ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಮೊದಲು ಬಂದಿದ್ದು ನಾನೇ ಎನ್ನುವ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಹಿರಿಯ ನಟಿ ಪ್ರೇಮ ಪ್ರತಿಕ್ರಿಯಿಸಿದ್ದು, ಚಿತ್ರರಂಗಕ್ಕೆ ಕೊಡವ ಸಮುದಾಯದಿಂದ ನನಗಿಂತ ಮುಂಚೆ ಚಾಮರಾಜಪೇಟೆ ಮೂಲದ ಶಶಿಕಲಾ ಎಂಬುವವರು ಬಂದಿದ್ದರು. ಅವರು ಪೋಷಕ ಪಾತ್ರದಲ್ಲಿ ಮೊದಲು ಕಾಣಿಸಿಕೊಂಡಿದ್ದರು. ಅದಾದ ಬಳಿಕ ನಾನು ನಟಿಯಾಗಿ ಬಂದೆ. ನಂತರ ಕೊಡವ ಸಮುದಾಯದ ಹಲವಾರು ಜನರು ಚಿತ್ರರಂಗಕ್ಕೆ ಬಂದಿದ್ದಾರೆ ಎಂದು ಹೇಳಿದರು. ನಟಿ ರಶ್ಮಿಕಾ ಮಂದಣ್ಣ ಹೇಳಿಕೆ ಕುರಿತು ಮಾತನಾಡಲು ನಮ್ಮ ಕೊಡವ ಸಮುದಾಯವಿದೆ. ಅವರು ಚರ್ಚೆ … Read more