Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
Crop Insurance : ನಮಸ್ಕಾರ ಸ್ನೇಹಿತರೇ, 2023-24ನೇ ಸಾಲಿನ ಹಿಂಗಾರು ಬೆಳೆವಿಮೆಯ (Crop Insurance) ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. 2023-22ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಗಳು ಬಾರದೆ ರಾಜ್ಯದ ರೈತರಿಗೆ ಅತ್ಯಂತ ಸಂಕಷ್ಟಕ್ಕೀಡು ಮಾಡಲಾಗಿದೆ. ಇದರಿಂದ ರಾಜ್ಯದ ರೈತರು ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸಿದ್ದು, 2024ನೇ ವರ್ಷದ ಮೊದಲ ತಿಂಗಳದಿಂದ ರಾಜ್ಯದಲ್ಲಿ ಅತ್ಯಂತ ಭೀಕರ ಬರಗಾಲ ಎದುರಾಗಿದೆ. ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ … Read more