Gold Rate : ಚಿನ್ನ – ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್‌ನ್ಯೂಸ್.!
ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದ್ದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗುತ್ತಿದ್ದು, ಏಪ್ರಿಲ್ 8ರಂದು ಸಹ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಏಪ್ರಿಲ್ 08ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. 24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು ಏಪ್ರಿಲ್ 8ರಂದು 1 ಗ್ರಾಂಗೆ 14,984 ರೂ. ಆಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆಯು 1,49,840 … Read more