Bigg Boss Kannada 11 : ನಮಸ್ಕಾರ ಸ್ನೇಹಿತರೇ, ಬಿಗ್ಬಾಸ್ ಕನ್ನಡ ಸೀಸನ್ 11ರಲ್ಲಿ ಗ್ರ್ಯಾಂಡ್ ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಈ ವಾರದ ಟಾಸ್ಕ್ಗಳು ನಡೆದಿವೆ. ಬಿಗ್ ಬಾಸ್ ಕೂಡ ಟಾಸ್ಕ್ನಲ್ಲಿ ಜಯ ಗಳಿಸುವ ಸ್ಪರ್ಧಿ ನೇರವಾಗಿ ಫಿನಾಲೆ ಓಟದಲ್ಲಿ ಟಿಕೆಟ್ ಪಡೆಯುತ್ತಾರೆ, ಸೋತವರು ಫಿನಾಲೆ ಟಿಕೆಟ್ ಪಡೆಯಲು ವಿಫಲರಾಗುತ್ತಾರೆ ಎಂದು ಹೇಳಿದ್ದಾರೆ.
ಹೀಗಾಗಿ ಟಾಸ್ಕ್ಗಳು ನಡೆದಿದ್ದು ಫಲಿತಾಂಶ ಕೂಡ ಹೊರಬಂದಿದೆ. ಇದರಲ್ಲಿ ಇಬ್ಬರು ಸ್ಪರ್ಧಿಗಳು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಹಾಗಾದರೆ ಆ ಸ್ಪರ್ಧಿಗಳು ಯಾರು?
ತ್ರಿವಿಕ್ರಮ್ಗೆ ಫಿನಾಲೆ ಟಿಕೆಟ್ ಟಾಸ್ಕ್
ಚೈತ್ರಾ ಕುಂದಾಪುರ ಅವರು ಟಿಕೆಟ್ ಟು ಫಿನಾಲೆ ಓಟದಿಂದ ಹೊರಗಡೆ ಉಳಿದುಕೊಂಡಿದ್ದಾರೆ. ಇವರು ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಆಗುವುದಿಲ್ಲ. ಎಲಿಮಿನೇಷನ್ ದಾಟಿ ಫಿನಾಲೆಗೆ ಎಂಟ್ರಿ ಕೊಡಬೇಕಾಗುತ್ತದೆ. ಇನ್ನು ತ್ರಿವಿಕ್ರಮ್ ಅವರಿಗೆ ಟಿಕೆಟ್ ಟು ಫಿನಾಲೆ ಓಟದಲ್ಲಿ ಮುಂದುವರೆಯುವ ಅವಕಾಶ ಸಿಕ್ಕಿದೆ. ಹೀಗಾಗಿ ತ್ರಿವಿಕ್ರಮ್ ಟಿಕೆಟ್ ಟು ಫಿನಾಲೆ ಓಟದಲ್ಲಿ ಜಯ ಸಾಧಿಸಿದ್ದರೆ, ಚೈತ್ರಾ ಕುಂದಾಪುರ ಅವರು ಇದರಿಂದ ಹೊರ ಉಳಿದಿದ್ದಾರೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೀಗಾಗಿ ಧನ್ರಾಜ್ ತಂಡದಿಂದ ಚೈತ್ರಾ ಆಟದಿಂದ ಹೊರಗಡೆ ಉಳಿದಿರುವುದರಿಂದ ಧನ್ರಾಜ್, ಗೌತಮಿ ಹಾಗೂ ಮಂಜು ಅವರು ಮಾತ್ರ ಮುಂದಿನ ಟಾಸ್ಕ್ ಆಡುತ್ತಾರೆ. ಇತ್ತ ತ್ರಿವಿಕ್ರಮ್ ಫಿನಾಲೆ ಟಿಕೆಟ್ ಪಡೆದುಕೊಳ್ಳುವ ಓಟದಲ್ಲಿ ಸೆಲೆಕ್ಟ್ ಆಗಿರುವುದರಿಂದ ಇವರ ತಂಡದಲ್ಲಿ ಉಳಿದ ಮೋಕ್ಷಿತಾ, ಹನುಮಂತು ಹಾಗೂ ಭವ್ಯಾ ಅವರು ಮುಂದಿನ ಆಟವನ್ನು ಆಡಿದರು.
