BPL Ration Card : ನಮಸ್ಕಾರ ಸ್ನೇಹಿತರೇ, ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ ಕಾರ್ಡ್ -ಪಾನ್ ಕಾರ್ಡ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ. ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ – ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ (BPL Ration Card) ರದ್ದು ಮಾಡಲು ಮುಂದಾಗಿದೆ.
ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
ಆಹಾರ ಇಲಾಖೆ ರಾಜ್ಯದಲ್ಲಿ 1,06,152 ಆದಾಯ ತೆರಿಗೆ ಪಾವತಿದಾರರು ಹೊಂದಿದ ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ರದ್ದು ಪಡಿಸಲು ಮುಂದಾಗಿದೆ. ಆದರೆ, ಇದರಲ್ಲಿ ಅರ್ಧಕ್ಕೂ ಅಧಿಕ ಮಂದಿ ಬಡವರು ಇದ್ದಾರೆ ಎನ್ನಲಾಗಿದೆ. ಬಿಪಿಎಲ್ ಕಾರ್ಡ್ ನಿಂದ ವಂಚಿತರಾದ ಬಡವರಿಗೆ ಆದಾಯ ತೆರಿಗೆ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ(NOC) ತರುವಂತೆ ಆಹಾರ ಇಲಾಖೆ ಅಧಿಕಾರಿಗಳು ಸೂಚಿಸುತ್ತಿದ್ದು, ಹೀಗಾಗಿ ಬಡವರು ಐಟಿ ಕಚೇರಿಗೆ ಅರ್ಜಿ ಸಲ್ಲಿಸಿ ಎನ್ಒಸಿ ಕೊಡುವಂತೆ ಮನವಿ ಮಾಡುತ್ತಿದ್ದಾರೆ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಬಿಪಿಎಲ್ ಕಾರ್ಡ್ (BPL Ration Card) ಗಳು ರದ್ದಾಗಿರುವುದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪಡಿತರ ಕೂಡ ಸಿಗುತ್ತಿಲ್ಲ. ಗೃಹಲಕ್ಷ್ಮಿ ಹಣ ನಿಂತುಹೋಗಿದೆ. ಅನ್ನಭಾಗ್ಯದ ಅಕ್ಕಿ, ಹೆಚ್ಚುವರಿ ಅಕ್ಕಿ ಹಣ ಕೂಡ ಸಿಗುತ್ತಿಲ್ಲ. ಮನೆ ನಿರ್ಮಾಣಕ್ಕೆ ಸಾಲ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗೆ 1 ಸಾವಿರ ರೂ. ದಂಡ ಪಾವತಿಸಿ ಆಧಾರ್ -ಪಾನ್ ಕಾರ್ಡ್ ಜೋಡಣೆ ಮಾಡಿದ ಬಡವರು ಗ್ಯಾರಂಟಿ ಸೇರಿ ಹಲವು ಸೌಲಭ್ಯಗಳನ್ನು ಕಳೆದುಕೊಳ್ಳುವಂತಾಗಿದೆ ಎಂದು ಹೇಳಲಾಗಿದೆ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- ‘ಬಾಡಿಗೆದಾರರು ಆತಂಕಪಡಬೇಡಿ..’ ಗೃಹಜ್ಯೋತಿ ಬಗ್ಗೆ ಇಲಾಖೆಯಿಂದ ಸಿಹಿ ಸುದ್ದಿ
- Arecanut Price : ಇಂದು ಅಡಿಕೆ ಮಾರಾಟ ಮಾಡಲು ಸೂಕ್ತ ದಿನವೇ? ರಾಜ್ಯದ ವಿವಿಧ ಮಾರುಕಟ್ಟೆಗಳ ಇಂದಿನ ಬೆಲೆ ವಿವರ ಒಂದೇ ಕಡೆ
- ಇಂದಿನ ದಿನ ಈ ರಾಶಿಯವರಿಗೆ ಗೋಲ್ಡನ್ ಚಾನ್ಸ್! ಉಳಿದವರು ಎಚ್ಚರ
- Arecanut Price : ಅಡಿಕೆ ಮಾರುವ ಮುನ್ನ ಈ ರೇಟ್ ನೋಡಿ! ಇಂದಿನ ಬೆಲೆ ಎಷ್ಟು ಗೊತ್ತಾ?
- ಈ ರಾಶಿಯವರು ಇಂದು ಎಚ್ಚರ.! ಒಂದು ಸಣ್ಣ ತಪ್ಪು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು.!



























