‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
ನಟ ದರ್ಶನ್ ಅವರ ಅಭಿಮಾನಿಗಳೆಲ್ಲರೂ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಎಂದು ಗುನುಗುತ್ತಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಟ್ರೆಂಡ್ ಆಗುತ್ತಿದೆ. ಒಂದೇ ದಿನದಲ್ಲಿ ಕೋಟ್ಯಂತರ ಬಾರಿ ವೀವ್ಸ್ ಆಗಿದೆ. ಈ ಗೀತೆಯ ಮೂಲಕ ‘ದಿ ಡೆವಿಲ್’ ಸಿನಿಮಾದ ಮೇಲಿನ ಹೈಪ್ ಹೆಚ್ಚುವಂತಾಗಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ.. ಭಾರಿ ನಿರೀಕ್ಷೆ ಮೂಡಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಆಗಸ್ಟ್ 24ರಂದು ಬಿಡುಗಡೆ ಆಯಿತು. ನಟ ದರ್ಶನ್ ಅವರ ಅಭಿಮಾನಿಗಳು ‘ದಿ ಡೆವಿಲ್’ (The Devil Movie) ಸಿನಿಮಾದ … Read more