Union Bank Recruitment : ಯೂನಿಯನ್ ಬ್ಯಾಂಕ್‌ನಲ್ಲಿ 85 ಸಾವಿರ ಸಂಬಳದ 1500 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಡೈರೆಕ್ಟ್ ಲಿಂಕ್.!
Union Bank Recruitment : ನಮಸ್ಕಾರ ಸ್ನೇಹಿತರೇ, ಯೂನಿಯನ್ ಬ್ಯಾಂಕ್‌ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಅರ್ಜಿಯನ್ನು ಮುಂಬರುವ 13ನೇ ತಾರೀಖಿನೊಳಗೆ ಸಲ್ಲಿಕೆ ಮಾಡಬೇಕು. ಅಕ್ಟೋಬರ್ 24ರಂದು ಅಧಿಸೂಚನೆ ಪ್ರಕಟನೆಯಾಗಿದೆ. ಲೋಕಲ್ ಬ್ಯಾಂಕ್ ಆಫಿಸರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 24ನೇ ಅಕ್ಟೋಬರ್ 2024ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, … Read more