ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada
‘ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು’ ಎಂಬುದು ಬಿಗ್ ಬಾಸ್ನ (Bigg Boss) ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಈ ಮೊದಲು ಬಿಗ್ ಬಾಸ್ನಲ್ಲಿ ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಕಳೆದ ಸೀಸನ್ನಲ್ಲಿ ರಂಜಿತ್ ಅವರು ಇದೇ ರೀತಿ ಮಾಡಿ ಮನೆಯಿಂದ ಹೊರ ಹೋಗಿದ್ದರು. ಈಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರನ್ನು … Read more