ಬೋರ್ವೆಲ್ – ಬಾವಿ, ಪಂಪ್ ಸೆಟ್ ಇದ್ದರೆ | ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ವಿದ್ಯುತ್ ಕಟ್.!

Spread the love

ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳಿಂದ ಹೊಸ ರೂಲ್ಸ್ ಜಾರಿಗೊಳಿಸಲಾಗಿದ್ದು, ಯಾರ ಜಮೀನುಗಳಲ್ಲಿ ಕೊಳವೆ ಬಾವಿ ಅಂದ್ರೆ ಬೋರ್ ವೆಲ್ ಮತ್ತು ಬಾವಿ ಇರುವ ಪ್ರತಿಯೊಬ್ಬ ರೈತರಿಗೂ ತಮ್ಮ ವಿದ್ಯುತ್ ಸಂಪರ್ಕ ಅಂದ್ರೆ ಆರ್‌ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲವಾದರೆ ನಿಮ್ಮ ಜಮೀನುಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನ ಹಾಗೂ ಸರ್ಕಾರದಿಂದ ದೊರೆಯುವ ಸಬ್ಸಿಡಿಯನ್ನ ಸ್ಥಗಿತಗೊಳಿಸಲು ಎಲ್ಲ ವಿದ್ಯುತ್ ಕಂಪನಿಗಳು ನಿರ್ಧಾರವನ್ನ ತೆಗೆದುಕೊಂಡು ರಾಜ್ಯದ ಎಲ್ಲ ರೈತರಿಗೆ ಬಿಗ್ ಶಾಕ್ ನೀಡಿದೆ.

WhatsApp Group Join Now

ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

ವಿದ್ಯುತ್ ನಿಂದ ಚಾಲಿತವಾಗಿರುವ ಮೋಟರ್‌ಗಳಿಗೆ ಅಂದ್ರೆ ಪಂಪಸೆಟ್‌ಗಳಿಗೆ ಕಡ್ಡಾಯವಾಗಿ ಎಲ್ಲ ರೈತರು ಆರ್‌ಆರ್ ಸಂಖ್ಯೆಯನ್ನು ಹೊಂದಿರುತ್ತಾರೆ. ಆರ್‌ಆರ್ ಸಂಖ್ಯೆ ಇರುವ ಪ್ರತಿಯೊಬ್ಬ ರೈತರು ಕೂಡ ಈ ಕೆಲಸ ಮಾಡುವುದು ಕಡ್ಡಾಯ ಎಂದು ಅಧೀಕೃತವಾಗಿ ಎಲ್ಲ ವಿದ್ಯುತ್ ಕಂಪನಿಗಳು ರಾಜ್ಯದ ಎಲ್ಲ ರೈತರಿಗೆ ಅಧೀಕೃತವಾಗಿ ಆದೇಶ ಹೊರಡಿಸಲಾಗಿದ್ದು, ಪ್ರತಿಯೊಬ್ಬ ರೈತರು ಕೂಡ ಕಡ್ಡಾಯವಾಗಿ ಈ ಕೆಲಸ ಮಾಡೋದು ಅನಿವಾರ್ಯವಾಗಿದೆ. ಇಲ್ಲವಾದರೆ ನಿಮಗೆ ಇವತ್ತಿನವರೆಗೂ ಕೂಡ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುತ್ತದೆ.

WhatsApp Group Join Now

ಜೊತೆಗೆ ಸರ್ಕಾರದಿಂದ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿರುವಂತಹ ಸಬ್ಸಿಡಿ ಹಣವನ್ನ ಸಹ ಬಂದ್ ಮಾಡಲಾಗುತ್ತದೆ. ಹಾಗೂ ನಿಮ್ಮ ಜಮೀನುಗಳಿಗೆ ಲೈನ್‌ಮನ್‌ಗಳು ಬಂದು ನಿಮ್ಮ ಮೋಟರ್‌ಗಳಿಗೆ ಇರುವ ವಿದ್ಯುತ್ ಕನೆಕ್ಷನ್ ಕಟ್ ಮಾಡಿ ಹೋಗಬಹುದು.

ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

WhatsApp Group Join Now

ಇಷ್ಟಕ್ಕೂ ರಾಜ್ಯದ ರೈತರಿಗೆ ಕಡ್ಡಾಯವಾಗಿ ಮಾಡಲೇಬೇಕಾದ ಕೆಲಸವೇನೆಂದರೆ, ಪಂಪ್ ಸೆಟ್ ಗಳಿಗೆ ಆಧಾರ್ ಜೋಡಣೆ ಕಡ್ಡಾಯ. ಕೃಷಿ ಪಂಪ್ ಸೆಟ್ ಗಳ ಆರ್‌ಆರ್ ಸಂಖ್ಯೆಯನ್ನ ಆಧಾರ್ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ಎಸ್ಕಾಂಗಳು ಚಾಲನೆ ನೀಡಿವೆ. ಬಹುತೇಕ ಕಡೆಗಳಲ್ಲಿ ಆರ್‌ಆರ್ ಸಂಖ್ಯೆಗೆ ಆಧಾರ್ ಸಂಖ್ಯೆ ಹೊಂದಾಣಿಕೆ ಆಗದೇ ಇರುವುದು ಕಂಡು ಬಂದಿದ್ದು, ಮುಂಬರುವ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಕಾಡತೊಡಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೆಇಆರ್‌ಸಿ 2024-25ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್ ಸೆಟ್ ಗಳ ಆರ್‌ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply