Canara Bank Recruitment : ನಮಸ್ಕಾರ ಸ್ನೇಹಿತರೇ, ಕೆನರಾ ಬ್ಯಾಂಕಿನಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ದೇಶವ್ಯಾಪಿ ಇರುವ ಎಲ್ಲ ಬ್ರ್ಯಾಂಚ್ ಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಒಟ್ಟು 600 ಉದ್ಯೋಗಗಳಿದ್ದು, ಅದರಲ್ಲಿ ಬೆಂಗಳೂರು ಅರ್ಬನ್ ನಲ್ಲಿ 92 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಕೂಡ ಓದಿ : PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಹುದ್ದೆಯ ಹೆಸರು :- ಅಪ್ರೆಂಟಿಸ್
ಒಟ್ಟು ಹುದ್ದೆಗಳು :- 3,000
ವಯೋಮಿತಿ :- 20 ರಿಂದ 28 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ :-
- ಎಸ್ಸಿ, ಎಸ್ಟಿಗೆ 5 ವರ್ಷಗಳು ಸಡಿಲಿಕೆ
- ಒಬಿಸಿ, ಜನರಲ್ 3 ವರ್ಷಗಳು
- ವಿಶೇಷ ಚೇತನರಿಗೆ 10 ವರ್ಷಗಳು ಸಡಿಲಿಕೆ
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ವಿದ್ಯಾರ್ಹತೆ :- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ ಹೇಗೆ.?
- ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ಸಿದ್ಧ ಪಡಿಸಲಾಗುತ್ತದೆ.
- ಟೆಸ್ಟ್ ನಡೆಸಲಾಗುತ್ತದೆ.
- ದಾಖಲೆ ಪರಿಶೀಲನೆ.
- ಸಂಸ್ಥೆಯಿಂದ ಆಯ್ಕೆ ಮಾಡಲಾದ ಬ್ರ್ಯಾಂಚ್ ಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಕೂಡ ಓದಿ :- Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!
ಅರ್ಜಿ ಶುಲ್ಕ ಎಷ್ಟು.?
- ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕ ಇರಲ್ಲ.
- ಜನರಲ್, ಒಬಿಸಿ ಸೇರಿ ಎಲ್ಲರಿಗೂ ₹500/- ರೂಪಾಯಿ.
ಆನ್ಲೈನ್ ಅರ್ಜಿ ಆರಂಭ :- 21 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :- 04 ಅಕ್ಟೋಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
 
					 
		


















