ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆಯೊಂದು ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) ಮೃತ ದುರ್ದೈವಿಯಾಗಿದ್ದು, ಈತ ಶಾಲಾ ಸಮವಸ್ತ್ರದಲ್ಲೇ ಮನೆಯಲ್ಲಿ ಯಾರೂ ಇಲ್ಲದಾಗ ನೇಣಿಗೆ ಶರಣಾಗಿದ್ದಾನೆ.
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ
ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ನಗರದ ಸರ್ವೊದಯ ಸ್ಕೂಲ್ ನಲ್ಲಿ 7 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತ್ರಿಶಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ. ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿದ್ದ. ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ ನೋಟ್ ಬರೆದಿಟ್ಟಿರುವ ತ್ರಿಶಾಲ್
ಮೃತ ವಿದ್ಯಾರ್ಥಿ ತ್ರಿಶಾಲ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರವಾಗಿ ಸ್ನೇಹಿತರ ಜೊತೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಜಯನಗರ ಪೊಲೀಸರಿಂದ ಸ್ಥಳ ಪರಿಶೀಲನೆ
ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ: ಪ್ರಿಯಾಂಕ್ ಖರ್ಗೆ
- ಮಗ ಬೆಂಗಳೂರಲ್ಲಿ, ಮಗಳು ದುಬೈನಲ್ಲಿ ಕೊಳೆತು ಹುಳ ಹಿಡಿದ ಪತಿಯ ಶವದೊಂದಿಗೆ 10 ದಿನ ಕಳೆದ ಪತ್ನಿ.!
- ಪ್ರೇಯಸಿಯ ಸಾವಿನ ಸುದ್ದಿ ಕೇಳಿ ಪ್ರಿಯತಮ ನೇಣಿಗೆ ಶರಣು!
- ಶರಣಬಸವೇಶ್ವರ ರಥೋತ್ಸವ ವೇಳೆ ದುರಂತ: ಭಕ್ತನ ತೊಡೆ ಮೇಲೆ ಹರಿದ ಚಕ್ರ, ಸ್ಥಳದಲ್ಲೇ ದುರ್ಮರಣ
- ವಿದ್ಯಾರ್ಥಿಗಳ ಗಮನಕ್ಕೆ : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.?
- Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್.!
- Arecanut Price : ಇಂದಿನ ಅಡಿಕೆ ಧಾರಣೆ – 08 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 08 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತದೇಹ ಸುಟ್ಟ ದುಷ್ಟ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ನಡೆದಿದ್ದು ಭೀಕರ ಕೊಲೆ
- ಕರ್ನಾಟಕದಲ್ಲಿ ಲೋಕಾಯುಕ್ತರ ಮಿಂಚಿನ ದಾಳಿ: 5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ
- ಈ 8 ಲಕ್ಷಣಗಳು ನಿಮ್ಮಲ್ಲಿವೆಯೇ.? ಇದು ಗಂಟಲು ಕ್ಯಾನ್ಸರ್ನ ಲಕ್ಷಣವಾಗಿರಬಹುದು.!
- Arecanut Price : ಇಂದಿನ ಅಡಿಕೆ ಧಾರಣೆ – 07 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ – ಪಾರ್ಶ್ವವಾಯು ಹೇಗೆ ತಡೆಗಟ್ಟುವುದು.?
- ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!
- ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
- Rain alert : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ ; 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!
- ಚುನಾವಣೆ ಮೊದಲು ಇನ್ನೊಂದು ಪಹಲ್ಗಾಂ ದಾಳಿ.? ಪ್ರಧಾನಿ ಮೌನ ಪ್ರಶ್ನಿಸಿದ ಮಮತಾ ಬ್ಯಾನರ್ಜಿ
- ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು ; ಪೋಷಕರ ಸ್ಥಿತಿ ಗಂಭೀರ.!
- Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್
- Horoscope Today : 07 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮನೆಯಲ್ಲಿದ್ದ ‘ಫ್ರಿಡ್ಜ್’ ಸ್ಫೋಟಗೊಂಡು ಇಬ್ಬರು ಸಾವು : ಈ ತಪ್ಪು ಮಾಡಿದ್ರೆ ಫ್ರಿಡ್ಜ್ ಬ್ಲಾಸ್ಟ್ ಆಗುತ್ತೆ ಎಚ್ಚರ.!
- ಈ ಲಕ್ಷಣಗಳು ನಿಮ್ಮಲ್ಲಿ ಕಂಡು ಬಂದ್ರೆ ನಿಮ್ಮ ಲಿವರ್ ಹಾಳಾಗ್ತಿದೆ ಎಂದರ್ಥ, ತಡ ಮಾಡದೇ ವೈದ್ಯರ ಸಂಪರ್ಕಿಸಿ!
- Horoscope Today : 06 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್ ಚೆಕಪ್ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
- Arecanut Price : ಇಂದಿನ ಅಡಿಕೆ ಧಾರಣೆ – 05 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 05 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ


























