಿಹಾರ ಹಣ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು ಡಿಬಿಟಿ ಮೂಲಕ ವರ್ಗಾವಣೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

WhatsApp Group Join Now

ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್.! ಡೈರೆಕ್ಟ್ ಲಿಂಕ್

ಬೆಳೆ ಪರಿಹಾರ ಮೊತ್ತ ಎಷ್ಟು ಜಮಾ ಮಾಡಲಾಗುತ್ತದೆ.?

ಅತಿವೃಷ್ಟಿಯಿಂದ ಹಾನಿಯಾದ ರಾಜ್ಯದ ಹಲವು ರೈತರ ಬೆಳೆ ನಾಶ ಆಗಿದೆ. ಅಂತಹ ರೈತರಿಗೆ ಸುಮಾರು ₹2800 ರಿಂದ ₹3000 ವರೆಗೆ ಬೆಳೆ ಪರಿಹಾರ ಹಣವನ್ನು ನೀಡಲಾಗುತ್ತದೆ ಎಂದು ಕಂದಾಯ ಸಚಿವರು ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದ್ದಾರೆ.

ರೈತರಿಗೆ ಸರಕಾರ ಹಲವು ರೀತಿಯ ಯೋಜನೆಗಳ ಮೂಲಕ ಬೆಳೆ ನಾಶ ಆದರೂ ತಮ್ಮ ಜೀವನ ನಡೆಸಲು ಆರ್ಥಿಕವಾಗಿ ನೆರವು ನೀಡುತ್ತದೆ. ಈ ಬಾರಿಯೂ ಸಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸರ್ಕಾರ ನೆರವನ್ನ ನೀಡುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply