Car Scheme Updates : ನಮಸ್ಕಾರ ಸ್ನೇಹಿತರೇ, ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಗುಡ್‌ನ್ಯೂಸ್.! ಕಾರು ಖರೀದಿಸಲು ಸರ್ಕಾರದಿಂದ 3 ಲಕ್ಷ ರೂಪಾಯಿ ಸಹಾಯಧನ.! ಹೌದು, ನಾಲ್ಕು ಚಕ್ರದ ವಾಹನ ಖರೀದಿಸಲು ಅಂದರೆ ಹೊಸ ಕಾರು ಖರೀದಿಸಲು ಸರ್ಕಾರದಿಂದ ನೇರವಾಗಿ ಮೂರು ಲಕ್ಷ ರೂಪಾಯಿ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಈ ಹಣ ಪಡೆದುಕೊಳ್ಳಲು ನೀವು ಹೊಸ ಕಾರನ್ನೇ ಖರೀದಿಸಬೇಕು. ಹೊಸ ಕಾರನ್ನ ಖರೀದಿಸಲು ಸರ್ಕಾರದಿಂದ ನಿಮಗೆ ಉಚಿತವಾಗಿ 3 ಲಕ್ಷ ರೂಪಾಯಿ ಸಹಾಯಧನವನ್ನ ನೀಡಲಾಗುತ್ತದೆ. ಈ ಸಹಾಯಧನವನ್ನ ಪಡೆದುಕೊಳ್ಳಲು ಅರ್ಜಿಯನ್ನ ಎಲ್ಲಿ ಹಾಗು ಹೇಗೆ ಸಲ್ಲಿಸಬೇಕು? ಈ ಯೋಜನೆಯ ಹೆಸರೇನು.? ಯಾವಾಗ ಹಣ ದೊರೆಯುತ್ತದೆ.? ಯಾವೆಲ್ಲ ಕಾರುಗಳಿಗೆ ಈ ಯೋಜನೆ ಅನ್ವಯಿಸುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : PAN Card New Rules : ಪಾನ್ ಕಾರ್ಡ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ ಜಾರಿ
ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನ ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿಯನ್ನ ಆಹ್ವಾನಿಸಲಾಗಿತ್ತು. ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಯುವಕರಿಗೆ ಪ್ರೋತ್ಸಾಹ ನೀಡಲು ರಾಜ್ಯದ ವಿವಿಧ ನಿಗಮದಿಂದ ಸಹಾಯಧನ ಯೋಜನೆಯಡಿ ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ತೆಗೆದುಕೊಳ್ಳಲು ಸಬ್ಸಿಡಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು.
ಯಾವೆಲ್ಲ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.?
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ,
- ಉಪ್ಪಾರ ಅಭಿವೃದ್ಧಿ ನಿಗಮ,
- ಮರಾಠ ಅಭಿವೃದ್ಧಿ ನಿಗಮ,
- ವಿಶ್ವಕರ್ಮ ಅಭಿವೃದ್ಧಿ ನಿಗಮ,
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ,
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ,
- ಸವಿತಾ ಸಮಾಜ ಅಭಿವೃದ್ಧಿ ನಿಗಮ,
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ,
- ಒಕ್ಕಲಿಗ ಅಭಿವೃದ್ಧಿ ನಿಗಮ,
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಆಸಕ್ತ ಹಾಗು ಅರ್ಹ ಅರ್ಜಿದಾರರು ಕೆಳಗೆ ನೀಡಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೈಬರ್ ಸೆಂಟರ್ ಗೆ ಭೇಟಿ ಮಾಡಿ ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಬ್ಯಾಂಕ್ ಪಾಸ್ ಬುಕ್ ನ ಪ್ರತಿ
- ರೇಷನ್ ಕಾರ್ಡ್
- ಮೊಬೈಲ್ ಸಂಖ್ಯೆ
ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಟೂರಿಸ್ಟ್ ವಾಹನ ಅಥವಾ ಗೂಡ್ಸ್ ಗಾಡಿ ಖರೀದಿಗೆ ಶೇಕಡಾ 50% ರಷ್ಟು ಸಬ್ಸಿಡಿಯಲ್ಲಿ 3 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಲಘು ವಾಹನ ಚಲಾವಣೆ ಪರವಾನಗಿಯನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಬಹುತೇಕ ಎಲ್ಲ ನಿಗಮಗಳಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 31 ಆಗಸ್ಟ್ 2024 ಆಗಿರುತ್ತದೆ.
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮಾಂತರದಲ್ಲಿ ₹98,000 ರೂಪಾಯಿ, ನಗರ ಪ್ರದೇಶದಲ್ಲಿ ₹1 ಲಕ್ಷ 20 ಸಾವಿರ ರೂಪಾಯಿ ಮಿತಿಯೊಳಗಿರಬೇಕು. ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷ ವಯಸ್ಸು ಒಳಗಿರಬೇಕು. ಈ ಯೋಜನೆಯಡಿ ಆರ್ಥಿಕ ಸಹಾಯ ಧನ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಎಲ್ಲೋ ಬೋರ್ಡ್ ವಾಹನ ನೋಂದಾಯಿಸಲು ಒಪ್ಪಿಗೆ ಇರಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















