Bhagya Lakshmi Yojana : ನಮಸ್ಕಾರ ಸ್ನೇಹಿತರೇ, ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ₹3,000/- ದಂತೆ 15 ವರ್ಷಗಳವರೆಗೆ ಒಟ್ಟು ₹45,000/- ರೂಪಾಯಿಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ₹1.27 ಲಕ್ಷ ರೂಪಾಯಿ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಮಗುವನ್ನು ನೋಂದಾಯಿಸಲು ಬೇಕಾಗುವ ಅವಶ್ಯಕ ದಾಖಲೆಗಳೇನು.?
• ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ
• ಪೋಷಕರೊಂದಿಗೆ ಮಗುವಿನ ಭಾವಚಿತ್ರ
• ಮಗುವಿನ ಮೂಲ ಜನನ ಪ್ರಮಾಣ ಪತ್ರ
• ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು)
• ಪೋಷಕರ ಆಧಾರ್ ಕಾರ್ಡ್
• ಮಗುವಿನ ಆಧಾರ್ ಕಾರ್ಡ್ ಪ್ರತಿ
• ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ
• ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ(ನಮೂನೆ-6ರಲ್ಲಿ)
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೇಲೆ ತಿಳಿಸಲಾದ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಮಗು ಹುಟ್ಟಿದ ದಿನಾಂಕದಿಂದ 2 ವರ್ಷ ಪೂರ್ಣಗೊಳ್ಳುವ ಮೊದಲು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅಂಗನವಾಡಿ ಕಾರ್ಯಕರ್ತೆಗೆ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!

























