ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಿಂದ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಯಾರ ಜಮೀನುಗಳಲ್ಲಿ ಕೊಳವೆ ಬಾವಿ ಅಂದ್ರೆ ಬೋರ್ ವೆಲ್ ಮತ್ತು ಬಾವಿ ಇರುವ ಪ್ರತಿಯೊಬ್ಬ ರೈತರಿಗೂ ತಮ್ಮ ವಿದ್ಯುತ್ ಸಂಪರ್ಕ ಅಂದ್ರೆ ಆರ್ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲವಾದರೆ ನಿಮ್ಮ ಜಮೀನುಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನ ಹಾಗೂ ಸರ್ಕಾರದಿಂದ ದೊರೆಯುವ ಸಬ್ಸಿಡಿಯನ್ನ ಸ್ಥಗಿತಗೊಳಿಸಲು ಎಲ್ಲ ವಿದ್ಯುತ್ ಕಂಪನಿಗಳು ನಿರ್ಧಾರವನ್ನ ತೆಗೆದುಕೊಂಡು ರಾಜ್ಯದ ಎಲ್ಲ ರೈತರಿಗೆ ಬಿಗ್ ಶಾಕ್ ನೀಡಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ವಿದ್ಯುತ್ ನಿಂದ ಚಾಲಿತವಾಗಿರುವ ಮೋಟರ್ಗಳಿಗೆ ಅಂದ್ರೆ ಪಂಪಸೆಟ್ಗಳಿಗೆ ಕಡ್ಡಾಯವಾಗಿ ಎಲ್ಲ ರೈತರು ಆರ್ಆರ್ ಸಂಖ್ಯೆಯನ್ನು ಹೊಂದಿರುತ್ತಾರೆ. ಆರ್ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಕೂಡ ಈ ಕೆಲಸ ಮಾಡುವುದು ಕಡ್ಡಾಯ ಎಂದು ಅಧೀಕೃತವಾಗಿ ಎಲ್ಲ ವಿದ್ಯುತ್ ಕಂಪನಿಗಳು ರಾಜ್ಯದ ಎಲ್ಲ ರೈತರಿಗೆ ಅಧೀಕೃತವಾಗಿ ಆದೇಶ ಹೊರಡಿಸಲಾಗಿದ್ದು, ಪ್ರತಿಯೊಬ್ಬ ರೈತರು ಕೂಡ ಕಡ್ಡಾಯವಾಗಿ ಈ ಕೆಲಸ ಮಾಡೋದು ಅನಿವಾರ್ಯವಾಗಿದೆ. ಇಲ್ಲವಾದರೆ ನಿಮಗೆ ಇವತ್ತಿನವರೆಗೂ ಕೂಡ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುತ್ತದೆ.
ಜೊತೆಗೆ ಸರ್ಕಾರದಿಂದ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿರುವಂತಹ ಸಬ್ಸಿಡಿ ಹಣವನ್ನ ಸಹ ಬಂದ್ ಮಾಡಲಾಗುತ್ತದೆ. ಹಾಗೂ ನಿಮ್ಮ ಜಮೀನುಗಳಿಗೆ ಲೈನ್ಮನ್ಗಳು ಬಂದು ನಿಮ್ಮ ಮೋಟರ್ಗಳಿಗೆ ಇರುವ ವಿದ್ಯುತ್ ಕನೆಕ್ಷನ್ ಕಟ್ ಮಾಡಿ ಹೋಗಬಹುದು.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಇಷ್ಟಕ್ಕೂ ರಾಜ್ಯದ ರೈತರಿಗೆ ಕಡ್ಡಾಯವಾಗಿ ಮಾಡಲೇಬೇಕಾದ ಕೆಲಸವೇನೆಂದರೆ, ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯ. ಕೃಷಿ ಪಂಪ್ ಸೆಟ್ ಗಳ ಆರ್ಆರ್ ಸಂಖ್ಯೆಯನ್ನ ಆಧಾರ್ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ಎಸ್ಕಾಂಗಳು ಚಾಲನೆ ನೀಡಿವೆ. ಬಹುತೇಕ ಕಡೆಗಳಲ್ಲಿ ಆರ್ಆರ್ ಸಂಖ್ಯೆಗೆ ಆಧಾರ್ ಸಂಖ್ಯೆ ಹೊಂದಾಣಿಕೆ ಆಗದೇ ಇರುವುದು ಕಂಡು ಬಂದಿದ್ದು, ಮುಂಬರುವ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಕಾಡತೊಡಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೆಇಆರ್ಸಿ 2024-25ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್ ಸೆಟ್ ಗಳ ಆರ್ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಲಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..



