ರಜತ್ಗೆ ಫಿನಾಲೆ ಟಿಕೆಟ್
ಇನ್ನೂ ರಜತ್ ಈ ವಾರದ ಕ್ಯಾಪ್ಟನ್ ಆಗಿರುವುದರಿಂದ ಉಸ್ತುವಾರಿಯನ್ನೇ ಮಾಡಬೇಕಾಗುತ್ತದೆ. ಯಾವುದೇ ಟಾಸ್ಕ್ನಲ್ಲಿ ಭಾಗವಹಿಸಲು ಅವರಿಗೆ ಅವಕಾಶವನ್ನು ಬಿಗ್ಭಾಸ್ ನೀಡಿಲ್ಲ. ಹೀಗಾಗಿ ಇವರನ್ನು ನೇರವಾಗಿ ಟಿಕೆಟ್ ಟು ಫಿನಾಲೆಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಹೀಗೆ ಎಲ್ಲಾ ಟಾಸ್ಕ್ ಮುಗಿದ ಬಳಿಕ ಒಬ್ಬರು ಸೆಲೆಕ್ಟ್ ಆಗುತ್ತಾರೆ ಇನ್ನೊಬ್ಬರು ರಿಜೆಕ್ಟ್ ಆಗುತ್ತಾರೆ.
ಹೀಗೆ ಎಲ್ಲಾ ಟಾಸ್ಕ್ನಲ್ಲಿ ವಿನ್ ಆದವರು ಫಿನಾಲೆ ಟಾಸ್ಕ್ ಅನ್ನು ಆಡುತ್ತಾರೆ. ಆಗ ರಜತ್ ಟಾಸ್ಕ್ನಲ್ಲಿ ಭಾಗವಹಿಸುತ್ತಾರೆ. ಅಲ್ಲಿಯವರೆಗೂ ಅವರು ಉಸ್ತುವಾರಿಯಾಗಿಯೇ ಇರಲಿದ್ದಾರೆ. ಹೀಗಾಗಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಾಗಿರುವುದರಿಂದ ತ್ರಿವಿಕ್ರಮ್ ಹಾಗೂ ರಜತ್ ಅವರು ಕೈಗೆ ನೀಲಿ ಪಟ್ಟಿಯನ್ನು ಕಟ್ಟಿಕೊಂಡಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಧನ್ರಾಜ್ ಅವರನ್ನು ಬಕ್ರಾ ಮಾಡಿದ ಮಂಜು ಗೌತಮಿ
ಇನ್ನೂ ಮುಂದಿನ ಆಟದಲ್ಲಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಲ್ಲದ ಸ್ಪರ್ಧಿಯ ಹೆಸರನ್ನು ಸೂಚಿಸುವಂತೆ ಬಿಗ್ಬಾಸ್ ಸೂಚಿಸುತ್ತಾರೆ. ಈ ವೇಳೆ ಉಗ್ರಂ ಮಂಜು ಹಾಗೂ ಗೌತಮಿ ಜಾಧವ್ ಇಬ್ಬರು ಸೇರಿಕೊಂಡು ತಮ್ಮ ತಂಡದ ಧನ್ರಾಜ್ ಅವರನ್ನು ಫಿನಾಲೆ ಟಿಕೆಟ್ ಟಾಸ್ಕ್ಯಿಂದ ಹೊರಗುಳುಯುವಂತೆ ಮನವೊಲಿಸುತ್ತಾರೆ. ಇದಕ್ಕೆ ಧನ್ರಾಜ್ ಕೂಡ ಒಪ್ಪಿ ಬಕ್ರಾ ಆಗುತ್ತಾರೆ.
ಇದರಿಂದ ಮನೆಯ ಎಲ್ಲಾ ಸ್ಪರ್ಧಿಗಳು ‘ಮಾರಿ ಹಬ್ಬದಲ್ಲಿ ಬಲಿ ಕೊಟ್ಟಂಗೆ ಆಯ್ತು ಇವನ್ ಕತೆ’ ಎಂದು ಧನ್ರಾಜ್ ಅವರನ್ನು ರೇಗಿಸುತ್ತಾರೆ. ಇದರಿಂದ ಕೋಪಗೊಂಡ ರಜತ್ ಸಾರ್ಥಕ ಆಯ್ತು ಬಿಡ್ರೋ ನಿಮ್ ಜೀವನ ಅಂತ ಸಿಳ್ಳೆ ಹೊಡೆದಿದ್ದಾರೆ. ಗೌತಮಿಗಿಂತ ಕಡಿಮೆನಾ ಧನ್ರಾಜ್ ಎಂದು ರಜತ್ ಮಂಜಣ್ಣನಿಗೆ ಉಗಿಯುತ್ತಾರೆ.
ಇಷ್ಟಾದರೂ ಬುದ್ಧಿ ಕಲಿಯದ ಮಂಜಣ್ಣ ಮೋಕ್ಷಿತಾ ಬಳಿ ಹೇಳಿಕೊಳ್ತಾರೆ. ‘ಇಲ್ಲಿ ಯಾರನ್ನೂ ನಂಬುಕೊಂಡು ಆಡ್ತಾಯಿಲ್ಲ’ ಎಂದು ಹೇಳ್ತಾರೆ. ಹಾಗಾದರೆ ನೀವಿಬ್ಬರು ಯಾಕೆ ಒಬ್ಬರಿಗೊಬ್ಬರು ಸೇಫ್ ಮಾಡು ಅನ್ನೋ ಥರ ಜೊತೆಯಾಗಿದ್ರಿ ಅನ್ನೋದು ಇಲ್ಲಿ ಪ್ರಶ್ನೆ?
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಧನ್ರಾಜ್ಗೆ ಉಗಿದ ಹನುಮಂತ
ಧನ್ರಾಜ್ ಬಕ್ರಾ ಆಗಿದ್ದಕ್ಕೆ ಹನುಮಂತ ಉಗಿದಿದ್ದಾರೆ. ಮಂಜಣ್ಣನ್ನು ನಂಬಿ ನೀನು ಮೋಸ ಹೋದೆ ದೋಸ್ತಾ ಅಂತ ಹನುಮಂತ ಬೇಸರ ವ್ಯಕ್ತಪಡಿಸಿದ್ದಾರೆ. ಮೋಸ ಹೋದ ಮೇಲೆ ಬುದ್ಧಿ ಬಂತು ಅಂತ ಧನ್ರಾಜ್ ಈಗ ಪಶ್ಚಾತ್ತಾಪ ಪಡುವಂತಾಗಿದೆ. ಆದರೆ ಇನ್ನೂ ಕಾಲ ಮಿಂಚಿಲ್ಲ. ಎಲಿಮಿನೇಷನ್ನಿಂದ ಬಚಾವ್ ಆದರೆ ನೇರವಾಗಿ ಫಿನಾಲೆ ರೇಸ್ನಲ್ಲಿ ಧನ್ರಾಜ್ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.
ಒಟ್ಟಿನಲ್ಲಿ ಬಿಗ್ಬಾಸ್ ಮನೆಯಲ್ಲಿ ಮೋಸದಿಂದಲೇ ಆಟ ಆಡಿ ಗೆಲ್ಲುವುದು ಹೆಚ್ಚಾಗಿದೆ. ರಜತ್- ಹನುಮಂತ ಅವರನ್ನು ಮೋಸದಿಂದ ಸೋಲಿಸಿದರು, ಧನ್ರಾಜ್ ಅವರನ್ನು ಮಂಜು ಮತ್ತು ಗೌತಮಿ ಬಕ್ರಾ ಮಾಡುವ ಮೂಲಕ ಸೋಲಿಸಿದರು. ಚೈತ್ರಾ ಕುಂದಪೂರ ಅವರನ್ನು ನೇರವಾಗಿ ಆಟದಿಂದು ಮನೆ ಎಲ್ಲಾ ಸ್ಪರ್ಧಿಗಳು ಹೊರಗಿಟ್ಟರು. ಇದೆಲ್ಲದಕ್ಕು ಕಿಚ್ಚನ ಪಂಚಾಯಿತಿಯಲ್ಲಿ ಸರಿಯಾಗೇ ತರಾಟೆ ತೆಗೆದುಕೊಳ್ಳಲಾಗುತ್ತೆ ಅದು ಮಾತ್ರ ಪಕ್ಕಾ. ಆದರೆ ಇದೆಲ್ಲದರ ನಡುವೆ ಗ್ರ್ಯಾಂಡ್ ಫಿನಾಲೆಗೆ ಯಾವ ಟಾಪ್ 5 ಸ್ಪರ್ಧಿ ಇರಲಿದ್ದಾರೆ ಅನ್ನೋ ಕುತೂಹಲ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
- ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ : ನರ್ಸ್ ಮನೆಯಲ್ಲಿ ಹರಿದಿತ್ತು ರಕ್ತದೋಕುಳಿ!
