PM Udyoga Srujana Scheme : ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
PM Udyoga Srujana Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana 18 ವರ್ಷ ಮೇಲ್ಪಟ್ಟ … Read more