Gold Price : ಭರ್ಜರಿ ಇಳಿಕೆ ಕಂಡಿತಾ ಚಿನ್ನ.! ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.?
Gold Price : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,070/- ರೂಪಾಯಿ ಆಗಿದೆ. 10 ಗ್ರಾಂ ಗೆ ₹70,700/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ … Read more