Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
Weather Forecast : ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ(Weather Forecast) ಸಾಧ್ಯತೆಯಿದೆ. ಹವಾಮಾನ ಇಲಾಖೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ತುಮಕೂರು, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ … Read more