ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ : ಪತ್ನಿ ಮುಂದೆ ದರ್ಶನ್ ಬೇಸರ
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿದ್ದಾರೆ. ಈ ವೇಳೆ ದರ್ಶನ್ ಅವರ ಸ್ಥಿತಿ ಕಂಡು ವಿಜಯಲಕ್ಷ್ಮಿ ಅವರು ಕಣ್ಣೀರಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೊದಲ ಬಾರಿಗೆ ದರ್ಶನ್ ಅವರು ಜೈಲಿಗೆ ಹೋಗಿದ್ದಾಗ ಕೆಲ ಸೌಲಭ್ಯಗಳು ಸಿಕ್ಕಿತ್ತು. ಆದರೆ ಸುಪ್ರೀಂಕೋರ್ಟ್ ಖಡಕ್ ಸೂಚನೆ ಬಳಿಕ ಎರಡನೇ ಸಲ ಜೈಲಿಗೆ ಮರಳಿರುವ ದರ್ಶನ್‌ಗೆ ಯಾವುದೇ ಹೆಚ್ಚುವರಿ ಸೌಲಭ್ಯಗಳು ಸಿಗುತ್ತಿಲ್ಲ. ಒಂದು ರೀತಿ ಜೈಲಿನಲ್ಲಿ ನರಕಯಾತನೆ ಎಂಬಂತಾಗಿದೆ. ಹೀಗಾಗಿ ನನ್ನ ನೋಡಲು … Read more