- ನರ್ಸ್ ಬಟ್ಟೆ ಬದಲಾಯಿಸುವ ವಿಡಿಯೋ ರೆಕಾರ್ಡಿಂಗ್ – ಆಸ್ಪತ್ರೆಯಲ್ಲಿ ಸಿಕ್ಕಿಬಿದ್ದ ವಿಕೃತಕಾಮಿ
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಹೊಸದಾಗಿ ಅರ್ಜಿ ಹಾಕಿದ್ರೆ 15 ದಿನದಲ್ಲಿ ಬಿಪಿಎಲ್ ಕಾರ್ಡ್ ವಿತರಣೆ : ಗುಡ್ ನ್ಯೂಸ್ ಕೊಟ್ಟ ಕೆ.ಹೆಚ್ ಮುನಿಯಪ್ಪ.
- ಸ್ವಂತ ಕಾರಿಗೆ ‘POLICE’ ಬೋರ್ಡ್ ಹಾಕಿ ಪ್ರವಾಸ ; ಐಡಿ ಕಾರ್ಡ್ ತೋರಿಸಿದ್ರೂ ಪೊಲೀಸಪ್ಪಗೆ ದಂಡ ಹಾಕಿದ ಲೇಡಿ ಸಿಂಗಂ!
- ಸಲಹೆ ಕೊಟ್ಟರೆ ದುರಹಂಕಾರದ ಮಾತು : ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ
- Horoscope : ಡಿಸೆಂಬರ್ 26 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಟಿಪ್ಪರ್ ಬೈಕ್ ನಡುವೆ ಭೀಕರ ಅಪಘಾತ : ನಾಲ್ವರು ಯುವಕರು ಸ್ಥಳದಲ್ಲೇ ಮೃತ್ಯು
- ನಿಮ್ಮ ಹೃದಯದ ಇಂಚಿಂಚು ಮಾಹಿತಿ ನೀಡುತ್ತೆ ಈ ಟೆಸ್ಟ್.! ಒಂದೇ ಬಾರಿ ಮಾಡಿಸಿದ್ರೆ ಕೊನೆವರೆಗೂ ನೆಮ್ಮದಿಯಾಗಿ ಇರಬಹುದು..
- ಎಂಥಾ ಕಾಲ ಬಂತಪ್ಪಾ! ರೈಲಿನಲ್ಲಿ ಯುವಕ ಮತ್ತು ಹುಡುಗಿ ಲೈಂಗಿಕ ಕ್ರಿಯೆಯ ವಿಡಿಯೋ ಎಲ್ಲೆಡೆ ವೈರಲ್.!
