PM Kisan Scheme : ಪಿಎಂ ಕಿಸಾನ್ ರೈತರಿಗೆ ಸಿಹಿಸುದ್ಧಿ.! ಹೊಸ ವರ್ಷಕ್ಕೆ ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಜಮಾ.!
PM Kisan Scheme : ನಮಸ್ಕಾರ ಸ್ನೇಹಿತರೇ, ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರ ರೈತರ ಖಾತೆಗೆ ಹಣ ಜಮಾ ಮಾಡುತ್ತಿದೆ. 2024 ರ ಅಂತ್ಯದ ವೇಳೆಗೆ 18 ನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಿದ ನಂತರ ಹೊಸ ವರ್ಷದಲ್ಲಿ 19 ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ … Read more