Gold Rates Today : ಇಳಿಕೆಯ ಹಾದಿ ಮರೆತ ಚಿನ್ನ.! ಎಷ್ಟಿದೆ ನೋಡಿ ಇವತ್ತಿನ ಬಂಗಾರದ ಬೆಲೆ.?
Gold Rates Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,390/- ರೂಪಾಯಿ ಆಗಿದೆ. 10 ಗ್ರಾಂ ಗೆ ₹73,900/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more