ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
ಕರ್ನಾಟಕ ಹೈಕೋರ್ಟ್ ಈಗ ಭೂಮಿಯನ್ನ ಖರೀದಿ ಮಾಡುವವರಿಗೆ ಮತ್ತು ಭೂಮಿಯನ್ನ ಮಾರಾಟ ಮಾಡುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಭೂಮಿಯನ್ನ ಖರೀದಿ ಮತ್ತು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಗ ತೀರ್ಪು ಕೊಟ್ಟಿದೆ. ರಾಜ್ಯದಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಭೂಮಿಯನ್ನ ಮಾರಾಟ ಮಾಡುವುದು ಮತ್ತು ಖರೀದಿ ಮಾಡುವುದು ಕಾನೂನು ಬಾಹಿರ ಅಂತ ಹೈಕೋರ್ಟ್ ತೀರ್ಪು ಕೊಟ್ಟಿದೆ. ಯಾರಾದರೂ ಎಸ್ಸಿ-ಎಸ್ಟಿ ಸಮುದಾಯದವರ ಭೂಮಿಯನ್ನ ಮಾರಾಟ ಮಾಡಿದರೆ ಅವರ ಮೇಲೆ ಕಾನೂನಾತ್ಮಕ … Read more