- ದಲಿತರು ಪ್ರೀತಿನೇ ಮಾಡಬಾರದಾ? ಮರ್ಯಾದಾ ಹತ್ಯೆ ಮಾಡಿದ ರಾಕ್ಷಸ ತಂದೆಯನ್ನು ಶೂಟ್ ಮಾಡಿ : ಪ್ರಮೋದ್ ಮುತಾಲಿಕ್
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ನಾನು ಪಕ್ಷದ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸ್ಟೇಜ್ ಮೇಲೆ ಬಂದು ಭಾಷಣ ಮಾಡಿ ಹೋಗಿಲ್ಲ : ಡಿಸಿಎಂ ಡಿಕೆ ಶಿವಕುಮಾರ್
- ಸರ್ಕಾರಿ ನೌಕರರಿಗೆ ನ್ಯೂ ಇಯರ್ ಗಿಫ್ಟ್ ; ಜ.1ರಿಂದ್ಲೇ ಶೇ.20-35ರಷ್ಟು ಸಂಬಳ ಹೆಚ್ಚಳ ಸಾಧ್ಯತೆ | 8th Pay Commission
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಪ್ರತಿದಿನ `ಆಲ್ಕೋಹಾಲ್’ ಸೇವನೆಯಿಂದ `ಕ್ಯಾನ್ಸರ್’ ಅಪಾಯ ಹೆಚ್ಚಳ.!
- ಚಳಿಗಾಲದಲ್ಲಿ ರಾತ್ರಿ ವೇಳೆ ಪದೇ ಪದೇ ಮೂತ್ರವಿಸರ್ಜನೆ ಆಗುತ್ತಿದೆಯೇ? ಪುರುಷರು ಇದನ್ನು ಸಾಮಾನ್ಯ ಎಂದು ಅಲಕ್ಷಿಸಬೇಡಿ!
- ಚಿತ್ರದುರ್ಗ ಬಸ್ ಅಪಘಾತ ವಿವರಿಸಿದ ಐಜಿಪಿ ಬಿ.ಆರ್.ರವಿಕಾಂತೇಗೌಡ : 42 ಮಕ್ಕಳಿದ್ದ ಬಸ್ ಜಸ್ಟ್ ಮಿಸ್!
- Adike Bele : ಕ್ವಿಂಟಾಲ್ ಅಡಿಕೆ ಧಾರಣೆ ಮತ್ತೆ 60,000 ರೂಪಾಯಿ ಸಮೀಪದತ್ತ : ಇಲ್ಲಿದೆ ಡಿಸೆಂಬರ್ 25ರ ದರಪಟ್ಟಿ
- ಪೆನ್ಸಿಲ್ ನಿಂದ ಗಂಟಲು ಚುಚ್ಚಿ ಯುಕೆಜಿ ವಿದ್ಯಾರ್ಥಿ ಸಾವು
- Dina Bhavishya : ಡಿಸೆಂಬರ್ 25 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಸ್ ಗೆ ಬೆಂಕಿ ತಗುಲಿ 17 ಜನ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಕಿ.ಮೀ. ಸಂಪೂರ್ಣ ಟ್ರಾಫಿಕ್ ಜಾಮ್
- ಡಿಕೆಶಿ ಮಾಡಿದ ಸಹಾಯ ಮರೆಯೋಕೆ ಹೋಗಲ್ಲ – ಡಿಸಿಎಂ ಮೇಲೆ ರಾಜಣ್ಣ ಸಾಫ್ಟ್ ಕಾರ್ನರ್!
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ರಾಯಚೂರು ಲೋಕಾ ದಾಳಿ, ಎಇಇ ವಿಜಯಲಕ್ಷ್ಮಿ ಮನೆಯಲ್ಲಿ ಸಿಕ್ತು ಲೆಕ್ಕವಿಲ್ಲದಷ್ಟು ಆಸ್ತಿ, ಚಿನ್ನ! ಬೆಳಗ್ಗಿನಿಂದ ಇನ್ನೂ ಮುಗಿಯದ ಶೋಧ!
- ‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಆಸೆ’ : ‘ಅವ್ರ ಆಸೆಯೇ ನಮ್ ಆಸೆ’ ಎಂದ ಕನಕಪುರ ಬಂಡೆ
- ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ.! ಡಿಕ್ಕಿಯ ರಭಸಕ್ಕೆ ಹಳ್ಳಕ್ಕೆ ಉರುಳಿ ಬಿದ್ದ ಲಾರಿ
- ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
- ಸುಖಾಂತ್ಯವಾಗಬೇಕಿದ್ದ ಯಾತ್ರೆ ದುರಂತ ಅಂತ್ಯ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ!
- ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು 4 ಲಕ್ಷ ರೂ. ಸಬ್ಸಿಡಿ




























