Borewell Rules : ನಮಸ್ಕಾರ ಸ್ನೇಹಿತರೇ, ಇನ್ಮುಂದೆ ಬೇಕೆಂದಾಗ, ಬೇಕಾದಲ್ಲಿ ಬೋರ್ವೆಲ್ ಕೊರೆಸುವಂತಿಲ್ಲ. ಕೊಳವೆಬಾವಿ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ ಪಡೆಯಲೇಬೇಕು. ಹಾಗೊಂದು ವೇಳೆ ಅನುಮತಿ ಇಲ್ಲದೇ ಕೊಳವೆ ಬಾವಿ ಕೊರೆಸಿದರೆ ಜೈಲುವಾಸ ಮತ್ತು ದಂಡ ತೆರಬೇಕಾಗುತ್ತದೆ.
ಹೌದು, ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಅಧಿನಿಯಮ-2024ಕ್ಕೆ ಕಳೆದ ಜನವರಿ 09ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸರ್ಕಾರ ಅಧಿಕೃತ ಮುದ್ರೆ ಒತ್ತಿ ರಾಜ್ಯಪತ್ರ ಪ್ರಕಟಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೊಸ ನಿಯಮಗಳೇನು.?
ರೈತರನ್ನು ಹೊರತುಪಡಿಸಿ ಭೂಮಿ ಅಥವಾ ಆವರಣಗಳ ಮಾಲೀಕ ಅಥವಾ ಅನುಷ್ಠಾನ ಏಜೆನ್ಸಿಯು ಕೊರೆಬಾವಿ ಅಥವಾ ಕೊಳವೆಬಾವಿ ತೋಡುವ ಮೊದಲು ಕನಿಷ್ಠ 15 ದಿನ ಮುಂಚೆ ಸ್ಥಳೀಯ ಪ್ರಾಧಿಕಾರದ ಅಧಿಕಾರಿ ಅಥವಾ ನಗರ ಸ್ಥಳೀಯ ಸಂಸ್ಥೆಗೆ ಲಿಖಿತ ರೂಪದಲ್ಲಿ ತಿಳಿಸಬೇಕು.
ವಿಫಲಗೊಂಡ ಅಥವಾ ಅಪೂರ್ಣವಾಗಿ ಕೊರೆಸಲಾದ ಕೊಳವೆ ಬಾವಿಗಳನ್ನು 24 ಗಂಟೆಯೊಳಗೆ ಮುಚ್ಚಬೇಕು. ಮುಚ್ಚಿರುವ ಕುರಿತು ಛಾಯಾಚಿತ್ರದೊಂದಿಗೆ ಪ್ರಾಧಿಕಾರಕ್ಕೆ ತಿಳಿಸಬೇಕು. ವಿಫಲವಾದ ಕೊಳವೆಬಾವಿ ತಪಾಸಣೆ ಹಾಗೂ ಮೇಲ್ವಿಚಾರಣೆಗಾಗಿ ಪ್ರತಿಯೊಂದು ಸ್ಥಳೀಯ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಅಥವಾ ಮಂಡಳಿಗಳ ಒಬ್ಬ ಅಧಿಕಾರಿಯನ್ನು ಗೊತ್ತುಪಡಿಸಲು ಕಾಯ್ದೆಯಲ್ಲಿ ಸೂಚಿಸಲಾಗಿದೆ.
MGNREGA : ಸಣ್ಣ ರೈತರಿಗೆ ₹5 ಲಕ್ಷ ನರೇಗಾ ಸಹಾಯಧನ – ಹೇಗೆ ಪಡೆದುಕೊಳ್ಳುವುದು.?
ನಿಯಮ ಉಲ್ಲಂಘಿಸಿದರೆ ಶಿಕ್ಷೆ ಏನು.?
ಸ್ಥಳೀಯ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆಗಳ ಅನುಮತಿ ಪಡೆಯದೆ ಬೋರ್ವೆಲ್ ಕೊರೆಸಿದರೆ ಹಾಗೂ ನಿಬಂಧನೆಗಳನ್ನು ಉಲ್ಲಂಘಿಸಿದಲ್ಲಿ ಮೂರು ತಿಂಗಳ ಕಾರಾಗೃಹ ವಾಸ ಹಾಗೂ ದಂಡ ಪಾವತಿಸಬೇಕಾಗುತ್ತದೆ.
ಭೂ ಮಾಲೀಕ ಮಾತ್ರವಲ್ಲದೆ, ಅನುಷ್ಠಾನ ಏಜೆನ್ಸಿಗಳೂ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಭೂ ಮಾಲೀಕರು, ಏಜೆನ್ಸಿಗಳಿಗೆ ಅಲ್ಲದೆ, ಕೊಳವೆಬಾವಿ ಕೊರೆಸುವಲ್ಲಿ ಮತ್ತು ನಿಷ್ಕ್ರಿಯ ಕೊಳವೆಬಾವಿ ನಿರ್ವಹಣೆ ಮಾಡುವ ವಿಚಾರದಲ್ಲಿ ಸ್ಥಳೀಯ ಪ್ರಾಧಿಕಾರಗಳಿಗೂ ಕರ್ತವ್ಯ ನಿಗದಿಪಡಿಸಲಾಗಿದೆ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ
- ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು
- Team India : ಟೀಮ್ ಇಂಡಿಯಾ ಕೋಚ್ ಆಗಲು ನಾನು ರೆಡಿ ಎಂದ ಸೌರವ್ ಗಂಗೂಲಿ
- ಭಾರತದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಾಯಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಹಿರಿಯ ನಾಯಕ ಎನ್. ಶಿವರಂಜನ್
- ಆತ ನನ್ನನ್ನು ಗರ್ಭಿಣಿ ಮಾಡಿ ಕೈಬಿಟ್ಟ, ನನ್ನ ಮಗಳಿಗೆ ಇದುವರೆಗೂ ಅಪ್ಪ ಯಾರ ಅಂತ ಗೊತ್ತಿಲ್ಲ ಎಂದ ನಟಿ ವಾಣಿಶ್ರೀ
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಚಿನ್ನ.?
- Iran Israel war : ಭಾರತ ಇರಾನ್ ಪರ ನಿಲ್ಲಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ
- ಊಹೆಗೂ ನಿಲುಕದ ಆಘಾತ ಎದುರಾಗಲಿದೆ : ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು
- Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಮಹಿಳೆಯರಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?