Borewell Subsidy Scheme : ನಮಸ್ಕಾರ ಸ್ನೇಹಿತರೇ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ 8 ಯೋಜನೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ನಿರುದ್ಯೋಗಿ, ರೈತರು ಹಾಗೂ ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ಸಹಾಯವಾಗುವಂತೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಹ್ವಾನಿಸಲಾಗಿರುವ ಯೋಜನೆಗಳ ವಿವರ ಇಲ್ಲಿದೆ.
ಇದನ್ನೂ ಕೂಡ ಓದಿ : Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಯಾವೆಲ್ಲಾ ಯೋಜನೆಗಳಿಗೆ ಅರ್ಜಿ ಆಹ್ವಾನ.?
- ಗಂಗಾ ಕಲ್ಯಾಣ ಯೋಜನೆ
- ಸ್ವಾವಲಂಬಿ ಸಾರಥಿ ಯೋಜನೆ
- ಸ್ವಯಂ ಉದ್ಯೋಗ ಸಾಲ ಯೋಜನೆ
- ಹೊಲಿಗೆ ಯಂತ್ರ ವಿತರಣೆ ಯೋಜನೆ
- ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
- ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
- ಅರಿವು ಶೈಕ್ಷಣಿಕ ಸಾಲ ಯೋಜನೆ
- ದೇವರಾಜ್ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ
ಇದನ್ನೂ ಕೂಡ ಓದಿ : ತಾಯಿ-ಮಗು ಸಹಾಯ ಹಸ್ತ ಯೋಜನೆ – ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಗಂಗಾ ಕಲ್ಯಾಣ ಯೋಜನೆ (Ganga Kalyana Yojane) :-
ಗಂಗಾ ಕಲ್ಯಾಣ ಯೋಜನೆ (Ganga Kalyana Yojane) ವತಿಯಿಂದ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ರೈತರಿಗೆ ತಮ್ಮ ಜಮೀನಿನಲ್ಲಿ ನೀರಾವರಿ ಬೆಳೆಗಳನ್ನು ಬೆಳೆಯಲು ಸಹಾಯವಾಗುವಂತೆ ಬೋರ್ವೆಲ್ ಕೊರೆಸಿಕೊಳ್ಳಲು ಸಹಾಯಧನ ನೀಡಲು ಅರ್ಜಿಯನ್ನ ಅಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ವೈಯಕ್ತಿಕ ಕೊಳವೆಬಾವಿ ಕೋರೆಸಿಕೊಳ್ಳಲು ₹3.75 ಲಕ್ಷ ರೂಪಾಯಿಯಿಂದ ₹4.75 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು. ಈ ಯೋಜನೆಯ ಹಣವನ್ನು ಜಿಲ್ಲೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವಿಂಗಡಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಘಟಕ ವೆಚ್ಚ ₹4.75 ಲಕ್ಷ ನೀಡಲಾಗುವುದು. ಈ ಹಣದಲ್ಲಿ ವಿದ್ಯುತ್ ಸಂಪರ್ಕ ವೆಚ್ಚಕ್ಕೆ ₹75,000/- ರೂಪಾಯಿಯನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡಲಾಗುವುದು.
ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ
ಈ ಮೇಲೆ ತಿಳಿಸಿರುವ ಜಿಲ್ಲೆಗಳ ರೈತರನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ರೈತರಿಗೆ ಘಟಕ ವೆಚ್ಚ ₹3.75 ಲಕ್ಷ ರೂಪಾಯಿ ಹಣವನ್ನು ನೀಡುತ್ತಿದ್ದು, ಈ ಜಿಲ್ಲೆಯವರಿಗೂ ಕೂಡ ವಿದ್ಯುತ್ ಸಂಪರ್ಕ ವೆಚ್ಚಕ್ಕೆ ₹75,000/- ರೂಪಾಯಿಯನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡಲಾಗುವುದು. ಒಂದು ವೇಳೆ ಈ ಜಿಲ್ಲೆಯ ರೈತರಿಗೆ ಈ ಹಣದಲ್ಲಿ ಕೊಳವೆಬಾವಿ ಕರೆಸಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಹೆಚ್ಚಿನ 50 ಸಾವಿರ ಹಣವನ್ನು 1% ಬಡ್ಡಿ ದರದಲ್ಲಿ ಬ್ಯಾಂಕುಗಳಿಂದ ಸಾಲ ಮಂಜೂರು ಮಾಡಿಕೊಡಲಾಗುವುದು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯ ರೈತರು ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರಬೇಕು. ಹಾಗು ಇನ್ನುಳಿದ ಜಿಲ್ಲೆಯ ರೈತರು ಎರಡು ಎಕರೆ ಜಮೀನನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಈ ಯೋಜನೆಗೆ ಅರ್ಹರಿರುವ ಎಲ್ಲಾ ರೈತರು ಆಗಸ್ಟ್ 31, 2024ನೇ ತಾರೀಕಿನ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್ ಲೈನ್ ನಲ್ಲಿಯೇ ಅರ್ಜಿಯನ್ನ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ರಾಜ್ಯದಲ್ಲಿ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ
- ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್
- ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
- ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!
- ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!