ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
ಹಲವು ವರ್ಷಗಳಿಂದ ಸರ್ಕಾರಿ ಭೂಮಿಯನ್ನ ಬಳಕೆ ಮಾಡಿಕೊಳ್ಳುತ್ತಿರುವವರಿಗೆ ಈಗ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿಯನ್ನ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆಯನ್ನು ಕೊಟ್ಟು ಅವರನ್ನ ಒಕ್ಕಲೆಬ್ಬಿಸಬಾರದು ಅಂತ ಈಗ ಸಾರ್ವಜನಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನು ಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿಯನ್ನ ಮಾಡುತ್ತಿರುವ ರೈತರಿಗೆ ಯಾವುದೇ ಕಾರಣಕ್ಕೂ ನೋಟೀಸ್ … Read more