Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.! ಬೇಕಾಗುವ ದಾಖಲೆಗಳೇನು.?
Borewell Scheme : ನಮಸ್ಕಾರ ಸ್ನೇಹಿತರೇ, ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ಸರ್ಕಾರವು ರೈತರ ಅಭಿವೃದ್ಧಿಗೆ ಹಲವಾರು ರೀತಿಯ ಹೊಸ ಹೊಸ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಕೃಷಿಯಲ್ಲಿ ರೈತರಿಗೆ ಪ್ರೋತ್ಸಾಹಿಸಲು ಸರ್ಕಾರವು ಕೃಷಿ ತರಬೇತಿ, ಆಧುನಿಕ ಕೃಷಿ ವಿಧಾನಗಳನ್ನು ಪರಿಚಯಿಸುವುದು ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆ ಇತ್ಯಾದಿಗಳನ್ನು ಮಾಡುತ್ತಿದೆ. ಅದೇ ರೀತಿ ಕೃಷಿಗೆ ವಿದ್ಯುತ್ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ಅಕ್ರಮವಾಗಿ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಬೆಳೆ ಹಾನಿ ಪರಿಹಾರ (Crop Damage compensation) :-
ಈ ಬಾರಿ ಮಳೆಯಿಲ್ಲದೆ ಕುಡಿಯಲು ನೀರಿಲ್ಲದೆ, ಬರಗಾಲ ಪರಿಸ್ಥಿತಿಯಲ್ಲಿ ರೈತರು ಪರದಾಡುವಂತಾಗಿದೆ. ಹಾಗಾಗಿ ಬೆಳೆ ಹಾನಿಗೆ ಪರಿಹಾರ(Crop Damage compensation) ನೀಡಲು ಸರಕಾರ ಮುಂದಾಗಿದೆ. ಈಗಾಗಲೇ ಬೆಳೆ ವಿಮೆ ಮಾಡಿರುವ ರೈತರಿಗೆ ರಾಜ್ಯ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ ಕೂಡ ಎರಡನೇ ಕಂತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಎರಡನೇ ಕಂತಿನ ಹಣವನ್ನು ಆದಷ್ಟು ಬೇಗ ಜಮಾ ಮಾಡುವ ಬಗ್ಗೆ ಶುಭ ಸುದ್ದಿ ನೀಡಿದ್ದಾರೆ.
ಇದನ್ನೂ ಕೂಡ ಓದಿ : PM Kisan Samman Nidhi : ರೈತರಿಗೆ ಗುಡ್ ನ್ಯೂಸ್! 17 ನೇ ಕಂತಿನ ಹಣ ₹2,000/- ರೂಪಾಯಿ ರೈತರ ಬ್ಯಾಂಕ್ ಖಾತೆಗೆ ಜಮಾ!
ಹೊಸ ಅಪ್ಡೇಟ್ ಏನು.?
ರೈತರನ್ನು ಕೃಷಿಯತ್ತ ತೆರಳಲು ಹೊಲದ ಮೋಟಾರುಗಳಿಗೆ ಸರಿಯಾಗಿ ವಿದ್ಯುತ್ ಸಿಗುತ್ತಿಲ್ಲ. ಇದರಿಂದ ರೈತರಿಗೆ ಅನುಕೂಲವಾಗುವಂತೆ ಅಕ್ರಮ ಮತ್ತು ತತ್ಕಾಲ್ ಯೋಜನೆಗಳಿಗೆ ಕೊಳವೆ ಬಾವಿಗಳನ್ನು ನಿರ್ಮಿಸಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ತತ್ಕಾಲ್ ಹಾಗೂ ಅಕ್ರಮ ಸಕ್ರಮ ಯೋಜನೆಗಳಲ್ಲಿ ರೈತರ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ ರಾಜ್ಯದ ಎಲ್ಲ ರೈತರ ಪಂಪ್ ಸೆಟ್ ಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸಚಿವರು ಆದೇಶ ನೀಡಿದ್ದಾರೆ.
ಸಹಾಯಧನ ಹೆಚ್ಚಳ.?
ಪಂಪ್ ಸೆಟ್ ಗಳಿಗೆ ಸೌರಶಕ್ತಿ ಚಾಲಿತ ಕೃಷಿ ಪಂಪ್ ಸೆಟ್ ಅಳವಡಿಸಲು ರೈತರಿಗೆ ನೀಡುವ ಮೊತ್ತವನ್ನು ಹೆಚ್ಚಿಸುವ ಕುರಿತು ಈಗಾಗಲೇ ತಿಳಿಸಲಾಗಿದೆ. ಈ ಯೋಜನೆಯ ಮೂಲಕ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತ ಬೋರ್ವೆಲ್ ನೀಡಲು ಸರ್ಕಾರ ನಿರ್ಧರಿಸಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಬೇಕಾಗುವ ದಾಖಲೆಗಳೇನು.?
- ಪಡಿತರ ಚೀಟಿ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಪುಸ್ತಕ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣಪತ್ರ
- ಮೊಬೈಲ್ ನಂಬರ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ



















