ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ’ ಎಂದು ಹೇಳಿರುವ ಸುಪ್ರೀಂ ಕೋರ್ಟ್, ‘ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ’ ಎಂದು ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ದ ಜೊಹರಾಬಿ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಮೃತಪಟ್ಟ ಚಾಂದ್ ಖಾನ್ ಅವರಿಗೆ ಸೇರಿದ ಆಸ್ತಿಗಳಿಗೆ ಸಂಬಂಧಿಸಿದ ಕೌಟುಂಬಿಕ ವಿವಾದ ಇದಾಗಿದೆ. ಚಾಂದ್ ಖಾನ್ -ಜೊಹರಾಬಿ … Read more