Canara Bank Jobs : ಕೆನರಾ ಬ್ಯಾಂಕ್‌ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?

Canara Bank Jobs : ನಮಸ್ಕಾರ ಸ್ನೇಹಿತರೇ, ನೀವು ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಬಯಸುವವರಾಗಿದ್ದರೆ, ಕೆನರಾ ಬ್ಯಾಂಕ್ ನಲ್ಲಿ ನಿಮಗಾಗಿ ಒಂದು ಉತ್ತಮವಾದ ಕೆಲಸದ ಖಾಲಿಯಿದ್ದು, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು.

ಈ ಕೆಲಸಕ್ಕೆ ಅರ್ಜಿ ಸಲ್ಲಿಸುವುದಕ್ಕೆ ಜುಲೈ 28 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಕೆನರಾ ಬ್ಯಾಂಕ್ ನಲ್ಲಿ 1 ಮುಖ್ಯ ಅರ್ಥಶಾಸ್ತ್ರಜ್ಞ (Chief Economist) ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.? ವಯಸ್ಸಿನ ಮಿತಿ ಎಷ್ಟು.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?

ಶೈಕ್ಷಣಿಕ ಅರ್ಹತೆ :-

ಈ ಹುದ್ದೆಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು, ಸರ್ಕಾರದ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಲ್ಲಿ ಎಕನಾಮಿಕ್ಸ್ /ಎಕನಾಮೆಟ್ರಿಕ್ಸ್ ವಿಷಯದಲ್ಲಿ ಮಾಸ್ಟರ್ಸ್ ಮಾಡಿರಬೇಕು. ಅಥವಾ ಪಿ.ಹೆಚ್.ಡಿ ಮಾಡಿಕೊಂಡಿರಬೇಕು.

WhatsApp Group Join Now

ವಯಸ್ಸಿನ ಮಿತಿ :

ಈ ಹುದ್ದೆಯ ಬಗ್ಗೆ ಕೆನರಾ ಬ್ಯಾಂಕ್ (Canara Bank) ವತಿಯಿಂದ ಇಂದ ಬಿಡುಗಡೆ ಆಗಿರುವ ಅಧಿಸೂಚನೆ ನೋಡಿದರೆ, ಅರ್ಜಿ ಸಲ್ಲಿಸುವ ಅಭರ್ಥಿಯ ವಯಸ್ಸು 55 ವರ್ಷಗಳ ಒಳಗಿರಬೇಕು ಎಂದು ತಿಳಿಸಲಾಗಿದೆ. ಆದರೆ ಜಾತಿಯ ಮೀಸಲಾತಿಯ ಅನುಸಾರ ವಯೋಮಿತಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ ಎಷ್ಟು.?

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ.

ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್

WhatsApp Group Join Now

ಹೇಗೆ ಅರ್ಜಿ ಸಲ್ಲಿಸುವುದು.?

ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- https://canarabank.com/pages/Recruitment- Project-2-2024

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply