Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ `ರೇಷನ್’! ಸಂಪೂರ್ಣ ಮಾಹಿತಿ
Ration Card : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಇದನ್ನೂ ಕೂಡ ಓದಿ : Nekar Samman Scheme : ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ₹5,000/- … Read more