e-Shram Card : ಇ-ಶ್ರಮ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ಬಿಪಿಎಲ್ ಕಾರ್ಡ್ ವಿತರಣೆ.!
e-Shram Card : ನಮಸ್ಕಾರ ಸ್ನೇಹಿತರೇ, ಇ-ಶ್ರಮ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿರುವ ಎಲ್ಲ ಕಾರ್ಮಿಕರಿಗೆ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಚೀಟಿ ವಿತರಣೆ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇ-ಶ್ರಮದಲ್ಲಿ (e-shram) ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಚೀಟಿ ವಿತರಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಪ್ರಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈ ಕಾರ್ಯವನ್ನು ಆರಂಭಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ … Read more