Tractor Subsidy : ಟ್ರ್ಯಾಕ್ಟರ್’ ಖರೀದಿಸಲು ಸರ್ಕಾರದಿಂದ ‘3 ಲಕ್ಷ ರೂ. ಸಬ್ಸಿಡಿ’ ಲಭ್ಯ.! ಸಂಪೂರ್ಣ ಮಾಹಿತಿ
Tractor Subsidy : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ನಡೆಸುತ್ತಿದ್ದು, ಅದ್ರಲ್ಲಿ ಈ ಟ್ರ್ಯಾಕ್ಟರ್ ಯೋಜನೆ ಕೂಡ ಒಂದು. ರೈತರಿಗೆ ಕಡಿಮೆ ಬೆಲೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಸರ್ಕಾರ ಸಬ್ಸಿಡಿ ಯೋಜನೆಯನ್ನ ಪ್ರಾರಂಭಿಸಿದ್ದು, ಈ ಯೋಜನೆಯು ರೈತರಿಗೆ ಸಬ್ಸಿಡಿ ಮೂಲಕ ಟ್ರ್ಯಾಕ್ಟರ್ ಖರೀದಿಸಲು ಸಹಾಯ ಮಾಡುತ್ತದೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? … Read more