ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಒತ್ತಾಯಿಸಿದ್ದಾರೆ. ಸಿನಿಮಾ ಟೀಮ್ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದರು. ರಚಿತಾರಿಂದ ಆದ ತೊಂದರೆಯನ್ನು ಹಂಚಿಕೊಂಡರು. ಇದನ್ನೂ ಓದಿ: ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ: ಕರ್ನಾಟಕದಲ್ಲಿ ‘ಥಗ್ ಲೈಫ್’ … Read more